Month: August 2023

ಕಾರ್ಕಳ:ಕಾರು ತಡೆದು ಯುವಕರಿಂದ ನೈತಿಕ ಪೊಲೀಸ್ ಗಿರಿ:ಐವರು ಯುವಕರ ಬಂಧನ

ಕಾರ್ಕಳ : ನೈತಿಕ ಪೊಲೀಸ್ ಗಿರಿ ನಡೆಸಿದ ಐವರು ಯುವಕರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಹೆಸರಾಂತ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಗಳು ರವಿವಾರದಂದು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ…

ರಾಜ್ಯದಲ್ಲಿ ಆನ್‌ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ

ಮಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಗೇಮ್, ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ನಗರದ ಜಿಲ್ಲಾ ಪಂಚಾಯತ್‌ನಲ್ಲಿ ಮಂಗಳವಾರ ದ.ಕ. ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.08.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಾಟಕ ಮಾಸ ಕೃಷ್ಣಪಕ್ಷ, ನಕ್ಷತ್ರ:ಶ್ರವಣ , ರಾಹುಕಾಲ 12:37 ರಿಂದ 02:12 ಗುಳಿಕಕಾಲ-11:02 ರಿಂದ 12:37 ಸೂರ್ಯೋದಯ (ಉಡುಪಿ) 06:17 ಸೂರ್ಯಾಸ್ತ – 06:57 ರಾಶಿ ಭವಿಷ್ಯ: ಮೇಷ ರಾಶಿ…

ನಾಲ್ಕೂರು: ನೀರಿನ ಹೊಂಡಕ್ಕೆ ಬಿದ್ದು 3ರ ಹರೆಯದ ಪುಟಾಣಿ ಬಾಲಕಿ ಸಾವು

ಹೆಬ್ರಿ: ತನ್ನ ಅಜ್ಜಿಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಮೂರು ವರ್ಷದ ಪುಟಾಣಿ ಮಗುವನ್ನು ಆಯತಪ್ಪಿ ನೀರಿನ ಹೊಂಡಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಉಡುಪಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರೆಮನೆ ಜಡ್ಡು ಎಂಬಲ್ಲಿ ನಡೆದಿದೆ ನಾಲ್ಕೂರು ಗ್ರಾಮದ…

ಕಾರ್ಕಳ ಗುಂಡ್ಯಡ್ಕ ಕಲ್ಲುಕೋರೆಯಲ್ಲಿ ಬಾಗಲಕೋಟೆ ಮೂಲದ ಕಾರ್ಮಿಕ ಅನುಮಾನಾಸ್ಪದ ಸಾವು: ಕಲ್ಲುಗಣಿಗಾರಿಕೆ ಸ್ಪೋಟದಿಂದ ದುರಂತ?

ಕಾರ್ಕಳ:ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಗುಂಡ್ಯಡ್ಕ ಎಂಬಲ್ಲಿ ಕಲ್ಲಿನ ಕೋರೆಯಲ್ಲಿ ಕಾರ್ಮಿಕನೋರ್ವ ತಲೆಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಬಾಗಲಕೋಟೆ ಮೂಲದ ಕಾರ್ಮಿಕ ವೆಂಕಟೇಶ್(32) ಎಂಬವರು ಮೃತಪಟ್ಟಿದ್ದು, ಕಲ್ಲುಗಣಿಗಾರಿಕೆ ಸಂದರ್ಭದಲ್ಲಿ ನಡೆಸಿದ ಸ್ಪೋಟದಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.…

ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್ ಸಿಬಿಐಗೆ ವರ್ಗಾವಣೆ

ನವದೆಹಲಿ: ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ಗಳನ್ನು ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಲಹ ಪೀಡಿತ ಮಣಿಪುರದ ಕಾನೂನು…

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ ಪ್ರಗತಿ ಪರಿಶೀಲನಾ ಸಭೆ: ಆರೋಗ್ಯ ಸೂಚ್ಯಂಕದಲ್ಲಿ 18ನೇ ಸ್ಥಾನಕ್ಕೆ ಕುಸಿದ ಉಡುಪಿ ಜಿಲ್ಲೆ: ಡಿಎಚ್ ಓ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಉಡುಪಿ: 2015 ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18 ನೇ ಸ್ಥಾನದಲ್ಲಿರುವುದಕ್ಕೆ, ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆಯಾಗಿರುವುಕ್ಕೆ ಸಿಟ್ಟಾದ ಸಿಎಂ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಡುಪಿ ಸುಶಿಕ್ಷಿತರ ಜಿಲ್ಲೆ, ಆರೋಗ್ಯ ಸೂಚ್ಯಂಕದಲ್ಲಿ…

ಬೆಂಗಳೂರು : ಬಂಧಿತ ಐವರು ಶಂಕಿತ ಉಗ್ರರಿಗೆ ಜುನೈದ್ ಸಂಪರ್ಕ : ತನಿಖೆಯಲ್ಲಿ ಬಹಿರಂಗ

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತ ಉಗ್ರರಿಗೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಸೇರಿದಂತೆ ಇನ್ನೂ ಹಲವರೊಂದಿಗೆ ಸಂಪರ್ಕವಿರುವುದು ತನಿಖೆಯ ವೇಳೆ ಬಯಲಾಗಿದೆ.. ಹೀಗಾಗಿ ಇವರ ಸಂಪರ್ಕ ಜಾಲ ಭೇದಿಸುವ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನಗರ…

ಕರಾವಳಿ ಜಿಲ್ಲೆಗಳಿಗೆ ಸಿಎಂ‌ ಪ್ರಥಮ ಭೇಟಿ: ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಮಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಕರಾವಳಿ ಜಿಲ್ಲೆಗಳಿಗೆ ತಮ್ಮ ಮೊದಲ ಭೇಟಿ ನೀಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕರಾವಳಿ ಜಿಲ್ಲೆಗಳಲ್ಲಿ ನೈತಿಕ ಪೊಲೀಸಿಂಗ್ ನಡೆಯುತ್ತಿದೆ,ಇದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದ್ದು ಯಾವುದೇ ಕಾರಣಕ್ಕೂ ನೈತಿಕ…

ಗ್ಯಾರಂಟಿಗಾಗಿ  ಪರಿಶಿಷ್ಟರ ಅನುದಾನಕ್ಕೆ ಕನ್ನ ಹಾಕಿದ ಸರ್ಕಾರ? ಪರಿಶಿಷ್ಟರ ಅಭಿವೃದ್ಧಿಗಾಗಿ ಬಳಕೆಯಾಗಬೇಕಿದ್ದ 11 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಬಿಜೆಪಿ ಆರೋಪ

ಬೆಂಗಳೂರು:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾದ ನಿಧಿಯಿಂದ 11 ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲು ಹರಸಾಹಸ…