Month: August 2023

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ :ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಇಳಿಸಿದ್ದು, 19ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ (99.75 ರೂಪಾಯಿ) ಅಂದಾಜು 100 ರೂಪಾಯಿ ಇಳಿಕೆಯಾಗಿದೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ…

ತುಮಕೂರು: ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗ ನೇಣಿಗೆ ಶರಣು

ತುಮಕೂರು : ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗನೊಬ್ಬ ನೇಣಿಗೆ ಶರಣಾಗಿರುವ ದುರ್ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಯುವಕ. ಅಶಾ ಕಾರ್ಯಕರ್ತೆಯಾಗಿರುವ ಲಕ್ಷ್ಮಮ್ಮ ಎಂಬಾಕೆಯ ಮಗ…

ಮೂಲ್ಕಿ: 33ನೇ ವರ್ಷದ ತಾಳಮದ್ದಳೆ ಸಪ್ತಾಹ-2023

ಮೂಲ್ಕಿ: ಯಕ್ಷಲಹರಿ-ಯುಗಪುರುಷ ಸಂಯೋಜನೆಯೊAದಿಗೆ 33ನೇ ವರ್ಷದ ತಾಳಮದ್ದಳೆ ಸಪ್ತಾಹ 2023 “ಚರಿತಂ ಮಹಾತ್ಮನಃ” ಗೆ ಯುಗಪುರುಷ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ…

ಚಂದ್ರಯಾನ-3: ಭೂಮಿಯ ಕಕ್ಷೆಯನ್ನು ತೊರೆದು ಚಂದ್ರನತ್ತ ಹೊರಟ ಬಾಹ್ಯಾಕಾಶ ನೌಕೆ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಂಗಳವಾರ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಭೂಮಿಯ ಕಕ್ಷೆಯಿಂದ ಯಶಸ್ವಿಯಾಗಿ ಹೊರತೆಗೆದು ಚಂದ್ರನ ಕಕ್ಷೆಗೆ ಕಳುಹಿಸಿದೆ. ಚಂದ್ರಯಾನ-3 ಭೂಮಿಯ ಕಕ್ಷೆಯ ಸುತ್ತನ್ನು ಪೂರ್ಣಗೊಳಿಸಿದೆ ಮತ್ತು ಈಗ ಅದು ಚಂದ್ರನ ಕಡೆಗೆ ಚಲಿಸುತ್ತಿದೆ ಎಂದು ಇಸ್ರೋ…

ಮಂಗಳೂರು : ಸಿಪಿಐಎಂ ವತಿಯಿಂದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರ

ಮಂಗಳೂರು :ಸೈದ್ಧಾಂತಿಕ ತಿಳುವಳಿಕೆ ಹಾಗೂ ಚಳುವಳಿ ವಿಸ್ತರಣೆಗಾಗಿ ಆಯ್ದ ಪ್ರಮುಖ ಸಂಗಾತಿಗಳಿಗೆ ಸಿಪಿಐಎಂ ಆಯೋಜಿಸಿದ ಎರಡು ದಿನಗಳ ಕಾಲದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರವನ್ನು ಹಿರಿಯ ಮಾರ್ಕ್ಸ್ ವಾದಿ ಚಿಂತಕರಾದ ಡಾ.ರಾಜೇಂದ್ರ ಉಡುಪರವರು ಜಾಗತಿಕ ಸನ್ನಿವೇಶಗಳನ್ನು ವಿವರಿಸುವ ಮೂಲಕ ಉದ್ಘಾಟಿಸಿದರು. ಹಿರಿಯ…

ಕಾರ್ಕಳದ ಅಪೂರ್ವ ಳಿಗೆ ಒಲಿದ ರಾಜ್ಯಮಟ್ಟದ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿ

ಕಾರ್ಕಳ: ಕಲಾವಿದರ ರಕ್ಷಣಾ ವೇದಿಕೆ (ರಿ) ಬೆಂಗಳೂರು ಇವರು ಆಯೋಜಿಸಿದ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ -2023ರ ರಾಜ್ಯ ಮಟ್ಟದ ಬಾಲ ಪ್ರತಿಭಾ ರತ್ನ ಪ್ರಶಸ್ತಿಯನ್ನು ಕಾರ್ಕಳದ ಬಾಲಪ್ರತಿಭೆ ಕು. ಅಪೂರ್ವಳಿಗೆ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಬಾಗಲಗುಂಟೆ ಸಾಯಿ ಕಲ್ಯಾಣ ಮಂಟಪದಲ್ಲಿ…

ಪೋರ್ಚುಗೀಸ್ ಮಹಾಕಾವ್ಯ “ಲೂಸಿಯಾಡ್ಸ್” ಓದಬೇಕಾದ ಕೃತಿ- ಡಾ. ಬಿ.ಜನಾರ್ದನ ಭಟ್

ಕಾರ್ಕಳ : ವಾಸ್ಕೋಡಾಗಾಮ ಭಾರತಕ್ಕೆ ಜಲಮಾರ್ಗವನ್ನು ಕಂಡು ಹುಡುಕಿದ ಕಥಾನಕವನ್ನು ಪುರಾಣಕಥೆಯಂತೆ ಹೇಳುವ “ಲೂಸಿಯಾಡ್ಸ್” ಎಂಬ ಪೋರ್ಚುಗೀಸ್ ಮಹಾಕಾವ್ಯವು ವಿಶ್ವದ ಮಹತ್ವದ ಮಹಾಕಾವ್ಯಗಳಲ್ಲಿ ಒಂದಾಗಿದ್ದು ಜಗತ್ತಿನ ಎಲ್ಲಾ ಭಾಷೆಗಳಿಗೂ ಇದು ಅನುವಾದಗೊಂಡಿದೆ. ಕನ್ನಡಕ್ಕೆ ಕೂಡಾ ಅನುವಾದಗೊಂಡಿದ್ದು ಓದಬೇಕಾದ ಕಾವ್ಯ ಎಂದು ಖ್ಯಾತ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.08.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಾಟಕ ಮಾಸ ಶುಕ್ಲಪಕ್ಷ, ನಕ್ಷತ್ರ:ಉತ್ತರಾಷಾಢ , ರಾಹುಕಾಲ 03:47 ರಿಂದ 05:22 ಗುಳಿಕಕಾಲ-12:37 ರಿಂದ 02:12 ಸೂರ್ಯೋದಯ (ಉಡುಪಿ) 06:17 ಸೂರ್ಯಾಸ್ತ – 06:57,ದಿನವಿಶೇಷ:ಆಟಿ ಹುಣ್ಣಿಮೆ ರಾಶಿ ಭವಿಷ್ಯ: ಮೇಷ…