Month: August 2023

ಕಾರ್ಕಳ: ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ: ಕಥೊಲಿಕ್ ಸಭಾ ಅಧ್ಯಕ್ಷೆ ಒಲಿವಿಯಾ ಡಿ’ಮೆಲ್ಲೊ ಮುಂದಾಳತ್ವದಲ್ಲಿ ಕಾರ್ಕಳ ಟೌನ್ ಚರ್ಚ್ ಸಭಾ ಭವನದಲ್ಲಿ ವೈದ್ಯಕೀಯ ಪದವಿ ಪಡೆದುಕೊಂಡ ಮೂವರಿಗೆ ಸಹಾಯಕ ಗುರುಗಳಾದ ಫಾದರ್ ಜಿತೇಶ್ ಡಿ’ಸೋಜಾ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಚರ್ಚ್ ಮಂಡಳಿ ಉಪಾಧ್ಯಕ್ಷ ನೇವಿಲ್ ಡಿ’ಸಿಲ್ವ,…

ಕಾರ್ಕಳ :ಅಪಾಯಕಾರಿ ಮರದ ಟೊಂಗೆಗಳ ತೆರವು ಕಾರ್ಯಾಚರಣೆ

ಕಾರ್ಕಳ: ಕಾರ್ಕಳದ ಅನೆಕೆರೆ ಮಸೀದಿಯ ಬಳಿ ಇರುವ ಅಪಾಯಕಾರಿ ಬೃಹದಾಕಾರದ ಮರದ ಟೊಂಗೆಗಳನ್ನು ತರೆವುಗೊಳಿಸುವ ಕಾರ್ಯ ಅರಣ್ಯ ಇಲಾಖೆಯ ನೇತೃತ್ವದಲ್ಲಿ ನಡೆಯಿತು. ಪ್ರತಿನಿತ್ಯ ನೂರಾರು ವಾಹನಗಳು ಮತ್ತು ಸಾವಿರಾರು ಮಂದಿ ನಾಗರಿಕರು ಸಂಚರಿಸುವ ರಸ್ತೆಯ ಪಕ್ಕದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವ ಈ…

ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ: ಕೇಂದ್ರ ಸಂಪುಟದಿಂದ ಅನುಮೋದನೆ

ನವದೆಹಲಿ: ಎಲ್​ಪಿಜಿ ಸಿಲಿಂಡರ್​ಗೆ ಬೆಲೆ 200 ರೂನಷ್ಟು ಕಡಿಮೆ ಆಗಲಿದೆ. 14 ಕಿಲೋ ಎಲ್​ಪಿಜಿ ಸಿಲಿಂಡರ್​ಗೆ 200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ. ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ…

ಹೆಬ್ರಿ : ಅಮೃತಭಾರತಿ ವಿದ್ಯಾಲಯದಲ್ಲಿ ಸಂಸ್ಕೃತ ದಿನಾಚರಣೆ

ಹೆಬ್ರಿ: ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಸಂಸ್ಕೃತ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅದಮಾರು ಪೂರ್ಣಪ್ರಜ್ಞ ಪ್ರೌಢಶಾಲೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ಜಿ.ಪಿ. ಪ್ರಭಾಕರ ಉಪನ್ಯಾಸ ನೀಡಿ, ಸಂಸ್ಕೃತವು ಸಾವಿರಾರು ವರ್ಷಗಳ ಇತಿಹಾಸವಿರುವ ಭಾಷೆಯಾಗಿದೆ. ಎಲ್ಲಾ ಜನಾಂಗದವರು…

ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಕಾರ್ಕಳ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಆಗಸ್ಟ್ 29) ಸೊರಬದಿಂದ ಕಾರ್ಕಳ ಮಾರ್ಗವಾಗಿ ಮೂಡಬಿದ್ರೆ ತೆರಳುವ ವೇಳೆ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾದರು. ಕಾರ್ಕಳದ ಸರ್ವಜ್ಞ ವೃತ್ತದ ಬಳಿಯ ಮಧು ಬಂಗಾರಪ್ಪ ಅವರನ್ನು…

ಕಾರ್ಕಳ: ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಕಾರ್ಕಳ:ಕಾಂಗ್ರೆಸ್ ನೇತೃತ್ವದ ಸರಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲು ಮುಂದಾಗಿದ್ದು, ಇದನ್ನು ವಿರೋಧಿಸಿ ಕಾರ್ಕಳದಲ್ಲಿ ಎಬಿವಿಪಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಸಂಚಾಲಕ ಗಣೇಶ್ ಪೂಜಾರಿ ಮಾತನಾಡಿ, ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರವು ದ್ವೇಷದ ರಾಜಕಾರಣವನ್ನು ಮಾಡುತ್ತಿದೆ.…

ಮುನಿಯಾಲು: ಸೆ.3 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೆಬ್ರಿ : ಮರಾಠಿ ಸಮಾಜ ಸೇವಾ ಸಂಘ ಅಜೆಕಾರು ವಲಯ ಕಾಡುಹೊಳೆ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಹಿಂದೂ ಹೆಲ್ಪ್ಲೈನ್ ಮುನಿಯಲು, ಹಿಂದೂ ಜಾಗರಣ ವೇದಿಕೆ ಅಜೆಕಾರು-ಮುನಿಯಾಲು, ಲಕ್ಷ್ಮಿ ಜನಾರ್ಧನ ಗೆಳೆಯರ ಬಳಗ ಎಳ್ಳಾರೆ,…

ಲೋಕಸಭೆ ಚುನಾವಣೆ ವೇಳೆಗೆ ರಾಜಕೀಯದಲ್ಲಿ ಅನಾಹುತ: ಹೊಸ ಬಾಂಬ್‌ ಸಿಡಿಸಿದ ಯತ್ನಾಳ್‌

ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆ ಮುಂಚೆ ಅಥವಾ ಅದರ ನಂತರ ರಾಜಕೀಯ ವಲಯದಲ್ಲಿ ಅನಾಹುತವೊಂದು ನಡೆಯಲಿದೆ. ಈ ಅನಾಹುತಕ್ಕೆ ಕಾಂಗ್ರೆಸ್ ಭಯಗೊಂಡಿದೆ. ಅದಕ್ಕಾಗಿಯೇ ಬಿಜೆಪಿಯವರನ್ನು ತಮ್ಮತ್ತ ಸೆಳೆದು ಬರುವ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸಂಚು ಹೂಡುತ್ತಿದೆ ಎಂದು ವಿಜಯಪುರ ನಗರ…

ರಾಜ್ಯಾದ್ಯಂತ ಬರದ ಛಾಯೆ: ಆಗಸ್ಟ್‌ನಲ್ಲಿಯೇ ಬಿರುಬೇಸಿಗೆಯ ಅನುಭವ!

ಬೆಂಗಳೂರು: ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಬಿತ್ತನೆ ಮಾಡಿದ ಬೀಜ ಮೊಳಕೆ ಬರು ಮೊದಲೇ ಮಳೆ ಕೈಕೊಟ್ಟಿದೆ. ಕೊಂಚ ಬೇಗ ಬಿತ್ತನೆ ಮಾಡಿದ ಹೊಲ, ಗದ್ದೆಗಳಲ್ಲಿ ಅಲ್ಪಸ್ವಲ್ಪ ಬೆಳೆ ಬಂದರೂ, ಮಳೆ ಇಲ್ಲದೇ ನೀರಿನ…

ಪತ್ರಿಕೆಗಳು ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕೇ ಹೊರತು ಬಕೆಟ್ ಮಾಧ್ಯಮಗಳಾಗಬಾರದು :ದಿನಪತ್ರಿಕೆಗಳ ವಿರುದ್ಧ ಕೆಂಡಕಾರಿದ ಮಹೇಶ್ ತಿಮರೋಡಿ

ಬೆಳ್ತಂಗಡಿ: ದುಷ್ಕರ್ಮಿಗಳಿಂದ ಅತ್ಯಾಚಾರ ಕೊಳಗಾಗಿ ಹತ್ತಿಗೀಡಾದ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನಿರಂತರ ಹೋರಾಟಗಳು ನಡೆಯುತ್ತಿದ್ದರೂ ಕೆಲವು ಪ್ರಮುಖ ದಿನಪತ್ರಿಕೆಗಳು ಈ ಕುರಿತು ವರದಿಗಳನ್ನು ಪ್ರಕಟಿಸುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪ್ರಮುಖ ದಿನಪತ್ರಿಕೆಗಳ ವಿರುದ್ಧ ಕಿಡಿಕಾರಿದ್ದಾರೆ.…