ಬೈಂದೂರು:ದೋಣಿ ಮಗುಚಿ ಸಮುದ್ರ ಪಾಲಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆ
ಉಡುಪಿ: ಬೈಂದೂರು ತಾಲೂಕಿನ ಶಿರೂರು ಅಳ್ವೆಗದ್ದೆ ಎಂಬಲ್ಲಿ ಭಾನುವಾರ ಸಂಜೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಸಮುದ್ರದ ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಮುಗುಚಿಬಿದ್ದ ಪರಿಣಾಮ ಇಬ್ಬರು ಮೀನುಗಾರರು ಸಮುದ್ರಪಾಲಾಗಿದ್ದರು. ಇದೀಗ ಸಮುದ್ರಪಾಲಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಸೋಮವಾರ ಪತ್ತೆಯಾಗಿದೆ. ದೋಣಿ…