Month: August 2023

ಕುಂದಾಪುರ: ಭಜನಾ ಮಂಡಳಿಗಳ ಒಕ್ಕೂಟದಿಂದ ಮನೆಮನೆ ಭಜನೆಗೆ ಚಾಲನೆ

ಕುಂದಾಪುರ: :ಜಿಲ್ಲಾ ಭಜನಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜೈಕರ ಪೂಜಾರಿ ಗುಲ್ವಾಡಿ, ಹಾಗೂ ಕುಂದಾಪುರ ತಾಲೂಕು ಭಜನಾ ಒಕ್ಕೂಟದ ಅಧ್ಯಕ್ಷರಾದ ನಿತಿನ್ ವಿಠಲವಾಡಿ ಇವರ ಮಾರ್ಗದರ್ಶನದಲ್ಲಿ ಭಜನಾ ಒಕ್ಕೂಟದ ಮಾದರಿ ಹಾಗೂ ಪ್ರೇರಣಾ ಕಾರ್ಯಕ್ರಮವಾದ ಮನೆ ಮನೆ ಅಂಗಳದಿ ಭಜನೆ ಕಾರ್ಯಕ್ರಮವನ್ನು…

ಚಂದ್ರನ ಪ್ರದೇಶಗಳಿಗೆ ಹೆಸರುಗಳನ್ನು ಇಡಲು ಭಾರತ ಎಲ್ಲಾ ಹಕ್ಕುಗಳನ್ನು ಹೊಂದಿದೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್

ಬೆಂಗಳೂರು:ಚಂದ್ರಯಾನ-3ರ ಮೂಲಕ ಚಂದ್ರನ ದಕ್ಷಿಣ ದ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಿ ಭಾರತ ಹೊಸ ದಾಖಲೆ ಮಾಡಿದೆ. ಅದ್ದರಿಂದ ಚಂದ್ರನ ಪ್ರದೇಶಗಳಿಗೆ ನಾವು ಇಚ್ಚಿಸಿದ ಹೆಸರುಗಳನ್ನು ಇಡಲು ಭಾರತ ಎಲ್ಲಾ ಹಕ್ಕುಗಳನ್ನು ಹೊಂದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮುಖ್ಯಸ್ಥ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.08.2023,ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಉತ್ತರಾಷಾಢ ರಾಹುಕಾಲ 07:54 ರಿಂದ 09:22 ಗುಳಿಕಕಾಲ-02:05 ರಿಂದ 03:38 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:46 ರಾಶಿ ಭವಿಷ್ಯ: ಮೇಷ ರಾಶಿ (Aries)…

ಮುಲ್ಕಿ :ನವಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷರಾಗಿ ಕುಶಲ ಶೇಖರ್ ಆಯ್ಕೆ

ಮುಲ್ಕಿ: ನವಜ್ಯೋತಿ ಮಹಿಳಾ ಮಂಡಲ ಪಂಜ ಕೊಯಿಕುಡೆ ಇದರ ನೂತನ ಅಧ್ಯಕ್ಷರಾಗಿ ಕುಶಲ ಶೇಖರ್ ಆಯ್ಕೆಯಾಗಿದ್ದಾರೆ. ಗೌರಾಧ್ಯಕ್ಷರಾಗಿ ಅಮಿತಾ ದೇವಾಡಿಗ, ಪ್ರಧಾನ ಕಾರ್ಯದರ್ಶಿಯಾಗಿ ಶೋಭಾ ಪೂಜಾರಿ, ಉಪಾಧ್ಯಕ್ಷರಾಗಿ ಪ್ರಿಯಾ ಪ್ರಕಾಶ್ ಉಲ್ಯ, ಜೊತೆ ಕಾರ್ಯದರ್ಶಿಯಾಗಿ ಯಶೋದ ದೇವಾಡಿಗ, ಕೋಶಾಧಿಕಾರಿಯಾಗಿ ಮಮತಾ ದೇವಾಡಿಗ,…

ಎಳ್ಳಾರೆ : ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಜೆಕಾರು : ಎಳ್ಳಾರೆ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ 30ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸಾರ್ವಜನಿಕ ಗಣೇಶೋತ್ಸವದ ಗೌರವಾಧ್ಯಕ್ಷ ಮುಂಡಾರು ಪ್ರಸನ್ನ ಶೆಟ್ಟಿ, ಅಧ್ಯಕ್ಷ ಅಖಿಲೇಶ್ ಶೆಟ್ಟಿ, ಅರವಿಂದ…

ಚಂದ್ರಯಾನ-3 ಮತ್ತೊಂದು ದೊಡ್ಡ ಅಪ್​ಡೇಟ್: ಚಂದ್ರನ ತಾಪಮಾನ ಪರೀಕ್ಷಾ ವರದಿ ಕಳುಹಿಸಿದ ಪ್ರಗ್ಯಾನ್ ರೋವರ್

ಬೆಂಗಳೂರು: ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದ ಬೆನ್ನಲ್ಲೇ ಪ್ರಗ್ಯಾನ್ ರೋವರ್ ತನ್ನ ಅಧ್ಯಯನ ಕಾರ್ಯಾರಂಭಿಸಿದೆ. ಈಗಾಗಲೇ ಚಂದ್ರನ ಮೇಲೆ ಫೋಟೋಗಳನ್ನು, ವಿಡಿಯೋಗಳನ್ನು ಇಸ್ರೋಗೆ ರವಾನಿಸಿದ್ದು, ಇದೀಗ ಪ್ರಗ್ಯಾನ್ ರೋವರ್ ಇದೇ ಮೊದಲ ಬಾರಿಗೆ ಚಂದ್ರಲ್ಲಿರುವ ಹಗಲಿನ ತಾಪಮಾನ ಮಾಹಿತಿಯನ್ನು…

ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಜನಾಂದೋಲನ ಸಭೆ: ಕೊಲೆಗಾರರು ಯಾರು ಎಂದು ಗೊತ್ತಿದ್ದರೆ ಬಹಿರಂಗಪಡಿಸಿ: ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರಗೆ ಸವಾಲೆಸೆದ ಶಾಸಕ ಸುನಿಲ್ ಕುಮಾರ್

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿನ ಕೊಲೆಗಾರರು ಯಾರೆಂದು ಗೊತ್ತಿದೆ ಆದರೆ ನನಗೆ ಜೀವಬೆದರಿಕೆ ಇದೆ ಎನ್ನುವ ಹೇಳಿಕೆಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅತ್ಯಂತ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಸೌಜನ್ಯ…

ಕಟೀಲು: ದಿ.ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣೆ,ಗೌರವಾರ್ಪಣೆ ಕಾರ್ಯಕ್ರಮ

ಕಟೀಲು: ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮವು ಶನಿವಾರ ಸಂಜೆ ಕಟೀಲು ಶ್ರೀ ಗೋಪಾಲಕೃಷ್ಣ ಅಸ್ರಣ್ಣ ಸಭಾಭವನದಲ್ಲಿ ನಡೆಯಿತು.ಬೆಂಗಳೂರಿನ ಶ್ರೀ ದುರ್ಗಾಪರಮೇಶ್ವರಿ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಹಾಗೂ ನಿರ್ದೇಶಕ ಡಾ.ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ಹಿಂದೂ ವಿದ್ಯಾದಾಯಿನಿ ಸಂಘದ…

ರಾಜ್ಯದಲ್ಲಿ ಸುಳ್ಳು ಸುದ್ದಿ ಪತ್ತೆಗೆ ವಿಶೇಷ ತಂಡ: ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಾಕಾರಿ ಸುದ್ದಿ ಹರಿಬಿಡುವವರ ಮೇಲೆ ನಿಗಾವಹಿಸಲು ಠಾಣಾ ಮಟ್ಟದಿಂದ ಆಯುಕ್ತರ ಮಟ್ಟದಲ್ಲಿ ಮೂರು ಹಂತದ ವಿಶೇಷ ತಂಡ ರಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಕಾನೂನು…

ಖಾಸಗಿ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದತಿ ಸಧ್ಯಕ್ಕಿಲ್ಲ: ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

ಹಾಸನ: ಸಣ್ಣ ಖಾಸಗಿ ಕಾರು ಹೊಂದಿರುವವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಯಾವುದೇ ಪ್ರಸ್ತಾಪ ಸದ್ಯಕ್ಕೆ ರಾಜ್ಯ ಸರ್ಕಾರದ ಮುಂದಿಲ್ಲವೆಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. ಹಾಸನದಲ್ಲಿ ಶನಿವಾರ ಈ ಕುರಿತು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಪಿಎಲ್‌ ಕಾರ್ಡ್‌ ಹೊಂದಿರುವವರಲ್ಲೂ ಕೆಲವು…