Month: August 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:27.08.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಮೂಲ, ರಾಹುಕಾಲ 05:12 ರಿಂದ 06:45 ಗುಳಿಕಕಾಲ-03:39 ರಿಂದ 05:12 ಸೂರ್ಯೋದಯ (ಉಡುಪಿ) 06:20 ಸೂರ್ಯಾಸ್ತ – 06:46 ದಿನ ವಿಶೇಷ: ಏಕಾದಶಿ ಉಪವಾಸ…

ಮಾಳ: ದಲಿತ ಮಹಿಳೆಯ ಜಾಗಕ್ಕೆ ಅಕ್ರಮ ಪ್ರವೇಶ: ಕೃಷಿ ನಾಶ ಮಾಡಿ ಜಾತಿ‌ ನಿಂದನೆ: ಪಿಡಿಓ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ:ದಲಿತ ಮಹಿಳೆಯ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೆಸಿಬಿ ಬಳಸಿ ಕೃಷಿ ನಾಶ ಮಾಡಿ ಜಾತಿನಿಂದನೆ ಹಾಗೂ ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ತಾಲೂಕಿನ ಮಾಳ ಗ್ರಾಮ ಪಂಚಾಯಿತಿ ಪಿಡಿಓ ಸೇರಿ ಮೂವರ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಕಾರ್ಕಳ: ಪರಶುರಾಮ ಪುತ್ಥಳಿಯ ನೈಜತೆಯ ತನಿಖೆಗೆ ಆಗ್ರಹಿಸಿ ಸಮಾನಮನಸ್ಕರಿಂದ ಅನಿರ್ಧಿಷ್ಟಾವಧಿ ಧರಣಿ

ಕಾರ್ಕಳ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರು ಸಮೀಪದ ಉಮಿಕಲ್ ಬೆಟ್ಟದಲ್ಲಿ 14.42 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಅಕ್ರಮ ಹಾಗೂ ಭಾರೀ ಭ್ರಷ್ಟಾಚಾರ ನಡೆದಿದೆ,ಈ ಕಾಮಗಾರಿಯ ಕುರಿತು ತನಿಖೆಗೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತೆ ದಿವ್ಯಾ…

ಕಿನ್ನಿಗೋಳಿ: ಬಾಲಕರ ಥ್ರೋಬಾಲ್ ಟೂರ್ನಮೆಂಟ್‌ನಲ್ಲಿ ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್‌ಗೆ ಪ್ರಶಸ್ತಿ

ಮೂಲ್ಕಿ: ಕಿನ್ನಿಕಂಬಳ ಬೆಥನಿ ಶಾಲೆಯಲ್ಲಿ ಆ.25ರಂದು ಐಕ್ಸ್ &ಸಿ.ಬಿ.ಎಸ್.ಇ. ಸ್ಕೂಲ್ ನೇತೃತ್ವದಲ್ಲಿ ನಡೆದ 14ರ ವಯೋಮಿತಿಯ ಬಾಲಕರ ಥ್ರೋಬಾಲ್ ಟೂರ್ನಮೆಂಟ್ ನಲ್ಲಿ ಕಿನ್ನಿಗೋಳಿ ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಬಾಲಕರ ತಂಡ ತೃತೀಯ ಸ್ಥಾನ ಪಡೆದಿದೆ. ವಿಜೇತ ತಂಡಕ್ಕೆ ಹಾಗೂ ತರಬೇತುದಾರ…

ಹೆಬ್ರಿ: ಅಮೃತಭಾರತಿ ವಿದ್ಯಾಲಯದ 9 ವಿದ್ಯಾರ್ಥಿಗಳಿಗೆ ಸಂಸ್ಕೃತ ಪ್ರತಿಭಾ ಪುರಸ್ಕಾರ

ಹೆಬ್ರಿ:ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ವಿದ್ಯಾರ್ಥಿಗಳು ಉಡುಪಿ ಜಿಲ್ಲಾ ಸಂಸ್ಕೃತ ಶಿಕ್ಷಕರ ಸಂಘದ ವತಿಯಿಂದ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ಪ್ರತಿಭಾ ಪುರಸ್ಕಾರ ಪಡೆದರು. 2022 – 23ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ…

ಮೂಡಬಿದಿರೆ: ಎಕ್ಸಲೆಂಟ್ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ಮೂಡುಬಿದಿರೆ : ಮೂಡಬಿದಿರೆಯ ಎಕ್ಸಲೆಂಟ್ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಡಬಿದಿರೆ ಜ್ಯೋತಿ ನಗರ ಮಹಾತ್ಮಾ ಗಾಂಧಿ ಪಾರ್ಕ್ ನ ಸ್ಟೇಟಿಂಗ್ ರಿಂಕ್ ನಲ್ಲಿ ನೆಡೆಯಿತು. ಸ್ಕೇಟಿಂಗ್ ರಿಂಕ್ ನಲ್ಲಿ ತುಂಬಿದ್ದ ಕಸಕಡ್ಡಿಗಳನ್ನು ಸ್ವಚ್ಛಗೊಳಿಸಿದ ಬಳಿಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಗೆ…

ಕಾರ್ಕಳ: ವಿಶ್ರಾಂತ ಪತ್ರಕರ್ತ ಪದ್ಮಾಕರ ಭಟ್ ಅವರಿಗೆ ಸನ್ಮಾನ

ಕಾರ್ಕಳ: ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶನದಂತೆ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾರ್ಕಳ ತಾಲೂಕಿನ ಈದು ಗ್ರಾಮದ ವಿಶ್ರಾಂತ ಹಿರಿಯ ಪತ್ರಕರ್ತರಾದ ಪದ್ಮಾಕರ ಭಟ್ ಈದು ಇವರನ್ನು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗೌರವಿಸಲಾಯಿತು. ಕಾರ್ಕಳದ ವಿಜಯ ಕರ್ನಾಟಕ…

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ಜಗದೀಶ್​ ಶೆಟ್ಟರ್​​ಗೆ ಅಮಿತ್​ ಶಾ ದೂರವಾಣಿ ಕರೆ!

ಬೆಂಗಳೂರು: ಕಾಂಗ್ರೆಸ್‌ನ ಆಪರೇಷನ್ ಹಸ್ತ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ಬಿಜೆಪಿ ಮತ್ತು ಜೆಡಿಎಸ್‌ನ ಕೆಲ ನಾಯಕರು ಘರವಾಪಸಿ ಮಾಡುತ್ತಾರೆ ಎಂಬ ವಂದತಿ ಹರಡಿದೆ. ಕಳೆದ ವಿಧಾನಸಭೆಯಲ್ಲಿ ಟಿಕೆಟ್ ಕೈ ತಪ್ಪಿದ್ದರಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮಾಜಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ: ವಿದ್ಯಾರ್ಥಿ ಮೇಲೆ ಸ್ವಧರ್ಮೀಯ ಯುವಕರಿಂದಲೇ ಹಲ್ಲೆ

ಮಂಗಳೂರು: ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಷ್ಟೇ ಎಚ್ಚರಿಕೆ ನೀಡಿದರೂ ನೈತಿಕ ಪೊಲೀಸ್‌ಗಿರಿ ನಿಲ್ಲುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲ್ಯಾಟ್‌ನಲ್ಲಿ ವಿದ್ಯಾರ್ಥಿ ಮೇಲೆ ಸ್ವಧರ್ಮೀಯ ಯುವಕರೇ ನೈತಿಕ ಪೊಲೀಸ್‌ಗಿರಿ ಮಾಡಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ…

ಕಡಂದಲೆ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಮೂಡುಬಿದಿರೆ :ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕಡಂದಲೆ ಇದರ ಪ್ರಯುಕ್ತ 8ನೇ ವರ್ಷದ ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ವರಮಹಾಲಕ್ಷ್ಮಿ ಯ ಆಶೀರ್ವಾದ ಪಡೆದರು.ಶಿವಾನಂದ ಶಾಂತಿ ಪೂಜಾ ಕೈಂಕರ್ಯ…