ನೀರೆ: ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರ ರಾಜೀನಾಮೆ
ಕಾರ್ಕಳ: ಗ್ರಾಮ ಪಂಚಾಯಿತಿ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸೃಷ್ಟಿಯಾಗಿದ್ದ ಭಿನ್ನಮತ ಇದೀದ ಮತ್ತೆ ಭುಗಿಲೆದ್ದಿದ್ದು, ನೀರೆ ಗ್ರಾಮ ಪಂಚಾಯತಿಯ ನುನಾವಣೆಯಲ್ಲಿನ ಬಂಡಾಯ ಅಭ್ಯರ್ಥಿ ಸ್ಪರ್ಧೆಯ ವಿಚಾರದಲ್ಲಿ ನಾಲ್ವರು ಬಿಜೆಪಿ ಬೆಂಬಲಿತ ಸದಸ್ಯರು ಸೇರಿದಂತೆ ಬಿಜೆಪಿ ಪಕ್ಷದ ವಿವಿಧ ಹುದೆಗಳಲ್ಲಿನ…