Month: August 2023

ಯುಪಿಐ ಆಫ್‌ಲೈನ್ ಪೇಮೆಂಟ್ ಮಿತಿ ಏರಿಕೆ: ಇಂಟರ್ನೆಟ್ ಇಲ್ಲದೇ 500 ರೂ ಪಾವತಿ ಸಾಧ್ಯ

ನವದೆಹಲಿ: ಯುಪಿಐ ಮೂಲಕ ಇಂಟರ್ ನೆಟ್ ಇಲ್ಲದೇ ಆಫ್ ಲೈನ್ ವಹಿವಾಟಿನ ಮಿತಿಯನ್ನು ಹೆಚ್ಚಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸುತ್ತೋಲೆ ಹೊರಡಿಸಿದೆ. ಇಂಟರ್ನೆಟ್ ಇಲ್ಲದಿರುವ ಅಥವಾ ಸಿಗ್ನಲ್ ತುಂಬಾ ದುರ್ಬಲವಾಗಿರುವ ಪ್ರದೇಶಗಳಲ್ಲಿ, ಯುಪಿಐ ಲೈಟ್ ಮೂಲಕ ಆಫ್‌ಲೈನ್ ಮೋಡ್‌ನಲ್ಲಿ ವಹಿವಾಟುಗಳ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.08.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಅನುರಾಧ, ರಾಹುಕಾಲ 10:59 ರಿಂದ 12:33, ಗುಳಿಕಕಾಲ-07:54 ರಿಂದ 09:27, ಸೂರ್ಯೋದಯ (ಉಡುಪಿ) 06:20 ಸೂರ್ಯಾಸ್ತ – 06:48 ದಿನ ವಿಶೇಷ:ವರಮಹಾಲಕ್ಷ್ಮಿ ವೃತ ರಾಶಿ…

ಇಸ್ರೋ ಸಾಧನೆ ಪ್ರಕಾಶ್ ರಾಜ್ ಮುಖಕ್ಕೆ ಕ್ಯಾಕರಿಸಿ ಉಗಿದಂತಾಗಿದೆ: ಪ್ರಮೋದ್ ಮುತಾಲಿಕ್ ಗುಡುಗು

ಬೆಳಗಾವಿ : ಇಸ್ರೋ ವಿಜ್ಞಾನಿಗಳ ಸಾಧನೆ ಪ್ರಕಾಶ್ ರಾಜ್ ಮುಖಕ್ಕೆ ಕ್ಯಾಕರಿಸಿ ಉಗಿದಂತಾಗಿದೆ ಎಂದು ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಇಸ್ರೋ ವಿಜ್ಞಾನಿಗಳ ತಂಡ ತಿರುಪತಿಗೆ ಹೋಗಿ ಪೂಜೆ ಸಲ್ಲಿಸಿದ್ದಕ್ಕೆ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಕೆಸರ್ಡೊಂಜಿ ದಿನ” : ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ

ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದಲ್ಲಿರುವ ‘ಬೆಂಗಾಲ್’ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬAಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ನಡೆದವು. ಹಿರ್ಗಾನ ಗ್ರಾಮ ಪಂಚಾಯತ್‌ನ ಮಾಜಿ…

ಈದು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜು ಪೂಜಾರಿ , ಉಪಾಧ್ಯಕ್ಷರಾಗಿ ಹೊನ್ನಯ್ಯ ಶೆಟ್ಟಿ ಆಯ್ಕೆ

ಕಾರ್ಕಳ : ಕಾರ್ಕಳ ತಾಲೂಕಿನ ಈದು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜು ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೊನ್ನಯ್ಯ ಶೆಟ್ಟಿ, ನಿರ್ದೇಶಕರಾಗಿ ಅಶೋಕ ಕುಮಾರ್ ಜೈನ್, ಸುರೇಶ ಮಡಿವಾಳ, ಸಂತೋಷ್…

ಕಾರ್ಕಳ ಮೈನ್ ಪ್ರಾಥಮಿಕ ಶಾಲೆಯಲ್ಲಿ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ- ವಿದ್ಯೆ ಇದ್ದರೆ ಜೀವನದಲ್ಲಿ ಎಲ್ಲವನ್ನೂ ಸಾಧಿಸಬಹುದು : ಜನಾರ್ಧನ ಇಡ್ಯಾ

ಕಾರ್ಕಳ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಶಾಲೆಯಲ್ಲಿ ಕಲ್ಪಿಸಿಕೊಡಬೇಕು. ಇದರಲ್ಲಿ ಸಮುದಾಯದ ಪಾತ್ರ ಬಹಳ ಮುಖ್ಯವಾದದ್ದು. ಮಕ್ಕಳಲ್ಲಿ ಬಾಲ್ಯದಲ್ಲಿಯೇ ಭಾಷಾ ಕೌಶಲವನ್ನು ಬೆಳೆಸಬೇಕು. ಹಾಗಾಗಿ ಶಾಲೆಯ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು. ವಿದ್ಯೆ ಇದ್ದರೆ ಜೀವನದಲ್ಲಿ ಎಲ್ಲವನ್ನೂ ಸಾಧಿಸಬಹುದು ಎಂದು…

ಚಂದ್ರಯಾನ-3 ಯಶಸ್ಸು: ಹೆಬ್ರಿ ಅಮೃತಭಾರತಿ ವಿದ್ಯಾರ್ಥಿಗಳಿಂದ ಗೌರವಾರ್ಪಣೆ

ಹೆಬ್ರಿ: ಭಾರತೀಯ ವಿಜ್ಞಾನಿಗಳು ಚಂದ್ರಯಾನ -3 ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ತಲುಪಿಸುವ ಮೂಲಕ ಅಮೋಘ ಯಶಸ್ಸು ಸಾಧಿಸಿದ್ದ ಇಸ್ರೋ ವಿಜ್ಞಾನಿಗಳ ಸಮೂಹಕ್ಕೆ ಹೆಬ್ರಿ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ…

ಗೃಹ ಆರೋಗ್ಯ’ ಯೋಜನೆಗೆ ಸರ್ಕಾರದ ಚಿಂತನೆ: ಸಚಿವ ದಿನೇಶ ಗುಂಡೂರಾವ್‌

ಬೀದರ್ : ಇಂದಿನ ಆಧುನಿಕ ಜೀವನ ಶೈಲಿಯಲ್ಲಿ ಜನರು ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿರುವುದನ್ನು ಗಮನಿಸಿ ರೋಗ ಬರುವುದಕ್ಕೂ ಮುನ್ನವೇ ಅದನ್ನು ತಡೆಯಲು ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡುವ ಮೂಲಕ “ಗೃಹ ಆರೋಗ್ಯ” ಯೋಜನೆಗೆ ಚಿಂತನೆ ನಡೆಸಲಾಗಿದೆ…

ಸೌಜನ್ಯ ಹತ್ಯೆ ಮರುತನಿಖೆಗೆ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು…

ಚಂದ್ರಯಾನ ಯಶಸ್ಸಿನ ಸಿಹಿ: ಬಾಹ್ಯಾಕಾಶ, ರಕ್ಷಣಾ ಕ್ಷೇತ್ರದ ಷೇರುಗಳೂ ಗಗನಕ್ಕೆ

ನವದೆಹಲಿ: ಚಂದ್ರಯಾನ-3 ಯಶಸ್ಸಿನ ಸಿಹಿಯನ್ನು ಭಾರತದ ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರದ ಕಂಪನಿಗಳ ಷೇರುಗಳು ಕೂಡಾ ಅನುಭವಿಸಿವೆ. ಚಂದ್ರಯಾನ-3 ಯಶಸ್ವಿಯಾಗಬಹುದು ಎಂಬ ನಿರೀಕ್ಷೆಗಳ ನಡುವೆಯೇ ಈ ಎರಡು ವಲಯಕ್ಕೆ ಸೇರಿದ ಹಲವು ಕಂಪನಿಗಳ ಷೇರು ಮೌಲ್ಯ ಬುಧವಾರ ಭರ್ಜರಿ ಏರಿಕೆ ಕಂಡವು.…