Month: September 2023

ಭಾರತದ ವೈದ್ಯಕೀಯ ಪದವೀಧರರಿಗೆ ಜಾಗತಿಕ ಮನ್ನಣೆ: ವಿದೇಶಗಳಲ್ಲೂ ಅಧ್ಯಯನ, ವೃತ್ತಿಗೆ ಅವಕಾಶ

ನವದೆಹಲಿ : ದೇಶದ ವೈದ್ಯಕೀಯ ಪದವೀಧರರಿಗೆ ಜಾಗತಿಕ ಮನ್ನಣೆ ದೊರೆತಿದ್ದು, ಇನ್ನುಮುಂದೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಂತಹ ದೇಶಗಳಲ್ಲಿ ತಮ್ಮ ಸ್ನಾತಕೋತ್ತರ ತರಬೇತಿ (ಟ್ರೈನಿಂಗ್‌) ಮತ್ತು ವೃತ್ತಿಯನ್ನು ಮಾಡಬಹುದು ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ. ಭಾರತೀಯ ರಾಷ್ಟ್ರೀಯ ವೈದ್ಯಕೀಯ ಆಯೋಗ…

ಕಾರ್ಕಳ : ಹೂವಿನ ಬೆಳೆಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ :ಕಾರ್ಕಳ ತಾಲೂಕು ಹೂವಿನ ಬೆಳೆಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯ ಕಾರ್ಕಳ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಹೂವು ಬೆಳೆಗಾರರ ಸಹಕಾರಿ ಸಂಘದ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿ ಹೊಸ ಕಲ್ಪನೆಯಾಗಿರುವ ಹೂವಿನಬೆಳೆಗಾರರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:23.09.2023,ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ)ಶುಕ್ಲಪಕ್ಷ,ನಕ್ಷತ್ರ:ಮೂಲಾ ,ರಾಹುಕಾಲ 09:22 ರಿಂದ 10:53 ಗುಳಿಕಕಾಲ-06:21 ರಿಂದ 07:52 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:26 ರಾಶಿ ಭವಿಷ್ಯ ಮೇಷ ರಾಶಿ (Aries) : ಕೆಲ ದಿನಗಳಿಂದ…

ಚಂದ್ರನ ಅಂಗಳದಲ್ಲಿ ನಡೆಯಲಿದೆಯೇ ಮ್ಯಾಜಿಕ್? ವಿಕ್ರಮ್‌ ಹಾಗೂ ಪ್ರಜ್ಞಾನ ರೋವರ್ ನಿಂದ ಇನ್ನೂ ಬರದ ಸಿಗ್ನಲ್‌!: ಸಂಪರ್ಕ ಸಾಧಿಸಲು ಇಸ್ರೋ ನಿರಂತರ ಪ್ರಯತ್ನ

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದ ಶಿವಶಕ್ತಿ ಪಾಯಿಂಟ್‌ನಲ್ಲಿ ಸ್ಲೀಪ್ ಮೋಡ್ ನಲ್ಲಿರುವ ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಜ್ಞಾನ್ ರೋವರ್‌ ಅನ್ನು ಮತ್ತೆ ಸಕ್ರಿಯಗೊಳಿಸುವ ಪ್ರಯತ್ನವನ್ನು ಇಸ್ರೋ ಮುಂದುವರಿಸಿದ್ದು, ಈವರೆಗೂ ವಿಕ್ರಮ್‌ ಹಾಗೂ ಪ್ರಜ್ಞಾನ್ ರೋವರ್ ನಿಂದ ಯಾವುದೇ ಸಿಗ್ನಲ್‌ಗಳು ಬಂದಿಲ್ಲ ಎಂದು…

ರಾಜ್ಯಮಟ್ಟದ ರೆಡ್ ಕ್ರಾಸ್ ಮ್ಯಾರಥಾನ್ ಓಟ : ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಗೆ ಚಿನ್ನದ ಪದಕ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಮ್ಯಾರಥಾನ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿದ್ಯಾರ್ಥಿನಿ ನಂದಿನಿ ಅವರು ಚಿನ್ನದ ಪದಕ ಗಳಿಸಿದ್ದಾರೆ. ಇದರೊಂದಿಗೆ ರೂ.25,000/- ನಗದು ಬಹುಮಾನ ಹಾಗೂ ಪ್ರಮಾಣಪತ್ರವನ್ನು ಇವರು ಪಡೆದಿರುತ್ತಾರೆ.…

ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದಿಂದ ಕನ್ನಡ ಡಿಂಡಿಮ ಸರಣಿ ಕಾರ್ಯಕ್ರಮ : ನಿಯೋಜಿತ ಉಪನ್ಯಾಸ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ

ಹೆಬ್ರಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ,ಹೆಬ್ರಿ ತಾಲೂಕು ಘಟಕ ಇವರ ಕನ್ನಡ ಡಿಂಡಿಮ ಸರಣಿಯ ನಾಲ್ಕನೆಯ ಕಾರ್ಯಕ್ರಮವು ಶಿವಪುರ ಸರಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆಯಿತು. ನಿವೃತ್ತ ಅಧ್ಯಾಪಕರಾದ ನಾರಾಯಣ ಅಡಿಗ ಉದ್ಘಾಟಿಸಿ ಮಾತನಾಡಿ, ಮಾತನಾಡಿ ಮುಂದಿನ ಪೀಳಿಗೆಯವರಾದ ಮಕ್ಕಳಲ್ಲಿ…

ನಿಟ್ಟೆ : ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಿಂದ ಕಾಲೇಜಿನಲ್ಲಿ ಎಸ್ಎಇ ಇಂಡಿಯಾ ಬೆಂಗಳೂರು ವಿಭಾಗದ ಸಹಕಾರದೊಂದಿಗೆ ಕೈಗಾರಿಕಾ ತಜ್ಞರಿಂದ ಗೆಟ್ಟಿಂಗ್ ರೆಡಿ ಟು ಡೆವಲಪ್ ನೆಕ್ಸ್ಟ್ ಜನರೇಶನ್ ಮೊಬಿಲಿಟಿ ಸಿಸ್ಟಮ್ಸ್’ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ಜರುಗಿತು.…

ಕಾರ್ಕಳ: ನಾಳೆ (ಸೆ.23) ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಾಳೆ (ಸೆ.23) ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ…

ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಯುವ ಸಬಲೀಕರಣ ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಕಳ : ಮಾನವ ಸುಸಂಗತವಾಗಿ ಜೀವನ ಮಾಡಬೇಕಾದರೆ ತನ್ನ ಬದುಕಿನಲ್ಲಿ ಕಲೆ, ವಿಜ್ಞಾನ ಮುಂತಾದುವುಗಳ ಬಗ್ಗೆ ಗಮನ ಹರಿಸುವುದು ಮಾತ್ರವಲ್ಲ ತನ್ನ ವಿದ್ಯೆಯ ಜೊತೆಗೆ ಅವುಗಳಲ್ಲಿ ತೊಡಗಿಸುವಂತಾದರೆ ಉತ್ತಮ. ಯಾಕೆಂದರೆ ನಮ್ಮ ಬಾಳಿನ ಶಿಲ್ಪಿಗಳು ನಾವೇ. ನಾವೆಲ್ಲವನ್ನು ಸರಿದೂಗಿಸಿಕೊಂಡು ಹೋದಾಗ ತುಂಬು…

ಮೂಡುಬಿದಿರೆ: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಹಿನ್ನಲೆ – ನಾಳೆ (ಸೆ.23) ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

ಮೂಡುಬಿದಿರೆ : ಮೂಡುಬಿದಿರೆಯಲ್ಲಿ ಶನಿವಾರ ಸಾರ್ವಜನಿಕ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ತಿಳಿಸಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಗಣೇಶ ವಿಸರ್ಜನೆ ಆಗುವವರೆಗೆ ಮೂಡುಬಿದಿರೆ ಪೇಟೆಯಲ್ಲಿ ವಾಹನಗಳ…