Month: September 2023

ಉದ್ಯಮಿಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಪ್ರಭಾವಿಗಳ ಹೆಸರು ಪ್ರಸ್ತಾಪಿಸಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗೆ ನೋಟೀಸ್ ನೀಡಲು ಸಿಸಿಬಿ ಸಿದ್ದತೆ!

ಬೆಂಗಳೂರು: ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪಕ್ರರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗೆ ನೋಟಿಸ್ ನೀಡಲು ಸಿಸಿಬಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಚೈತ್ರಾ ಕುಂದಾಪುರ ವಂಚನೆ ಕೇಸ್​ ಬಗ್ಗೆ ಸುದ್ದಿಗೋಷ್ಠಿ ಮಾಡಿದ್ದ ಎಂ.ಲಕ್ಷ್ಮಣ,…

ಕೆನಡಾದಲ್ಲಿ ಕಲಿಸ್ತಾನಿ ಭಯೋತ್ಪಾದಕನ ಹತ್ಯೆ: ಹೊಣೆ ಹೊತ್ತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್

ನವದೆಹಲಿ : ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂಬ ಹೇಳಿಕೆಯಿಂದ ಭಾರತ ಹಾಗೂ ಕೆನಡಾ ನಡುವೆ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಮಧ್ಯೆ ಕೆನಡಾದಲ್ಲಿ ಮತ್ತೋರ್ವ ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ…

ಮುನಿಯಾಲು: ಥಲಸ್ಸೆಮಿಯಾ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕಿಗೆ 7 ಲಕ್ಷ ವೈದ್ಯಕೀಯ ನೆರವು ವಿತರಣೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಹಾಗೂ ಹಿಂದೂ ಹೆಲ್ಪ್ ಲೈನ್ ನೆರವಿಗೆ ಕೃತಜ್ಞತೆ ಸಲ್ಲಿಸಿದ ಪೋಷಕರು

ಮುನಿಯಾಲು : ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಹಾಗೂ ಹಿಂದೂ ಹೆಲ್ಪ್ ಲೈನ್ ಮುನಿಯಾಲು ಸಹಯೋಗದೊಂದಿಗೆ ಟ್ರಾನ್ಸ್ ಫ್ಯೂಷನ್ ಡಿಪೆಂಡೆಂಟ್ ಥಲಸ್ಸೆಮಿಯಾ ಖಾಯಿಲೆಯಿಂದ ಬಳಲುತ್ತಿರುವ ಮುನಿಯಾಲಿನ 8 ವರ್ಷ ಪ್ರಾಯದ ಅಮೂಲ್ಯಳ ಚಿಕಿತ್ಸೆಗೆ ಸಂಗ್ರಹಿಸಿದ ರೂ.7 ಲಕ್ಷ ಧನಸಹಾಯವನ್ನು ಹಸ್ತಾಂತರಿಸಲಾಯಿತು.…

ಕಾವೇರಿ ಜಲವಿವಾದದಲ್ಲಿ‌ ಕರ್ನಾಟಕ ಮತ್ತೆ ಹಿನ್ನಡೆ! ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ನವದೆಹಲಿ:ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೊಳಿಸುವ ಕುರಿತು ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಇಂದು ಸುಪ್ರೀಂಕೋರ್ಟ್​ ನ್ಯಾ.ಗವಾಯಿ ನೇತೃತ್ವದ…

ಶಿವಮೊಗ್ಗ ಟ್ರಯಲ್ ಬ್ಲಾಸ್, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: -ದುಷ್ಕರ್ಮಿಗಳಿಂದ ಪ್ರಕರಣದಿಂದ ನುಣುಚಿಕೊಳ್ಳುವ ತರಬೇತಿ- ಎನ್ ಐ ಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ಶಿವಮೊಗ್ಗ ತುಂಗಾತೀರದಲ್ಲಿ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬAಧ ಎನ್‌ಐಎ ತನಿಖೆ ಮುಂದುವರಿಸಿದ್ದು, ಹಲವು ಆತಂಕಕಾಗಿ ವಿಚಾರಗಳು ಬರುತ್ತಿವೆ. ಆರೋಪಿಗಳು ಸರ್ವೈವಲ್ ಟಾಕ್ಸ್ ಮಾಡಿದ್ದು, ಗೂಗಲ್‌ನಲ್ಲಿ ಬಾಂಬ್ ತಯಾರಿಸುವ ವಿಧಾನದ ಬಗ್ಗೆ ತಿಳಿದುಕೊಂಡಿರುವುದು ತನಿಖೆಯಲ್ಲಿ…

ಚಂದ್ರನಲ್ಲಿ ಇರುಳು ಕಳೆದು ಬೆಳಗಾಗುತ್ತಿದೆ: ​ಚಂದ್ರಯಾನ-3 ಮೇಲೆ ಮತ್ತೆ ಹೆಚ್ಚಿದ ನಿರೀಕ್ಷೆ

ಬೆಂಗಳೂರು: ಚಂದ್ರನಲ್ಲಿ ಇರುಳು ಕಳೆದು ಬೆಳಕು ಮೂಡಿದ್ದು, ಸ್ಲೀಪ್ ಮೋಡ್‌ನಲ್ಲಿದ್ದ ಪ್ರಗ್ಯಾನ್ ಹಾಗೂ ವಿಕ್ರಮ್ ಮತ್ತೆ ಎಚ್ಚರಗೊಳ್ಳುವ ಸಾಧ್ಯತೆ ಇದೆ. ಭೂಮಿಯಿಂದ ಸುಮಾರು ಮೂರು ಲಕ್ಷದ 75 ಸಾವಿರ ಕಿಲೋಮೀಟರ್ ದೂರದಲ್ಲಿರುವ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ…

ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರದ ಅನುಮತಿ

ಬೆಂಗಳೂರು: ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ 1,17,646 ಬಿಪಿಎಲ್ ಫಲಾನುಭವಿಗಳಿಗೆ ಕಾರ್ಡ್ ತಿದ್ದುಪಡಿಗೆ ಸರ್ಕಾರ ಅನುಮತಿ ನೀಡಿದೆ. ಈ ಹಿಂದೆ ಬಿಪಿಎಲ್ ಕಾರ್ಡ್ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿAದ ಹೊಸದಾಗಿ ತಿದ್ದಪಡಿಗೆ ಒಟ್ಟು 53219…

ಎಚ್‌ಡಿಕೆ ಇಂದು ದಿಲ್ಲಿಗೆ:ಬಿಜೆಪಿ ನಾಯಕರ ಜತೆ ಚರ್ಚೆಯ ಬಳಿಕ ಜೆಡಿಎಸ್‌-ಬಿಜೆಪಿ ಮೈತ್ರಿ ಅಂತಿಮ ಸಾಧ್ಯತೆ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕುವ ಉದ್ದೇಶದಿಂದ ರಾಜ್ಯದಲ್ಲಿನ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಪ್ರಕ್ರಿಯೆ ಇದೀಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:21.09.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಅನುರಾಧ, ರಾಹುಕಾಲ 01:55 ರಿಂದ 03:26 ಗುಳಿಕಕಾಲ-09:23 ರಿಂದ 10:53 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:27 ದಿನವಿಶೇಷ:ಸೂರ್ಯಷಷ್ಠೀ ರಾಶಿ ಭವಿಷ್ಯ: ಮೇಷ ರಾಶಿ…

ಎಎಂಆರ್‌ಐ ಹಾಸ್ಪಿಟಲ್ಸ್‌ನ ಶೇ 84ರಷ್ಟು ಷೇರು ಮಣಿಪಾಲ್ ಆಸ್ಪತ್ರೆ ತೆಕ್ಕೆಗೆ

ನವದೆಹಲಿ:ಇಮಾಮಿ ಸಮೂಹದ ಎಎಂಆರ್‌ಐ ಹಾಸ್ಪಿಟಲ್ಸ್‌ ಲಿಮಿಟೆಡ್‌ನ ಶೇ 84ರಷ್ಟು ಷೇರುಗಳನ್ನು ಖರೀದಿಸಿರುವುದಾಗಿ ಮಣಿಪಾಲ್‌ ಹಾಸ್ಟಿಟಲ್ಸ್‌ ತಿಳಿಸಿದೆ. ಎಎಂ ಆರ್ ಐ ಆಸ್ಪತ್ರೆಯ ವೈದ್ಯಕೀಯ ಪರಿಣಿತಿ ಮತ್ತು ಮೂಲ ಸೌಕರ್ಯಗಳು ಹಾಗೂ ಮಣಿಪಾಲ್ ಆಸ್ಪತ್ರೆಯ ಅತಿ ದೊಡ್ಡ ಜಾಲಗಳು ಸಮ್ಮಿಲನದಿಂದಾಗಿ ಗುಣಮಟ್ಟದ ಆರೋಗ್ಯ…