ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರ
ನವದಹಲಿ: ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಿಗೆ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ವಿಧೇಯಕವನ್ನು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅತಿಹೆಚ್ಚು ಮತಗಳಿಂದ ಅಂಗೀಕಾರವಾಯಿತು. ಸೋಮವಾರದಿಂದ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಮಂಗಳವಾರ ಈ ಮಸೂದೆ ಮಂಡನೆಯಾಗಿತ್ತು. ಸುದೀರ್ಘ 8 ಗಂಟೆಗಳ ಚರ್ಚೆಯ…
