Month: September 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:30.09.2023,ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ರೇವತಿ,ರಾಹುಕಾಲ 09:21 ರಿಂದ 10:51 ಗುಳಿಕಕಾಲ-06:21 ರಿಂದ 07:51 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:22 ರಾಶಿ ಭವಿಷ್ಯ: ಮೇಷ ರಾಶಿ (Aries) : ಇಂದು…

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಗೆ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದು, ರಾಷ್ಟçಪತಿಗಳ ಒಪ್ಪಿಗೆ ನಂತರ ನಾರಿ ಶಕ್ತಿ ವಂದನ್ ಅಧಿನಿಯಮ್ ಭಾರತದಲ್ಲಿ ಕಾನೂನು ಎನಿಸಿಕೊಂಡಿದೆ. ಈಗ ಕಾಯಿದೆಯಾಗುತ್ತಿದ್ದಂತೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಸ್ಥಾನಗಳು ಮಹಿಳೆಯರಿಗೆ…

ಬಗೆಹರಿಯದ ಗಣಿಗಾರಿಕೆ ಬಿಕ್ಕಟ್ಟು:ಎರಡನೇ ದಿನವೂ ಮುಂದುವರಿದ ಗಣಿ ಹಾಗೂ ಲಾರಿ ಚಾಲಕ ಮಾಲಕರ ಮುಷ್ಕರ

ಕಾರ್ಕಳ: ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಗಣಿ ಹಾಗೂ ಲಾರಿ ಚಾಲಕ ಮಾಲಕರ ಸಂಘಟನೆಗಳು ಗುರುವಾರದಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಇಂದು ಕೂಡ ಮುಂದುವರಿದಿದ್ದು,ಗಣಿಗಾರಿಕೆ ಕುರಿತ ಬಿಕ್ಕಟ್ಟು ಇನ್ನೂ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.…

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್!: ಅ.15 ರವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ

ನವದೆಹಲಿ :ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗಿದ್ದು, ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ ಹೊರಡಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದರ ನಡುವೆ…

ಮುನಿಯಾಲು: ಅಕ್ರಮ ಮರಳುಗಾರಿಕೆ ಅಡ್ಡೆಗೆ ಹೆಬ್ರಿ ಪೊಲೀಸರ ದಾಳಿ

ಹೆಬ್ರಿ:ವರಂಗ ಗ್ರಾಮದ ಮುನಿಯಾಲು ಸಮೀಪದ ಮಾತಿಬೆಟ್ಟು ಎಂಬಲ್ಲಿನ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಮರಳು ಸಂಗ್ರಹಿಸುತ್ತಿದ್ದ ವೃಷಭ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಅಲ್ಲದೇ ಸಂಗ್ರಹಿಸಲಾಗಿದ್ದ ಮರಳನ್ನು ವಶಪಡಿಸಿಕೊಂಡಿದ್ದಾರೆ‌. ಸ್ಥಳೀಯ ಕೆಲವು ರಾಜಕೀಯ ಪಕ್ಷಗಳ ಕಾರ್ಯಕರ್ತರು ಅಕ್ರಮ…

2000 ರೂ. ನೋಟು ಬದಲಾವಣೆಗೆ ನಾಳೆ ಕೊನೆ ದಿನ: ಗಡುವು ವಿಸ್ತರಣೆ ಸಾಧ್ಯತೆ

ನವದೆಹಲಿ: 2,000ರೂ. ಮುಖಬೆಲೆಯ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅಥವಾ ಠೇವಣಿಯಿಡಲು ನಾಳೆ (ಸೆ.30) ಅಂತಿಮ ದಿನವಾಗಿದ್ದು, ಗಡುವನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ವಿಸ್ತರಿಸುವ ಸಾಧ್ಯತೆಯಿದೆ. ಈ ನೋಟುಗಳನ್ನು ಬ್ಯಾಂಕುಗಳಿಗೆ ಹಿಂತಿರುಗಿಸಲು ಅಕ್ಟೋಬರ್ ಕೊನೆಯ ತನಕ ಕಾಲಾವಕಾಶ ನೀಡುವ…

ಅ.5 ರಂದು ಕೆ ಆರ್ ಎಸ್ ಮುತ್ತಿಗೆಗೆ ಕರೆಕೊಟ್ಟ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಕಾವೇರಿ ನೀರಿಗಾಗಿ ಈಗಾಗಲೇ ಬೆಂಗಳೂರು ಬಂದ್ ಯಶಸ್ವಿಯಾಗಿದ್ದು, ಇಂದು ಕರ್ನಾಟಕ ಬಂದ್ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಅಕ್ಟೋಬರ್ 5ರಂದು…

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಜೆಡಿಎಸ್ ಘಟಕದಿಂದ ಸರ್ಕಾರಕ್ಕೆ ಮನವಿ

ಹೆಬ್ರಿ: ರಾಜ್ಯದಲ್ಲಿ ತೀವ್ರ ಜಲಕ್ಷಾಮದ ನಡುವೆಯೂ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕಾರ್ಕಳ ಜೆಡಿಎಸ್ ಘಟಕದ ವತಿಯಿಂದ ತಮಿಳುನಾಡಿಗೆ…

ಕಡಂದಲೆ: ವಿದ್ಯಾಗಿರಿ ಪ್ರಾಥಮಿಕ ಶಾಲೆಗೆ ಕೊಡುಗೆಗಳ ಹಸ್ತಾಂತರ

ಮೂಡಬಿದಿರೆ : ಕಡಂದಲೆ ವಿದ್ಯಾಗಿರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಜೆಸಿಐ ಸುರೇಂದ್ರ ಭಟ್ ಪರಿಶ್ರಮದಿಂದ ಪೀಠೋಪಕರಣಗಳ ಹಸ್ತಾಂತರ ಮತ್ತು ಶೂ ವಿತರಣಾ ಕಾರ್ಯಕ್ರಮವು ಜರಗಿತು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷೆ…

ಮಂಗಳೂರು-ಮುಂಬಯಿ ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಕೇಂದ್ರಕ್ಕೆ ಶಾಸಕ ಸುನಿಲ್ ಕುಮಾರ್ ಮನವಿ

ಕಾರ್ಕಳ: ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ಪ್ರಯತ್ನಗಳು ಮತ್ತು ಮುಂದಾಲೋಚನೆಯಿಂದಾಗಿ “ವಂದೇ ಭಾರತ್” ಎಕ್ಸ್ಪ್ರೆಸ್ ರೈಲು ಭಾರತದ ರೈಲು ಮಾರ್ಗಗಳ ಅಭಿವೃದ್ಧಿಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಪ್ರಸ್ತುತ ಕರ್ನಾಟಕದಲ್ಲಿ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸಂಚರಿಸುತ್ತಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಅತಿ…