Month: September 2023

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ‌ ಆರೋಪ: ಪ್ರಖರ ವಾಗ್ಮಿ ಚೈತ್ರಾ ಕುಂದಾಪುರ ಅರೆಸ್ಟ್

ಕುಂದಾಪುರ :ಉದ್ಯಮಿಯೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಕೊಡಿಸುವುದಾಗಿ ಭರವಸೆ ನೀಡಿದ್ದರು ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್​ನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಿನಿಮೀಯ…

ನಂದಿಕೂರು ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಅಜೆಕಾರಿನ ಯುವಕ ಸ್ಥಳದಲ್ಲೇ ಸಾವು

ಪಡುಬಿದ್ರೆ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಅಜೆಕಾರು ನಿವಾಸಿ ಅಶ್ವತ್ ಶೆಟ್ಟಿ (32) ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಪಡುಬಿದ್ರೆ ಸಮೀಪದ ನಂದಿಕೂರು ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಬೊಂಡುಕುಮೇರಿ…

ಜಾತಿ ನಿಂದನೆ ಪ್ರಕರಣ: ಸಚಿವ ಡಿ.ಸುಧಾಕರ್ ರಾಜೀನಾಮೆಗೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು: ಜಮೀನು ವಿವಾದ ಪ್ರಕರಣದ ಕುರಿತಂತೆ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.‌ಸುಧಾಕರ್ ಅವರ ವಿರುದ್ದ ಎಫ್ ಐ ಆರ್ ದಾಖಲಾಗಿದ್ದು ಅವರು ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ‌…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:13.09.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ:ಮಖಾ, ರಾಹುಕಾಲ 12:27 ರಿಂದ 01:58 ಗುಳಿಕಕಾಲ-10:55 ರಿಂದ 12:27 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:33 ದಿನವಿಶೇಷ: ಮಹಾನಕ್ಷತ್ರ ಉತ್ತರಫಲ್ಗುಣ ಆರಂಭ ರಾಶಿ…

ಪರಶುರಾಮ ಥೀಮ್ ಪಾರ್ಕ್ ವಿವಾದ: ಸರಕಾರದ ನಿರ್ದೇಶನದಂತೆ ಕ್ರಮ: ಜಿಲ್ಲಾಧಿಕಾರಿ ವಿದ್ಯಾಕುಮಾರಿ.ಕೆ ಸ್ಪಷ್ಟನೆ

ಉಡುಪಿ: ಕಾರ್ಕಳ ತಾಲೂಕಿನ ಬೈಲೂರು ಪರಶುರಾಮ ಥೀಮ್ ಪಾರ್ಕ್‌ ವಿರುದ್ಧದ ಆರೋಪ ಪ್ರತ್ಯಾರೋಪಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಹೋರಾಟಗಾರರ ಆರೋಪ ಮತ್ತು ಬೇಡಿಕೆಗಳ ಕುರಿತ ಸಂಪೂರ್ಣ ಮಾಹಿತಿಯನ್ನು ರಾಜ್ಯ ಸರಕಾರಕ್ಕೆ ನೀಡಲಾಗಿದ್ದು, ಸರ್ಕಾರ ಮುಂದಿನ ನಿರ್ದೇಶನದಂತೆ ಜಿಲ್ಲಾಡಳಿತ ಮುಂದಿನ…

ಕಾರ್ಕಳ :ಆನ್ಲೈನ್ ವಂಚನೆ ಬಲಿಯಾಗಿ ಲಕ್ಷಾಂತರ ರೂ ಕಳೆದುಕೊಂಡ ಕಾಲೇಜು ವಿದ್ಯಾರ್ಥಿನಿ!

ಕಾರ್ಕಳ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಆನ್ಲೈನ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು , ಈ ಬಗ್ಗೆ ಎಚ್ಚರಿಕೆಯಿಂದಿರುವಂತೆ ಪೊಲೀಸರು ಪದೇಪದೇ ಎಚ್ಚರಿಕೆ ನೀಡುತ್ತಿದ್ದರೂ ಜನರು ಮಾತ್ರ ದುರಾಸೆಗೆ ಬಲಿಯಾಗಿ ಮೋಸ ಹೋಗುವುದು ಮಾತ್ರ ನಿಂತಿಲ್ಲ. ಸುಲಭವಾಗಿ…

ಕಾರ್ಕಳ :ಮಹಿಳೆ ಖರೀದಿಸಿದ್ದ ಹೊಸ ಮೊಬೈಲ್ ಎಗರಿಸಿ ಪರಾರಿಯಾದ ಅಪರಿಚಿತ!

ಕಾರ್ಕಳ:ಮಹಿಳೆಯೊಬ್ಬರು ಹೊಸ ಮೊಬೈಲ್ ಖರೀದಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಅವರ ಕೈಯಲ್ಲಿದ್ದ ಮೊಬೈಲ್ ಚೀಲ ಹಾಗೂ ಅದರಲ್ಲಿದ್ದ ನಗದನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಕಾಬೆಟ್ಟಿನ ಭಾರತ್ ಫೈನಾನ್ಸ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿರುವ ಹಾವೇರಿ…

ಪಾಲಡ್ಕ : ವಿವಾಹಿತ ಮಹಿಳೆ ನಾಪತ್ತೆ

ಮೂಡುಬಿದಿರೆ: ಟಿ.ಬಿ.ಕಾಯಿಲೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಕಳೆದ ಹತ್ತು ದಿನಗಳ ಹಿಂದೆ ಪಾಲಡ್ಕದಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಿವಾಸಿ ಶಾಲಿನಿ (38) ನಾಪತ್ತೆಯಾದ ಮಹಿಳೆ. ಸೆ .2…

ಸನಾತನ ಧರ್ಮದ ವಿರುದ್ಧ ಹೋರಾಟಕ್ಕೆಂದೇ I.N.D.I.A ಅಸ್ತಿತ್ವಕ್ಕೆ: ತಮಿಳುನಾಡು ಸಚಿವ ಪೊನ್ಮುಡಿ ವಿವಾದಾತ್ಮಕ ಹೇಳಿಕೆ

ಚೆನ್ನೈ: ಸನಾತನ ಧರ್ಮದ ವಿರುದ್ಧ ಹೋರಾಡುವುದಕ್ಕೆಂದೇ ಪ್ರತಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ (I.N.D.I.A) ಅಸ್ತಿತ್ವಕ್ಕೆ ಬಂದಿದೆ ಎಂದು ತಮಿಳುನಾಡಿನ ಡಿಎಂಕೆ ಸರ್ಕಾರದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.…

ಮೂಡುಜಪ್ಪು ಶ್ರೀ ಕೋರ್ದಬ್ಬು ಸೇವಾ ಸಮಿತಿಯಿಂದ “ಕೆಸರ್ದ ಪರ್ಬ” : ದೈವ ನರ್ತಕ ನಾಗೇಶ್ ರಿಗೆ ಸನ್ಮಾನ

ಮೂಡುಬಿದಿರೆ: ಶ್ರೀ ಕೋರ್ದಬ್ಬು ಸೇವಾ ಸಮಿತಿ ಮೂಡುಜಪ್ಪು ಉಳಾಯಿಬೆಟ್ಟು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆದ 19 ನೇ ವರ್ಷದ ಮನೋರಂಜನಾ ಕಾರ್ಯಕ್ರಮ “ಕೆಸರ್ದ ಪರ್ಬ”ದಲ್ಲಿ ದೈವ ನರ್ತಕ ನಾಗೇಶ್ ಕೋನಿಮಾರ್ ಅವರನ್ನು ಸನ್ಮಾನಿಸಲಾಯಿತು. ಮೂಡುಜಪ್ಪು ಗುತ್ತುವಿನ ಸತೀಶ್…