ಅಜೆಕಾರಿನಲ್ಲಿ ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ
ಕಾರ್ಕಳ: ಲಘು ವಾಹನ ಚಾಲನೆ ಹಾಗೂ ದ್ವಿಚಕ್ರ ವಾಹನ ಚಾಲನಾ ತರಬೇತಿ ನೀಡುವ ಸಂಸ್ಥೆಯಾಗಿರುವ ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಅಜೆಕಾರಿನಲ್ಲಿ ಶುಕ್ರವಾರ ಶುಭಾರಂಭಗೊಂಡಿದೆ. ಅಜೆಕಾರು ಮುಖ್ಯರಸ್ತೆಯಲ್ಲಿನ ಶಾಲೋಮ್ ಪ್ರಗತಿ ಕಾಂಪ್ಲೆಕ್ಸ್ ನಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ಉಪಸ್ಥಿತರಿದ್ದ ಗಣ್ಯರು…
