Month: September 2023

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ದಶಲಕ್ಷಣ ಮಹಾಪರ್ವ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಪಂಚಭೂತಾತ್ಮಕವಾದ ಪ್ರಪಂಚದಲ್ಲಿ ಬದುಕೆನ್ನುವುದು ಪ್ರವೃತ್ಯಾತ್ಮಕ ನೈಜ ಪ್ರವಾಹ ಚೇತನ ಅದರ ಕೇಂದ್ರ. ಕ್ಷಮೆ ಈ ಜೀವಕ್ಕೂಂದು ಶ್ರೇಷ್ಠ ಆಭರಣ ಇದ್ದ ಹಾಗೆ. ಆರ್ಜವ, ಶೌಚ, ಸತ್ಯ , ಸಂಯಮಗಳಿAದ ತಪ, ತ್ಯಾಗಗಳಿಂದ ಬದುಕು ಉಜ್ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ದಶಲಕ್ಷಣಗಳು…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ “ಕನ್ನಡ ಸಿನಿಮಾ ಮತ್ತು ಸಾಹಿತ್ಯ” ವಿಶೇಷ ಉಪನ್ಯಾಸ

ಕಾರ್ಕಳ: ಸಿನಿಮಾ ಮಾಧ್ಯಮ ಸಮೂಹ ಸಂವಹನ ಮಾಧ್ಯಮಗಳಲ್ಲಿ ಅತ್ಯಂತ ಶಕ್ತಿಶಾಲಿಯಾದುದು. ಒಂದು ಕಾದಂಬರಿ, ಕಥೆ ನಿರ್ದೇಶಕನ ಕೈಚಳಕದಲ್ಲಿ ಮೂರುಗಂಟೆಯಲ್ಲಿ ಬೆಳ್ಳಿಪರದೆಯಲ್ಲಿ ಅನಾವರಣಗೊಳ್ಳುತ್ತದೆ ಮಾತ್ರವಲ್ಲ ಸಾಹಿತ್ಯಕೃತಿಯೊಂದರ ಜನಪ್ರಿಯತೆ ಹೆಚ್ಚಳವಾಗುವುದಕ್ಕೂ ಕಾರಣವಾಗುತ್ತದೆ. ಆದರೆ ಸಮಾಜದಲ್ಲಿ ಸಿನಿಮಾ ಸಾಹಿತಿಗಳನ್ನು ಸಾಹಿತ್ಯದ ಮುಖ್ಯ ಪರಿಧಿಯಲ್ಲಿ ಕಾಣದಿರುವುದು ವಿಷಾದನೀಯ…

ಕಾವೇರಿಗಾಗಿ ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ,ಪೊಲೀಸ್ ಬಿಗಿ ಭದ್ರತೆ :ಕರಾವಳಿಯಲ್ಲಿ ನೈತಿಕ ಬೆಂಬಲ

ಬೆಂಗಳೂರು : ರಾಜ್ಯದಲ್ಲಿ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ಖಂಡಿಸಿ ಇಂದು (ಸೆ.29) ಬಂದ್ ಆಚರಿಸಲಾಗುತ್ತಿದೆ.ಇಂದಿನ ಬಂದ್ ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕೂಡ ಬೆಂಬಲ ಸೂಚಿಸಿದ್ದು, ಬಂದ್ ತೀವೃತೆ ಹೆಚ್ಚಿದೆ. ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ…

ಜಾಗತಿಕ ನಾವಿನ್ಯತಾ ಸೂಚ್ಯಂಕ: 2015ರಲ್ಲಿ 81ನೇ ಸ್ಥಾನದಲ್ಲಿದ್ದ ಭಾರತಕ್ಕೆ 40ನೇ ಸ್ಥಾನ

ನವದೆಹಲಿ: ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆಯ 2022ನೇ ಸಾಲಿನ ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತ 40 ನೇ ಸ್ಥಾನಕ್ಕೆ ಏರಿದೆ. ಇದು 7 ವರ್ಷಗಳಲ್ಲಿ 41 ಸ್ಥಾನಗಳ ಬೃಹತ್ ಏರಿಕೆಯಾಗಿದೆ. ಜಾಗತಿಕ ನಾವಿನ್ಯತಾ ಸೂಚ್ಯಂಕ 2023ರ ಶ್ರೇಯಾಂಕದಲ್ಲಿ ಭಾರತವು 132 ಆರ್ಥಿಕತೆಗಳಲ್ಲಿ…

ವಾಲಿಬಾಲ್ ಪಂದ್ಯದಲ್ಲಿ ಗಮನಾರ್ಹ ಸಾಧನೆ: ಕ್ರಿಯೇಟಿವ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಸಿಂಚನ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬೈಂದೂರು ತಾಲೂಕಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಪ್ರಥಮ…

ಬೆಳುವಾಯಿ: ಯುವಶಕ್ತಿ ವಾಟ್ಸಾಪ್ ಬಳಗದ ದಶಮಾನೋತ್ಸವ- ಸಾಧಕರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ

ಮೂಡುಬಿದಿರೆ: ಸಮಾಜದಲ್ಲಿ ಜಾತಿ, ಮತ, ಪಂತ ಪ್ರಾಂತ, ಮೇಲು, ಕೀಲುಗಳೆಂಬ ಭೇದವಿಲ್ಲದೆ ಒಂದಾಗಿ ಬಾಳಬೇಕೆಂದು ಜಾಗ್ರತಾವಸ್ಥೆಗೆ ಬರಬೇಕೆಂದು ಇಂತಹ ಉತ್ಸವ ಮಾಡುತ್ತೇವೆ. ಕಷ್ಟದಲ್ಲಿರುವವರ ಜೊತೆ ನಾವು ಸಹಕಾರಿಗಳಾಗಬೇಕಾದರೆ ಹರೆಯದ ಮನಸ್ಸುಗಳು ಒಂದಾಗಬೇಕು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಬೆಳುವಾಯಿಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.09.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಉತ್ತರಾಭಾದ್ರ, ರಾಹುಕಾಲ 10:51 ರಿಂದ 12:21 ಗುಳಿಕಕಾಲ-07:51 ರಿಂದ 09:21 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:22 ದಿನವಿಶೇಷ: ಹುಣ್ಣಿಮೆ,ಮಹಾಲಯ ಆರಂಭ ರಾಶಿ ಭವಿಷ್ಯ:…

ಅಕ್ರಮಕ್ಕೆ ಕಡಿವಾಣ ಹಾಕಿದ ಎಸ್ಪಿ ವರ್ಗಾವಣೆಗೆ ಪ್ರಯತ್ನಿಸಿದರೆ ಹೋರಾಟ: ಉಮೇಶ್ ಕಲ್ಲೊಟ್ಟೆ

ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲೆಗೆ ದಕ್ಷ ಪ್ರಾಮಾಣಿಕ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನಿಯೋಜಿಸಿದ ಸರ್ಕಾರದ ಕ್ರಮ ಶ್ಲಾಘನೀಯ ಎಂದುಕಾರ್ಕಳ ತಾಲೂಕು ನಾಗರಿಕ ಜನಜಾಗೃತಿ ಸಮಿತಿ ಅಧ್ಯಕ್ಷ ಉಮೇಶ್ ಕಲ್ಲೊಟ್ಟೆ ಹೇಳಿದ್ದಾರೆ. ‌ ಜಿಲ್ಲೆಯಲ್ಲಿ ನಿರಂತರ ಅಕ್ರಮ…

ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಅಕ್ಕಿ : ಮುಂದಿನ ತಿಂಗಳಿನಿಂದಲೇ ಜಾರಿಗೆ ನಿರ್ಧಾರ

ಬೆಂಗಳೂರು : ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ತಾನು ನುಡಿದಂತೆ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಕೊಡಲಾಗದೇ ತಲಾ 5 ಕೆ.ಜಿ. ಅಕ್ಕಿ ಹಾಗೂ ಉಳಿದ 5 ಕೆ.ಜಿ. ಬದಲಾಗಿ ಹಣವನ್ನು…

ಕಾರ್ಕಳ : ಸಲ್ಮಾನ್ ಜುಮ್ಮಾ ಮಸೀದಿಯಲ್ಲಿ ಈದ್ ಮಿಲಾದ್

ಕಾರ್ಕಳ : ಹಯಾತುಲ್ ಇಸ್ಲಾಂ ಅಸೋಸಿಯೇಶನ್ (ರಿ) ಬಂಗ್ಲೆಗುಡ್ಡೆ ಹಾಗೂ ತ್ವೈಭಾ ಗಾರ್ಡನ್ ಬಂಗ್ಲೆಗುಡ್ಡೆ ಆಶ್ರಯ ದಲ್ಲಿ ಬಂಗ್ಲೆಗುಡ್ಡೆ ಸಲ್ಮಾನ್ ಜುಮ್ಮಾ ಮಸೀದಿಯ ವಠಾರದಲ್ಲಿ ಈದ್ ಮಿಲಾದ್ ಆಚರಿಸಲಾಯಿತು. ತ್ವೈಭಾ ಗಾರ್ಡನ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್ ಧ್ವಜಾರೋಹಣ ಮಾಡುವ ಮೂಲಕ…