ಮುಲ್ಕಿ: “ಶಿಕ್ಷಕ ಸಪರ್ಯಾ -2023” ಶಿಕ್ಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ
ಮುಲ್ಕಿ: ಪುನರೂರು ಪ್ರತಿಷ್ಠಾನ ಹಾಗೂ ಜನ ವಿಕಾಸ ಸಮಿತಿ ಆಶ್ರಯದಲ್ಲಿ ಶಿಕ್ಷಕ ಸಪರ್ಯಾ -2023 ಕಾರ್ಯಕ್ರಮ ಮುಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ…