ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಮಚ್ಚೀಂದ್ರ ವರ್ಗಾವಣೆ : ನೂತನ ಎಸ್ಪಿಯಾಗಿ ಡಾ. ಅರುಣ್ .ಕೆ ನೇಮಕ
ಉಡುಪಿ : ರಾಜ್ಯ ಸರ್ಕಾರ ಸೋಮವಾರ ರಾತ್ರಿ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ಕೂಡ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲಬುರಗಿ ಪೊಲೀಸ್…
