Month: September 2023

2014 ರಿಂದ ಪ್ರಧಾನಿ ಮೋದಿ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ’ : ಆರ್ಟಿಐ ಯಿಂದ ಮಾಹಿತಿ ಬಹಿರಂಗ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆಗೆ ಏರಿ 9 ವರ್ಷಗಳಾಗಿದ್ದು ಈ ದೀರ್ಘಾವಧಿಯಲ್ಲಿ ಅವರು ಒಂದೇ ಒಂದು ದಿನ ರಜೆ ಪಡೆದಿಲ್ಲ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಪ್ರಧಾನ ಮಂತ್ರಿ ಕಛೇರಿ ನೀಡಿದ ಉತ್ತರದಲ್ಲಿ…

ಚಂದ್ರಯಾನ 3: ಮತ್ತೆ ಚಂದಿರನ ಮೇಲೆ ಸುರಕ್ಷಿತವಾಗಿ ಇಳಿದ ವಿಕ್ರಮ್ ಲ್ಯಾಂಡರ್!

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮೃದುವಾಗಿ ಲ್ಯಾಂಡ್​ ಆಗಿ ಚಂದ್ರಯಾನ 3 ಯಶಸ್ವಿಯಾಗಿತ್ತು. ಇದೀಗ ಮತ್ತೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್​ ಲ್ಯಾಂಡಿಂಗ್ ಆಗಿದೆ. ವಿಕ್ರಮ್ ಲ್ಯಾಂಡರ್ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಭಾರತೀಯ…

ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವರ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

ಮೈಸೂರು: ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ ಇದ್ದಂತೆ ಅದನ್ನು ಬೇರು ಸಹಿತ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ, ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ. ಮೈಸೂರಿನಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಶ್ರೀಗಳು…

ಬೆಳ್ತಂಗಡಿ: ಇನ್ನೋವಾ ಕಾರು ಬೈಕ್‌ ಮುಖಾಮುಖಿ ಡಿಕ್ಕಿ: ಕಾರ್ಕಳ ಈದು ಗ್ರಾಮದ ಯುವಕ ದುರ್ಮರಣ

ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಯುವಕ ದಾರುಣವಾಗಿ ಮೃತಪಟ್ಟಿದ್ದಾರೆ. ಸೋಮವಾರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತಪಟ್ಟ ಬೈಕ್ ಸವಾರ ಕಾರ್ಕಳ…

ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆಗೆ ಹಾನಿ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ

ನವದೆಹಲಿ:ಸರ್ಕಾರದ ಆಡಳಿತ ನೀತಿಗಳಲ್ಲಿ ಹಣಕಾಸಿನ ಶಿಸ್ತು ಅತ್ಯಂತ ಅಗತ್ಯ.ರಾಜ್ಯ ಸರ್ಕಾರಗಳು ಆರ್ಥಿಕ ಶಿಸ್ತಿನ ಬಗ್ಗೆ ಪ್ರಜ್ಞೆ ಹೊಂದಿರಬೇಕು. ಉಚಿತ ಯೋಜನೆಗಳು ತಾತ್ಕಾಲಿಕ ರಾಜಕೀಯ ಲಾಭ ತರಬಹುದು. ಆದರೇ ಉಚಿತ ಕೊಡುಗೆಗಳು ದೇಶದ ಆರ್ಥಿಕ ವ್ಯವಸ್ಥೆಗೆ ಮಾರಕವಾಗುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ…

ಚಂದ್ರಯಾನ- 3 ಉಡಾವಣೆ : ಕೌಂಟ್ ಡೌನ್ ಹಿಂದಿನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ನಿಧನ

ಶ್ರೀಹರಿಕೋಟಾ: ಕಳೆದ ಜುಲೈ 14ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಯನ್ನು ಉಡಾವಣೆ ಮಾಡುವ ವೇಳೆ ಕೌಂಟ್ ಡೌನ್ ಹಿಂದಿನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಇಸ್ರೋದಲ್ಲಿ ರಾಕೆಟ್…

ಪುತ್ತೂರು: ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023

ಪುತ್ತೂರು: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ನಿಂದ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು. 2010ರಲ್ಲಿ…

ಮೂಡುಬಿದಿರೆ: ನೇತಾಜಿ ಬ್ರಿಗೇಡ್ ವತಿಯಿಂದ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ದಕ್ಷಿಣ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಂಗಲ್ಲು ನಲ್ಲಿ 128ನೇ ವಾರದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯರಾದ ಮೇರಿ ಸೆಲಿನ್ ಡಿಸೋಜ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬಿ. ನಝೀರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.09.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ: ಅಶ್ವಿನಿ, ರಾಹುಕಾಲ 07:53 ರಿಂದ 09:25 ಗುಳಿಕಕಾಲ-02:02 ರಿಂದ 03:35 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:39 ರಾಶಿ ಭವಿಷ್ಯ: ಮೇಷ ರಾಶಿ…

ಹಿಂದೂ ಧರ್ಮದ ಉಳಿವಿಗಾಗಿ ರಾಮಾಯಣದ ಅರಿವು ಅಗತ್ಯ : ವಿದ್ವಾನ್ ರಾಘವೇಂದ್ರ ಭಟ್

ಹೆಬ್ರಿ : ಹಿಂದೂ ಧರ್ಮದ ತಿಳುವಳಿಕೆ ನೀಡುವ ಉದ್ದೇಶದಿಂದ ಮಕ್ಕಳಲ್ಲಿ ರಾಮಾಯಣದ ಅರಿವು ಅಗತ್ಯ. ಶ್ರೀ ರಾಮನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ರಾಮ ರಾಜ್ಯ ಆಗುವುದರಲ್ಲಿ ಸಂಶಯವಿಲ್ಲ ಎಂದು ವಿದ್ವಾನ್ ಗುಡ್ಡೆಯಂಗಡಿ ರಾಘವೇಂದ್ರ ಭಟ್ ಹೇಳಿದರು. ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ…