Month: September 2023

ಕೋಟಕ್ ಮಹೀಂದ್ರಾ ಬ್ಯಾಂಕ್ ಎಂಡಿ ಮತ್ತು ಸಿಇಒ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ

ನವದೆಹಲಿ : ಕೋಟಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ ನೀಡಿದ್ದಾರೆ. ಸೆಪ್ಟೆಂಬರ್ 1ರಿಂದಲೇ ಅವರು ಈ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಬ್ಯಾಂಕ್ ಸೆಪ್ಟೆಂಬರ್ 2 ರಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.…

ಕಾರ್ಕಳ: ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ: ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ಶುಕ್ರವಾರ ನಡೆಯಿತು. ಸಂಘದ ಅಧ್ಯಕ್ಷ ಗೋವಿಂದರಾಜ್ ಭಟ್ ಕಡ್ತಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರವು ಕಸ್ತೂರಿ ರಂಗನ್ ವರದಿಯ ಅನುಷ್ಟಾನಕ್ಕೆ ಚಿಂತನೆ ನಡೆಸುತ್ತಿದ್ದು ಭಾರತೀಯ ಕಿಸಾನ್ ಸಂಘವು ಈಗಾಗಲೇ…

ಮಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿ, ಕಾರ್ಯಕ್ರಮ ಆಯೋಜನೆಗೆ ಪೊಲೀಸ್ ಅನುಮತಿ ಕಡ್ಡಾಯ

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆಯೋಜನೆ ಮಾಡಲು ಪೋಲಿಸ್ ಅನುಮತಿಯನ್ನು ಕಡ್ಡಾಯಗೊಳಿಸಲಾಗಿದೆ. ಮೊಸರು ಕುಡಿಕೆಯ ಮಡಿಕೆಗಳನ್ನು 14 ಫೀಟ್ ಎತ್ತರದವರೆಗೆ ಮಾತ್ರ ಕಟ್ಟಬೇಕು, ಮಡಿಕೆ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಟ್ಟುವಂತಿಲ್ಲ ಹಾಗೂ ಮಡಿಕೆ ಒಡೆಯುವ ಸ್ವಯಂಸೇವಕರ…

ಕಾಂತಾವರ ಮಹಾವೀರ ಪಾಂಡಿ ಅವರಿಗೆ 2023ರ ಯಕ್ಷತೀರ್ಥ ಪ್ರಶಸ್ತಿ ಪ್ರದಾನ

ಕಾರ್ಕಳ: ಯಕ್ಷತೀರ್ಥ ಕಲಾಸೇವೆ ನೂರಾಳ್ ಬೆಟ್ಟು ಸದಾನಂದ ಆಚಾರ್ಯರ ಸಂಯೋಜನೆಯ 4 ನೇ ವರ್ಷದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷಗಾನ ನಾಟ್ಯ ಗುರು ಕಾಂತಾವರ ಮಹಾವೀರ ಪಾಂಡಿಯವರನ್ನು ಹಾಗೂ ಬಜಗೋಳಿಯ ಸಾಯಿ ಜ್ಯುವೆಲ್ಲರ್ಸ್ ನ ಪ್ರಸಾದ್ ಸಿ ಆಚಾರ್ಯರನ್ನು ನಾರಾವಿ ಧರ್ಮಶ್ರೀ…

ಪಾಲಡ್ಕ :ನಾಳೆ (ಸೆ.3) ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 169 ನೇ ಜನ್ಮದಿನ ದಿನಾಚರಣೆ

ಮೂಡಬಿದಿರೆ: ತಾಲೂಕಿನ ಕಡಂದಲೆ ಪಾಲಡ್ಕ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 169 ನೇ ಜನ್ಮ ದಿನಾಚರಣೆ ನಾಳೆ (ಸೆಪ್ಟೆಂಬರ್ .3) ನಡೆಯಲಿದೆ ಬೆಳಿಗ್ಗೆ 8:30 ರಿಂದ ಭಜನಾ ಕಾರ್ಯಕ್ರಮ, 12…

ಆದಿತ್ಯ L1 ಉಡಾವಣೆ ಯಶಸ್ವಿ:ಭಾರತದ ಹಿರಿಮೆಯನ್ನು ಸೂರ್ಯನ ಎತ್ತರಕ್ಕೆ ಏರಿಸಿದ ಇಸ್ರೋ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್‌1 ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ L1 ಹೊತ್ತ ಪಿಎಸ್‌ಎಲ್‌ವಿ ರಾಕೆಟ್​​ನ (PSLV-XLC57) ಉಡಾವಣೆ ಯಶಸ್ವಿಯಾಗಿದೆ…

ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಲೋಕಾರ್ಪಣೆ- ಗೋಪಿನಾಥ್‌ ಭಟ್ಟರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ

ಮಂಗಳೂರು: ಕುಂದೇಶ್ವರ ಪ್ರತಿಷ್ಠಾನ ಮಂಗಳೂರು ಘಟಕ ವತಿಯಿಂದ ಸೆ.4ರಂದು ಪುರಭವನದಲ್ಲಿ ಶ್ರೀಪ್ರಾಪ್ತಿ ಕಲಾವಿದೆರ್‌ಕುಡ್ಲ ತಂಡದಿಂದ ಪ್ರಶಾಂತ್‌ಸಿ.ಕೆ. ವಿರಚಿತ ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಉದ್ಘಾಟನಾ ಪ್ರದರ್ಶನ ನಡೆಯಲಿದೆ. ಈ ಸಂದರ್ಭ ತುಳು, ಕೊಂಕಣಿ, ಕನ್ನಡ, ತೆಲುಗು ಸಿನಿಮಾ, ರಂಗಭೂಮಿ ದಿಗ್ಗಜ ಕಲಾವಿದ…

ಏಷ್ಯಾಕಪ್ ಟೂರ್ನಿಯಲ್ಲಿಂದು ಹೈವೋಲ್ಟೇಜ್ ಪಂದ್ಯ: 4 ವರ್ಷಗಳ ಬಳಿಕ ಭಾರತ Vs ಪಾಕಿಸ್ತಾನ ಏಕದಿನ ಕದನ

ಪಲ್ಲಕೆಲೆ: ಇಡೀ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿರುವ ರೋಚಕ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಕ್ರಿಕೆಟ್ ಪ್ರೇಮಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡುವ ಜಗತ್ತಿನ ಏಕೈಕ ಕದನ ಅಂದ್ರೆ ಅದು ಇಂಡೋ-ಪಾಕ್ ಕ್ರಿಕೆಟ್ ಪಂದ್ಯ. 4 ವರ್ಷಗಳ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಭಾರತ-ಪಾಕ್ ತಂಡಗಳು…

ಸೌಜನ್ಯಾಳ ಅತ್ಯಾಚಾರ ಪ್ರಕರಣದಲ್ಲಿ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು- ಪ್ರಕರಣದ ನೆಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ತೇಜೋವಧೆ ಖಂಡನೀಯ – ಹಿಂದೂ ಜನಜಾಗೃತಿ ಸಮಿತಿ

ಇತ್ತೀಚೆಗೆ ಧರ್ಮಸ್ಥಳದ ಮೃತ ಕು. ಸೌಜನ್ಯಾ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ಇವರನ್ನು ನಿರ್ದೋಷಿ ಎಂದು ಘೋಷಿಸಿದೆ. ಈ ಪ್ರಕರಣಕ್ಕೆ 11 ವರ್ಷ ಕಳೆದರೂ ಸಹ ನಿಜವಾದ ಆರೋಪಿಗಳ ಬಂಧನ ಆಗದಿರುವುದು ದುರದೃಷ್ಟಕರ ವಿಷಯವಾಗಿದೆ.…

ಕಾರ್ಕಳ: ಮೈನ್ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಕಾರ್ಕಳ : ಕಾರ್ಕಳ ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿರುವ ಹಿರಿಯ ಸಹ ಶಿಕ್ಷಕಿ ಗ್ರೇಸ್ ವಜ್ರಾವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ನಿವೃತ್ತ ಶಿಕ್ಷಕಿ ಗ್ರೇಸ್ ವಜ್ರಾವತಿ ಮತ್ತು ಅವರ ಪತಿ ಹರ್ಷವರ್ಧನ್ ಪಿ ಕುಮಾರ್…