ನಾಡಗೀತೆಗೆ ಧಾಟಿ ನಿಗದಿ ಅಧಿಕಾರ ನಿಮಗಿದೆಯಾ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಬೆಂಗಳೂರು: ನಿರ್ದಿಷ್ಟ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಹೊಂದಿರುವ ಶಾಸನಾತ್ಮಕ ಅಧಿಕಾರದ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಚ್ ಶುಕ್ರವಾರ ನಿರ್ದೇಶಿಸಿದೆ. ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ…