Month: September 2023

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ

ನವದೆಹಲಿ : ಇತ್ತೀಚೆಗಷ್ಟೇ ಮೋದಿ ಸರ್ಕಾರ ರಕ್ಷಾಬಂಧನ ಹಬ್ಬದ ಪ್ರಯುಕ್ತ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 200 ರೂ. ಕಡಿತಗೊಳಿಸಿತ್ತು. ಇದೀಗ ದೇಶದ ಜನತೆಗೆ ಮತ್ತೊಂದು ಒಳ್ಳೆಯ ಸುದ್ದಿ ಸಿಕ್ಕಿದೆ. ಸೆಪ್ಟೆಂಬರ್‌ 1 ರಂದು ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ…

ವೃತ್ತಮಟ್ಟದ ವಾಲಿಬಾಲ್ ಪಂದ್ಯಾಟ: ಹೆಬ್ರಿ ಅಮೃತಭಾರತಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಹೆಬ್ರಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಕಳ ಹಾಗೂ ಸ.ಹಿ.ಪ್ರಾ.ಶಾಲೆ ಶಿವಪುರ ಇವರ ಜಂಟಿ ಆಶ್ರಯದಲ್ಲಿ ಶಿವಪುರದಲ್ಲಿ ನಡೆದ ವೃತ್ತಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹೆಬ್ರಿ ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನು ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್…

ಈದು ಹಾಲು ಉತ್ಪಾದಕರ ಸಂಘ ವಾರ್ಷಿಕ ಸಭೆ

ಕಾರ್ಕಳ: ಕಾರ್ಕಳ ತಾಲೂಕಿನ ಈದು ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಥಮ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ರಾಜು ಪೂಜಾರಿ ಅಧ್ಯಕ್ಷತೆಯಲ್ಲಿ ಸಂಘದ ಕಛೇರಿಯ ಮುಂಭಾಗದಲ್ಲಿ ಜರುಗಿತು. ಅಧ್ಯಕ್ಷ ರಾಜು ಪೂಜಾರಿ ಮಾತನಾಡಿ, ಸಂಘ ಸ್ಥಾಪನೆ ಪೂರ್ವ ಕೆಲಸ ಕಾರ್ಯದ…

ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ: ಶಿವಪುರ ಪ್ರೌಢಶಾಲೆಯ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆಗಸ್ಟ್ 30ರಂದು ಅತ್ತೂರು ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಜರುಗಿತು. ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಶಿವಪುರ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರೆ, ಕಾರ್ಕಳ ಹಿರಿಯಂಗಡಿ…

ಸಂಪುಟದ ಎಲ್ಲಾ ಸಚಿವರಿಗೆ ಐಷಾರಾಮಿ ಕಾರು ಖರೀದಿಗೆ ಮುಂದಾದ ಸರ್ಕಾರ: 9.90 ಕೋ.ರೂ ವೆಚ್ಚದಲ್ಲಿ 33 ಹೈಬ್ರೀಡ್ ಕಾರುಗಳ ಖರೀದಿಗೆ ನಿರ್ಧಾರ – ಕಾರು ಖರೀದಿ ಮೂಲಕ ಸರ್ಕಾರದಿಂದ ದುಂದುವೆಚ್ಚ!

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಎಲ್ಲಾ 33 ಸಚಿವರಿಗೂ ಹೊಸ ಐಷಾರಾಮಿ ಕಾರುಗಳನ್ನು ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ತಲಾ 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ ಹೈಕ್ರಾಸ್ ಹೈಬ್ರೀಡ್ ಕಾರುಗಳ ಖರೀದಿಗೆ ಸರ್ಕಾರ ಆದೇಶಿಸಿದ್ದು,ಸಚಿವರಿಗೆ ಸಧ್ಯವೇ ಕಾರು ಭಾಗ್ಯ…

ಚಂದ್ರನಲ್ಲಿ ಪ್ಲಾಸ್ಮಾ ಪರಿಸರ ಪತ್ತೆ: ಚಂದ್ರ ಭೂಮಿ ನಡುವೆ ಸಂವಹನ ಪ್ರಕ್ರಿಯೆ ಮತ್ತಷ್ಟು ಸುಲಭ

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದಲ್ಲಿ ಅಧ್ಯಯನ ಮುಂದುವರೆಸಿರುವ ವಿಕ್ರಂ ಲ್ಯಾಂಡರ್, ಇದೀಗ ಚಂದ್ರನ ಮೇಲ್ಮೆ ಸಮೀಪದಲ್ಲೆ ಕಡಿಮೆ ಪ್ರಮಾಣದ ಪ್ಲಾಸ್ಮಾ (ಅಯಾನೀಕೃತ ಅನಿಲ) ವಾತಾವರಣ ಇರುವುದನ್ನು ಪತ್ತೆ ಹಚ್ಚಿದೆ. ಈ ಕುರಿತು ಮಾಹಿತಿ ನೀಡಿರುವ ಇಸ್ರೊ, ರೇಡಿಯೋ ಅನಾಟಮಿ ಆಫ್ ಮೂನ್…

ಸುಳ್ಯ: ಬಲೆಗೆ ಸಿಲುಕಿ ಎರಡು ವರ್ಷದ ಚಿರತೆ ಸಾವು ಪ್ರಕರಣ: ಇಬ್ಬರ ಬಂಧನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಣ್ಯ ವಲಯದ ಅಜ್ಜಾವರ ಸಮೀಪದ ಪೆಡ್ಡಂಬೈಲು ಎಂಬಲ್ಲಿ ಚಿರತೆಯೊಂದು ಬಲೆಗೆ ಸಿಲುಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರನ್ನು ಅರಣ್ಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಪೆಡ್ಡಂಬೈಲು ನಿವಾಸಿಗಳಾದ ಜಯರಾಮ ರೈ (41) ಮತ್ತು ಪೃಥ್ವಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.09.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ:ಪೂರ್ವಾಭಾದ್ರ ರಾಹುಕಾಲ 10:58 ರಿಂದ 12:31 ಗುಳಿಕಕಾಲ-07:53 ರಿಂದ 09:26 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:43 ದಿನವಿಶೇಷ: ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಆರಾಧನಾ…