ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಸಂಕೋಚ ಕಾರ್ಯಕ್ರಮ
ಕಿನ್ನಿಗೋಳಿ: ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ ವೇ.ಮೂ. ದೇವಸ್ಯಮಠ ವೇದವ್ಯಾಸ ಉಡುಪ ಇವರ ನೇತ್ರತ್ವದಲ್ಲಿ ನಡೆಯಿತು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ,…