Month: September 2023

ದುಡಿಯುವ ಕೈಗಳ ಅನ್ನ ಕಿತ್ತುಕೊಂಡ ಕಾಂಗ್ರೆಸ್ : ಸರಕಾರ ಹಾಗೂ ಜಿಲ್ಲಾಡಳಿತದ ವಿರುದ್ದ ಶಾಸಕ ಸುನಿಲ್ ಕಿಡಿ

ಕಾರ್ಕಳ: ಅಧಿಕಾರದ ಆಸೆಯಿಂದ ಪಂಚ ಗ್ಯಾರಂಟಿಗಳ ಆಮಿಷವೊಡ್ಡಿ ಜನರನ್ನು ದಾರಿತಪ್ಪಿಸಿ ಅಧಿಕಾರ ಹಿಡಿದ ಕಾಂಗ್ರೆಸ್ ಒಂದೆರಡು ಸಾವಿರ ಹಣ ನೀಡಿ ಲಕ್ಷಾಂತರ ದುಡಿಯುವ ಕೈಗಳ ಅನ್ನವನ್ನು ಕಿತ್ತುಕೊಂಡಿದೆ. ಜಿಲ್ಲೆಯಲ್ಲಿ ದುಡಿಯುವ ವರ್ಗಕ್ಕೆ ಆದ ಅನ್ಯಾಯಕ್ಕೆ ಜಿಲ್ಲಾಡಳಿತವೇ ನೇರ ಹೊಣೆ. ಕೂಡಲೇ ಜಿಲ್ಲೆಯ…

ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ : ಸದಸ್ಯರಿಗೆ ಶೇ.12% ಡಿವಿಡೆಂಡ್ ಷೋಷಣೆ

ಕಾರ್ಕಳ: ತಾಲೂಕಿನ ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ 2022-2023 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಶಿಲ್ಪಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ ಸದಾಶಿವ ಶೆಟ್ಟಿಯವರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಈ ವರ್ಷದಲ್ಲಿ ರೂ 44…

ಕರ್ನಾಟಕಕ್ಕೆ ತಪ್ಪದ ಸಂಕಷ್ಟ: ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಆರ್​ಸಿ ಆದೇಶ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಯಾಾಗಿದೆ. ಬೆಂಗಳೂರು ಬಂದ್ ನಡೆಸಿ ತೀವ್ರ ಆಕ್ರೋಶ ಹೊರಹಾಕಿದರೂ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಇಂದು ಸಭೆ ಸೇರಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಶಿಫಾರಸು…

ಕಾರ್ಕಳ: ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ: ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ 9 ನೇ ವಾರ್ಷಿಕ ಮಹಾಸಭೆಯು ಜೋಡು ರಸ್ತೆಯ ಕುಲಾಲ್ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೃಷ್ಣ ಮೂಲ್ಯ ವಹಿಸಿದ್ದರು ಸಂಘದಲ್ಲಿ ಎ ದರ್ಜೆಯ 850 ಸದಸ್ಯರಿದ್ದಾರೆ. ಸುಮಾರು 4.5 ಕೋಟಿ ನಿರಖು…

ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಮೈಮನ ಉಲ್ಲಾಸಗೊಳಿಸುವ ಪ್ರವಾಸದ ಪಾತ್ರ ಬಹು ದೊಡ್ಡದು

ಲೇಖನ: ಡಾ.ಸುಮತಿ.ಪಿ ದೇಶ ಸುತ್ತು-ಕೋಶ ಓದು ಎನ್ನುವ ಮಾತಿನ ಅರ್ಥವು ಬಹಳ ವಿಸ್ತಾರವಾಗಿದೆ.ದೇಶ ವಿದೇಶಗಳನ್ನು ಸುತ್ತುವುದರಿಂದ ಸಿಗುವ ಅನುಭವ ಪುಸ್ತಕ ಓದುವುದಕ್ಕಿಂತಲೂ ಹೆಚ್ಚಿನದು ಎಂದರೆ ತಪ್ಪಾಗಲಾರದು. ಇಂದಿನ ವೇಗದ ಜೀವನದ, ಸ್ಪರ್ಧಾತ್ಮಕ ಯುಗದಲ್ಲಿ,ಬದುಕು ಒತ್ತಡದಲ್ಲಿ ಸಾಗುತ್ತಿರುವುದು. ಜೀವನದ ದಿನನಿತ್ಯದ ಜಂಜಾಟ, ಕೆಲಸ,…

ಪಡುಪಣಂಬೂರು : ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಪಣಂಬೂರು ಮತ್ತು ಬೆಳ್ಳಾಯರು ಅಂಗನವಾಡಿಗಳ ಪೋಷಣ್ ಅಭಿಯಾನ ಕಾರ್ಯಕ್ರಮ ಪಡುಪಣಂಬೂರು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಕುಸುಮ ಚಂದ್ರಶೇಖರ್, ಸದಸ್ಯರಾದ ವಿನೋದ್ ಎಸ್ ಸಾಲ್ಯಾನ್, ಪಡುಪಣಂಬೂರು ಸಮುದಾಯ ಆರೋಗ್ಯ ಅಧಿಕಾರಿ…

ಕೇರಳದಲ್ಲಿ ಯೋಧನ ಮೇಲೆ ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ನಿಷೇಧಿತ ಪಿಎಫ್‌ಐ ದುಷ್ಕರ್ಮಿಗಳು! ಯೋಧನ ಬೆನ್ನಿನ ಮೇಲೆ ಪಿಎಫ್‌ಐ ಎಂದು ಬರೆದ ಪಾತಕಿಗಳು

ಕೊಲ್ಲಂ: ಕೇರಳದಲ್ಲಿ ಭಾರತೀಯ ಸೇನೆಯ ಯೋಧನ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಿದ ನಿಷೇಧಿತ ಪಿಎಫ್‌ಐ ಸಂಘಟನೆಯ ದುಷ್ಕರ್ಮಿಗಳು ಯೋಧನ ಬೆನ್ನ ಮೇಲೆ ಪಿಎಫ್ಐ ಎಂದು ಬರೆದಿರುವ ಅಮಾನುಷ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಭಾರತೀಯ ಸೇನೆಯ ಯೋಧನ ಮೇಲೆ ದಾಳಿ…

ವಿಕ್ರಮ್ ಲ್ಯಾಂಡರ್ ಹಾಗೂ ರೋವರ್ ಎಚ್ಚರಗೊಳ್ಳದಿರುವುದು ಮುಗಿದ ಅಧ್ಯಾಯವಲ್ಲ: ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್

ನವದೆಹಲಿ: ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಚಂದ್ರನ ಮೇಲ್ಮೈಯಲ್ಲಿ ಇನ್ನೂ ಸಕ್ರಿಯವಾಗಿಲ್ಲ ಆದರೆ ಅಂತ್ಯವಲ್ಲ ಈ ಕುರಿತು ಇನ್ನಷ್ಟು ಪ್ರಕ್ರಿಯೆಗಳು ನಡೆಯಬೇಕಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಾಜಿ ಅಧ್ಯಕ್ಷ ಕೆ ಶಿವನ್ ಹೇಳಿದ್ದಾರೆ. ಲ್ಯಾಂಡರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.09.2023,ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಶ್ರವಣ,ರಾಹುಕಾಲ 03:23 ರಿಂದ 04:53 ಗುಳಿಕಕಾಲ-12:22 ರಿಂದ 01:53 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:24, ದಿನವಿಶೇಷ: ಏಕಾದಶಿ ರಾಶಿ ಭವಿಷ್ಯ: ಮೇಷ ರಾಶಿ (Aries)…

ಸೆ.27ರಂದು ಕಾರ್ಕಳದಲ್ಲಿ ನೂತನ ವಿಂಟೇಜ್ ರಾಯಲ್ ಸ್ಕೂಪ್ ಕ್ರೀಮ್ ಪಾರ್ಲರ್ ಶುಭಾರಂಭ

ಕಾರ್ಕಳ: ಬಗೆಬಗೆಯ ವೆರೈಟಿ ಐಸ್ ಕ್ರೀಮ್ ಯಾರಿಗೆ ಇಷ್ಟವಿಲ್ಲ ಹೇಳಿ, ಪುಟಾಣಿಗಳಿಂದ ಹಿಡಿದು ವಯಸ್ಸಾದವರಿಗೂ ತಂಪಾದ ರುಚಿಕರ ಐಸ್ ಕ್ರೀಮ್ ಹೆಸರೆತ್ತಿದರೆ ಸಾಕು ಬಾಯಿಯಲ್ಲಿ ನೀರೂರುವುದು ಸಹಜ. ಇನ್ನೇನು ಬಿರುಬೇಸಗೆ ಶುರುವಾಗುತ್ತಿದೆ, ಈ ಬಿಸಿಯಾದ ವಾತಾವರಣದಲ್ಲಿ ಆರಾಮವಾಗಿ ಕುಳಿತು ನಿಮ್ಮ ಇಷ್ಟದ…