Month: September 2023

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ: ಏರ್ ರೈಫಲ್ ಶೂಟಿಂಗ್ ತಂಡದ ಅದ್ವೀಯ ಸಾಧನೆ

ಹಾಂಗ್ ಝೌ: ಚೀನಾದ ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡಕ್ಕೆ ಚಿನ್ನದ ಪದ ಬಂದಿದೆ. 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಚಿನ್ನದ…

ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಮುಷ್ಟಿ ಕಾಣಿಕೆ ಸಮರ್ಪಣೆ

ಕಾರ್ಕಳ:ಎಳ್ಳಾರೆ ಇರ್ವತ್ತೂರು ಮಹಾತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಮುಷ್ಠಿ ಕಾಣಿಕೆ ಸಮರ್ಪಣೆ, ಗಣಯಾಗ, ಮೃತ್ಯುಂಜಯ ಹೋಮ ಭಾನುವಾರ ನಡೆಯಿತು. ತಂತ್ರಿಗಳಾದ ವೇದಮೂರ್ತಿ ಶ್ರೀ ರಾಮಕೃಷ್ಣ ತಂತ್ರಿ ಕುಕ್ಕಿಕಟ್ಟೆ ಇವರ ನೇತೃತ್ವದಲ್ಲಿ ಮುಷ್ಟಿ ಕಾಣಿಕೆ ಸಮರ್ಪಣೆ, ಗಣಯಾಗ,ಮೃತ್ಯುಂಜಯ ಹೋಮ ನಡೆಯಿತು. ಸಾವಿರಾರು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.09.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಉತ್ತರಾಷಾಢ ,ರಾಹುಕಾಲ 07:52 ರಿಂದ 09:22 ಗುಳಿಕಕಾಲ-01:53 ರಿಂದ 03:23 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:25 ರಾಶಿ ಭವಿಷ್ಯ: ಮೇಷ ರಾಶಿ (Aries)…

ಡಿಸೆಂಬರ್ ಅಂತ್ಯದೊಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ?: ಮಹತ್ವದ ಸುಳಿವು ನೀಡಿದ ಲಕ್ಷ್ಮೀ  ಹೆಬ್ಬಾಳ್ಕರ್

ಕಾರ್ಕಳ: ಜಿಲ್ಲಾ ಪಂಚಾಯಿತಿಗಳಿಗೆ ಕಳೆದ ಎರಡು ವರ್ಷಗಳಿಂದ ಚುನಾವಣೆ ನಡೆಯದೇ ಆಡಳಿತಾಧಿಕಾರಿಗಳೇ ಆಡಳಿತ ನಡೆಸುತ್ತಿರುವ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆಯಾಗಿದೆ ಎನ್ನುವ ಮಾತುಗಳು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಂದಿನ ಡಿಸೆಂಬರ್ ಅಂತ್ಯದೊಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ…

ಸೌಜನ್ಯಾ ಪರ ನ್ಯಾಯಕ್ಕೆ ಆಗ್ರಹಿಸಿ ಕಾರ್ಕಳದಲ್ಲಿ ಬೃಹತ್ ಜನಾಂದೋಲನ‌ ಸಭೆ: ನ್ಯಾಯ ಸಿಗುವವರೆಗೂ ನಾವು ಬೀದಿಯಲ್ಲೇ ಹೋರಾಟ ನಡೆಸುತ್ತೇವೆ: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಎಚ್ಚರಿಕೆ

ಕಾರ್ಕಳ: ಧರ್ಮಸ್ಥಳ ಗ್ರಾಮದ ಪಾಂಗಾಳ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆಯ ಪ್ರಕರಣದ ದಿಕ್ಕುತಪ್ಪಲು ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆಯೇ ನೇರಹೊಣೆ.ಅಂದು ಅಧಿಕಾರಿಗಳು ಆಡಳಿತ ವ್ಯವಸ್ಥೆ ಮಾಡಿದ ತಪ್ಪಿನಿಂದ ಪ್ರಕರಣದ ನಡೆದು 13 ವರ್ಷಗಳಾದರೂ ಬಾಲಕಿ ಸೌಜನ್ಯಾಳಿಗೆ ನ್ಯಾಯ ಸಿಕ್ಕಿಲ್ಲ.ಆದರೆ ನಾವು ನ್ಯಾಯಕ್ಕಾಗಿ…

ಕರ್ನಾಟಕದ ಹೊಯ್ಸಳ ದೇಗುಲಗಳಿಗೆ ವಿಶ್ವ ಮಾನ್ಯತೆ: ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ: ಕರ್ನಾಟಕದಲ್ಲಿ ಹೊಯ್ಸಳರ ಕಾಲದಲ್ಲಿ ನಿರ್ಮಾಣದವಾದ ಬೇಲೂರು, ಹಳೆಬೀಡು ಮತ್ತು ಸೋಮನಾಥಪುರದ ದೇಗುಲಗಳನ್ನು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮದಲ್ಲಿ ದೇಶದ ಜನರನ್ನು…

ರಾಜ್ಯದಲ್ಲಿ 9, 11ನೇ ತರಗತಿಗೂ ಬೋರ್ಡ್ ಪರೀಕ್ಷೆ: ಪ್ರಸಕ್ತ ವರ್ಷದಿಂದಲೇ ಜಾರಿಗೊಳಿಸಲು ಸೂಚನೆ

ಬೆಂಗಳೂರು: ರಾಜ್ಯದ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಕಳೆದ ವರ್ಷ…

ಕಾವೇರಿ ನದಿ ನೀರು ಹಂಚಿಕೆ ವಿವಾದ: ಇಂದು ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ವತಿಯಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈಗಾಗಲೇ ಬೆಂಗಳೂರು, ಮಂಡ್ಯದಲ್ಲಿ ರೈತರ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಂಡಿದ್ದು ಇಂದು ಕೂಡ ಮುಂದುವರಿಯಲಿದೆ.ಬೆಂಗಳೂರಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.09.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಪೂರ್ವಾಷಾಢ , ರಾಹುಕಾಲ 04:54 ರಿಂದ 06:25 ಗುಳಿಕಕಾಲ-03:24 ರಿಂದ 04:54 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:25 ರಾಶಿ ಭವಿಷ್ಯ: ಮೇಷ ರಾಶಿ…

ಉದ್ಯಮಿಗೆ ಹಣ ವಂಚನೆ ಪ್ರಕರಣ: ‘ಕುಂದಾಪುರ’ ಹೆಸರು ಬಳಸದಂತೆ ಕೋರ್ಟ್​​ ತಡೆಯಾಜ್ಞೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನದಲ್ಲಿರುವ ಚೈತ್ರಾ ಅವರ ಹೆಸರಿನ ಜತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.…