Month: October 2023

ಉಡುಪಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 34 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ : ಕಾರ್ಕಳ-ಹೆಬ್ರಿ ತಾಲೂಕಿನ 11 ಸಾಧಕರಿಗೆ ಒಲಿದ ಜಿಲ್ಲಾ ರಾಜ್ಯೋತ್ಸವ ಗೌರವ

ಉಡುಪಿ: ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಪಟ್ಟಿ ಪ್ರಕಟಗೊಂಡಿದ್ದು,ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 34 ಸಾಧಕರಿಗೆ ನಾಳೆ ಕನ್ನಡ ರಾಜ್ಯೋತ್ಸವದಂದು ಉಡುಪಿ ಜಿಲ್ಲಾಡಳಿತದ ವತಿಯಿಂದ ಗೌರವಿಸಲಾಗುತ್ತಿದೆ. ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಹೆಬ್ರಿ ತಾಲೂಕಿನ ಬೇಳಂಜೆ ಮಹಾಬಲ ನಾಯ್ಕ್, ಬೈಂದೂರಿನ…

ಪ್ರತಿಷ್ಠಿತ “ಆಭರಣ” ಚಿನ್ನಾಭರಣ ಮಳಿಗೆಗೆ ಐಟಿ ದಾಳಿ : ದಾಖಲೆಗಳ ಪರಿಶೀಲನೆ

ಮಂಗಳೂರು : ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಹೊರ ಜಿಲ್ಲೆಗಳಲ್ಲೂ ಕೂಡ ಶಾಖೆಗಳನ್ನು ಹೊಂದಿದೆ. ಇಂದು ಮಂಗಳೂರಿನ…

ನಿಟ್ಟೆ: ಇಂಧನ ಸಾಧನಗಳು ಮತ್ತು ಇ-ತ್ಯಾಜ್ಯ ನಿರ್ವಹಣೆ ಕಾರ್ಯಾಗಾರ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿAಗ್ ವಿಭಾಗದಿಂದ ಇಂಧನ ಸಾಧನಗಳು ಮತ್ತು ಇ-ತ್ಯಾಜ್ಯ ನಿರ್ವಹಣೆ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಪುಣೆಯ ಎನ್ಸಿಎಲ್ ವಿಜ್ಞಾನಿ ಡಾ.ನಾಯಕ ಜಿ.ಪಿ ಉದ್ಘಾಟಿಸಿದರು. ಉಪಪ್ರಾಂಶುಪಾಲ ಡಾ.ಐ.ಆರ್.ಮಿತ್ತಂತಾಯ ಕಾರ್ಯಕ್ರಮದ…

ಕಲಮಶ್ಶೇರಿ ಬಾಂಬ್‌ ಸ್ಫೋಟ ಪ್ರಕರಣ: 2500 ಜನರಿದ್ದ ಕ್ರೈಸ್ತ ಭವನವನ್ನೇ ಸ್ಫೋಟಿಸಲು ಸಂಚು

ಎರ್ನಾಕುಲಂ: ಮೂವರನ್ನು ಬಲಿಪಡೆದ ಭಾನುವಾರದ ಕಲಮಶ್ಶೇರಿ ಬಾಂಬ್ ಸ್ಫೋಟದ ಹಿಂದೆ ದೊಡ್ಡ ಸಂಚೇ ರೂಪಿಸಲಾಗಿತ್ತು ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಸಾವಿರಾರು ಜನರು ಸೇರಿದ್ದ ದೊಡ್ಡ ಸಮುದಾಯ ಭವನವನ್ನೇ ಸ್ಫೋಟಿಸುವ ಬೃಹತ್ ಯೋಜನೆಯನ್ನು ದಾಳಿಕೋರ ಡೊಮಿನಿಕ್ ಮಾರ್ಟಿನ್ ಹಾಕಿಕೊಂಡಿದ್ದ ಎಂಬ ವಿಷಯ…

ಹಿರಿಯ ಪತ್ರಕರ್ತ,ಲೇಖಕ ಸಾಹಿತಿ ಡಾ.ಶೇಖರ ಅಜೆಕಾರು ಹೃದಯಾಘಾತದಿಂದ ನಿಧನ

ಕಾರ್ಕಳ: ಹಿರಿಯ ಪತ್ರಕರ್ತ, ಲೇಖಕ ಡಾ‌ ಶೇಖರ ಅಜೆಕಾರು ಮಂಗಳವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಮುಂಜಾನೆ ಸ್ನಾನಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ರಕ್ತದೊತ್ತಡ ಏರುಪೇರಾಗಿ ಕುಸಿದುಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ರೂವಾರಿಯಾಗಿ ಸಾಕಷ್ಟು ಸಾಹಿತ್ಯದ…

ನಿಟ್ಟೆ ವಿದ್ಯಾಲಯದಲ್ಲಿ ನ್ಯಾನೊಮೆಟೀರಿಯಲ್ಸ್ ಮತ್ತು ಇಂಧನ ಸಾಧನಗಳ ಪ್ರಯೋಗಾಲಯ ಉದ್ಘಾಟನೆ

ಕಾರ್ಕಳ: ತಾಲೂಕಿನ ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿAಗ್ ವಿಭಾಗವು ನ್ಯಾನೊಮೆಟೀರಿಯಲ್ಸ್ ಮತ್ತು ಇಂಧನ ಸಾಧನಗಳ ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಿಸಿದ್ದು, ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಳ್ಕರ್, ಎನ್ಸಿಎಲ್ ಪುಣೆಯ ವಿಜ್ಞಾನಿ ಡಾ.ನಾಯಕ ಜಿ.ಪಿ., ಉಪಪ್ರಾಂಶುಪಾಲ ಡಾ. ಐ.ಆರ್.ಮಿತ್ತಂತಾಯ,…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:31.10.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸ ಕೃಷ್ಣಪಕ್ಷ, ನಕ್ಷತ್ರ:ರೋಹಿಣಿ, ರಾಹುಕಾಲ-03:09 ರಿಂದ 04:36 ಗುಳಿಕಕಾಲ-12:15 ರಿಂದ 01:42 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:04 ರಾಶಿ ಭವಿಷ್ಯ: ಮೇಷ ರಾಶಿ (Aries) : ಇಂದು…

ಕಾವೇರಿ ನದಿನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತ! ತಮಿಳುನಾಡಿಗೆ ಮುಂದಿನ 15 ದಿನ ಕಾವೇರಿ ನೀರು ಹರಿಸಲು ಸೂಚನೆ

ನವದೆಹಲಿ: ರಾಜ್ಯದಲ್ಲಿ ಭೀಕರ ಬರಗಾಲ ಕಾಡುತ್ತಿದ್ದು ಈಗಾಗಲೇ ಕಾವೇರಿ ಒಡಲಲ್ಲಿರುವ ನೀರು ಖಾಲಿಯಾಗುವ ಸ್ಥಿತಿ ತಲುಪಿದೆ. ಹೀಗಾಗಿ ಕರ್ನಾಟಕದ ಸಧ್ಯದ ಪರಿಸ್ಥಿತಿ ತೀರಾ ಶೋಚನೀಯವಾಗಿದ್ದರೂ ಮುಂದಿನ 15 ದಿನಗಳ ಕಾಲ ನಿತ್ಯ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಲಾಗಿದೆ. ಇಂದು…

ಬ್ರಹ್ಮಾವರ: ಮೊಬೈಲ್​ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಕುಂದಾಪುರ: ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಿರಾಡಿ ಹಂಚಿನಮನೆ ನಿವಾಸಿ ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ…

ಎಳ್ಳಾರೆ: ಭಾರೀ ಗಾಳಿಮಳೆಗೆ ಶಾಲೆಯ ಛಾವಣಿಯ ಹುಂಚು ಬಿದ್ದು 8 ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳ: ಸೋಮವಾರ ಸಂಜೆ ಸುರಿದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಲಕ್ಷಿö್ಮÃ ಜನಾರ್ಧನ ಅನುದಾನಿತ ಪ್ರಾಥಮಿಕ ಶಾಲೆಯ ಮೇಲ್ಛಾವಣಿಯ ಹೆಂಚು ಬಿದ್ದು ತರಗತಿಯಲ್ಲಿದ್ದ 8 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸೋಮವಾರ ಎಂದಿನAತೆ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳು ಇನ್ನೇನು ತರಗತಿ ಮುಗಿಸಿ…