Month: October 2023

ಪೊಳಲಿ: ಆಳುಪ ದೊರೆ ಎರಡನೆಯ ಬಂಕಿದೇವನ‌ ಶಾಸನ ಅಧ್ಯಯನ

ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕಲ್ಕುಟದ ದಾಮೋದರ ಸಪಲಿಗ‌ ಇವರ ಗದ್ದೆಯಲ್ಲಿರುವ ಶಾಸನವನ್ನು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ‌ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ‌‌‌ ಮೂಡುಬೆಳ್ಳೆ ಮತ್ತು ತೃತೀಯ ಬಿ.ಎ ವಿದ್ಯಾರ್ಥಿಯಾದ ವಿಶಾಲ್ ರೈ.‌ ಕೆ ಅವರು ‌ಅಧ್ಯಯನಕ್ಕೆ ಒಳಪಡಿಸಿದ್ದಾರೆ.…

ಶಾಸಕ ಹೆಚ್.ಡಿ. ರೇವಣ್ಣಗೆ ಮತ್ತೆ ಸಂಕಷ್ಟ : ಸಮನ್ಸ್ ಜಾರಿ ಮಾಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ರೇವಣ್ಣ ಅವರು ಅಕ್ರಮಗಳನ್ನು ನಡೆಸುವ ಮೂಲಕ ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಚುನಾವಣಾ ತಕರಾರು ಅರ್ಜಿಗೆ…

ಬೆಂಗಳೂರು: ಖಾಸಗಿ ಬಸ್ ಅಗ್ನಿ ದುರಂತ: ತಪ್ಪಿದ ಭಾರಿ ಅನಾಹುತ- 42 ಜನ ಅಪಾಯದಿಂದ ಪಾರು

ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರನಗರದಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಎಸ್‌ವಿ ಕೋಚ್ ವರ್ಕ್ಸ್ನಲ್ಲಿನ ಖಾಸಗಿ ಬಸ್ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ಹೊತ್ತಿ ಉರಿಯುವಾಗ ಸ್ಥಳದಲ್ಲಿ 12 ಗ್ಯಾಸ್ ಸಿಲಿಂಡರ್‌ಗಳು ಇದ್ದವು. ಅದೃಷ್ಟವಶಾತ್ ಸಿಲಿಂಡರ್‌ಗೆ ಬೆಂಕಿ ತಾಗದಿದ್ದರಿಂದ ಭಾರಿ ಅನಾಹುತ ತಪ್ಪಿದೆ.…

ಹುಲಿ ಉಗುರು ಪೆಂಡೆಂಟ್‌ ಕೇಸ್‌ ಪ್ರಕರಣ: ನಟ ಜಗ್ಗೇಶ್ ಗೆ ರಿಲೀಫ್ : ಅರಣ್ಯ ಇಲಾಖೆ ನೋಟಿಸ್‌ಗೆ ಹೈಕೋರ್ಟ್‌ ತಡೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ರಾಜ್ಯಭಾ ಸದಸ್ಯ ಜಗ್ಗೇಶ್‌ ಅವರು ಹುಲಿ ಉಗುರು ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳಿಂದ ನೋಟಿಸ್‌ ನೀಡಲಾಗಿತ್ತು. ಈ ನೋಟಿಸ್‌ ರದ್ದುಗೊಳಿಸುವಂತೆ ಜಗ್ಗೇಶ್‌ ಹೈಕೋರ್ಟ್‌ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಅರಣ್ಯಾಧಿಕಾರಿಗಳ ನೋಟಿಸ್‌ಗೆ ತಡೆಯನ್ನು ನೀಡಿದೆ.…

ಕಾಡುಹೊಳೆ ಪರಿಸರದಲ್ಲಿ ಕಾಡುಕೋಣಗಳ ದಾಳಿ: ಕೃಷಿಕರು ಕಂಗಾಲು

ಅಜೆಕಾರು: ಮರ್ಣೆ ಗ್ರಾಮದ ಕಾಡುಹೊಳೆ ಪರಿಸರದಲ್ಲಿ ಭಾನುವಾರ ಮುಂಜಾನೆ ಕಾಡುಕೋಣಗಳ ಹಿಂಡೊAದು ದಾಂಗುಡಿಯಿಟ್ಟಿದ್ದು ಕೃಷಿ ಜಮೀನಿಗೆ ದಾಳಿ ನಡೆಸಿ ಬೆಳಗಳಿಗೆ ಹಾನಿಯಾಗಿದೆ. ಒಟ್ಟು ಮೂರು ಕಾಡುಕೋಣಗಳು ಏಕಾಏಕಿ ಕಾಡುಹೊಳೆ ಶಾಲೆ ಬಳಿಯ ನಿವಾಸಿ ವಸಂತ ಪೈ ಹಾಗೂ ಶಾಂತ ಹೆಗ್ಡೆಯವರ ಜಮೀನಿಗೆ…

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ಭ್ರಷ್ಟ ಅಧಿಕಾರಿಗಳ ಮನೆಗಳಿಗೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಸೋಮವಾರ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಬೆಂಗಳೂರು ಸೇರಿದಂತೆ ಹಲವಡೆ ಏಕಕಾಲಕ್ಕೆ…

ಕಾರ್ಕಳ ತಾಲೂಕಿನಾದ್ಯಂತ ಭಾರೀ ಮಳೆ: ಸಿಡಿಲಿನ ರುದ್ರಪ್ರತಾಪಕ್ಕೆ ಹಲವೆಡೆ ಹಾನಿ

ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಹಲವೆಡೆ ಭಾನುವಾರ ಸಂಜೆ ಸಿಡಿಲು‌ ಸಹಿತ ಭಾರೀ ಮಳೆಯಾಗಿದೆ. ಕಾರ್ಕಳ ತಾಲೂಕಿನ ಬಜಗೋಳಿ,ಮಾಳ, ಕಡಾರಿ, ಕೆರ್ವಾಶೆ, ಶಿರ್ಲಾಲು ,ಈದು,ಅಜೆಕಾರು, ಕಣಂಜಾರು ಮುಂತಾದ ಕಡೆಗಳಲ್ಲಿ ಗಾಳಿ ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ. ಹೆಬ್ರಿ ತಾಲೂಕಿನ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:30.10.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸ ಕೃಷ್ಣಪಕ್ಷ, ನಕ್ಷತ್ರ:ಕೃತ್ತಿಕಾ, ರಾಹುಕಾಲ-07:53 ರಿಂದ 00:20 ಗುಳಿಕಕಾಲ-01:42 ರಿಂದ 03:09 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:04 ರಾಶಿ ಭವಿಷ್ಯ: ಮೇಷ ರಾಶಿ (Aries) : ಇಂದು…

ಕೇರಳ ಸರಣಿ ಸ್ಪೋಟ ಪ್ರಕರಣ: ಸ್ಪೋಟದ ಹೊಣೆಹೊತ್ತ ಓರ್ವ ಶಂಕಿತ ವ್ಯಕ್ತಿ ಪೊಲೀಸರಿಗೆ ಶರಣಾಗತಿ?

ಎರ್ನಾಕುಲಂ: ಕೇರಳದ ಎರ್ನಾಕುಲಂ ಕನ್ವೆನ್ಷನ್ ಸೆಂಟರ್ ನಲ್ಲಿ ಭಾನುವಾರ ಮುಂಜಾನೆ ಕ್ರಿಶ್ಚಿಯನ್ನರು ಪ್ರಾರ್ಥನೆ ಮಾಡುತ್ತಿದ್ದ ಸಂದರ್ಭದಲ್ಲಿ ನಡೆದ ಸರಣಿ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಸ್ಪೋಟದ ಹೊಣೆಹೊತ್ತು ಶಂಕಿತ ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಕನ್ವೆನ್ಷನ್ ಸೆಂಟರ್ ನಲ್ಲಿನ ಸರಣಿ ಸ್ಪೋಟಕಕ್ಕೆ ಕಾರಣ…

ಕಾಂಗ್ರೆಸ್ ಭಯದಿಂದ ಬಿಜೆಪಿ-ಜೆಡಿಎಸ್ ಹೊಂದಾಣಿಕೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬೆಳಗಾವಿ : ಕಾಂಗ್ರೆಸ್ ಪಕ್ಷದ ಭಯದಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯ್ಲಿ ವ್ಯಂಗ್ಯವಾಡಿದ್ದಾರೆ. ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್ ನವರ ಬಣ್ಣ ಬಯಲಾಗಿದೆ. ಹೊಂದಾಣಿಕೆ…