Month: October 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.10.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಪುನರ್ವಸು, ಅಮೃತ ಘಳಿಗೆ:21:21 ರಾಹುಕಾಲ-09:20 ರಿಂದ 10:50 ಗುಳಿಕಕಾಲ-07:51 ರಿಂದ 09:20 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:17 ರಾಶಿ ಭವಿಷ್ಯ: ಮೇಷ ರಾಶಿ…

ಕೆಮ್ರಾಲ್: ರೈತರಿಗೆ ಬೆಳೆ ವಿಮೆ ಪಾಲಿಸಿ ವಿತರಣೆ

ಮೂಲ್ಕಿ: ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪಾಲಿಸಿಯನ್ನು ವಿತರಿಸಲಾಯಿತು.ಪಂಚಾಯತ್ ಅಧ್ಯಕ್ಷ ಮಯ್ಯದಿ ರೈತರಿಗೆ ಬೆಳೆ ವಿಮೆ ಪಾಲಿಸಿ ವಿತರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಎಸ್ಡಿಎಎ ಮತ್ತು ಸಿಬ್ಬಂದಿಗಳು ಹಾಗೂ…

ಅ.8 ರಂದು ಮುಂಡ್ಕೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸAಸ್ಥೆಯಾಗಿರುವ ದೇರಳಕಟ್ಟೆಯ ಪ್ರತಿಷ್ಟಿತ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮತ್ತು ಅಂಧರ ಸೇವಾ ಸಂಘ, ದಕ್ಷಿಣ ಕನ್ನಡ (ರಿ), ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇವರ ಜಂಟಿ ಆಶ್ರಯದಲ್ಲಿ ಅ. 8…

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್: ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಗೆ 2 ಚಿನ್ನ, 3 ಬೆಳ್ಳಿ ಮತ್ತು 1 ಕಂಚಿನ ಪದಕ

ಕಾರ್ಕಳ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆ.27 ರಿಂದ ಸೆ.30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳು ವಿವಿಧ ಸ್ಥಾನಗಳನ್ನು ಪಡೆದಿದ್ದಾರೆ. ಡಾ. ಎನ್.ಎಸ್.ಎ.ಎಂ. ಪಿಯು ಕಾಲೇಜಿನ ದ್ವಿತೀಯ ಪಿ.ಯು ಕಾಮರ್ಸ್ ವಿದ್ಯಾರ್ಥಿ ಕುಲದೀಪ್ ಕುಮಾರ್ 18…

ಹೊಸದಾಗಿ ಮದ್ಯದಂಗಡಿ ತೆರೆಯಲು ಅನುಮತಿ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಚಿತ್ರದುರ್ಗ : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮುಂದಿನ ದಿನಗಳಲ್ಲಿ ಮದ್ಯದ ಅಂಗಡಿ ತೆರೆಯುವ ವಿಷಯದ ಕುರಿತಾಗಿ ಇಂದು ಚಿತ್ರದುರ್ಗದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಸರ್ಕಾರ ಯಾವುದೇ ಹೊಸದಾಗಿ ಮಧ್ಯದ ಅಂಗಡಿ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಮಧ್ಯದ…

ಹೈನುಗಾರಿಕೆ ಬದಲು ಮದ್ಯಪಾನಕ್ಕೆ ಪ್ರೇರಣೆ ನೀಡಿ ಯುವಜನರ ದಿಕ್ಕುತಪ್ಪಿಸುತ್ತಿರುವ ಸರ್ಕಾರದ ನಡೆ ಖಂಡನೀಯ: ಸಾಣೂರು ನರಸಿಂಹ ಕಾಮತ್

ಕಾರ್ಕಳ: ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಿಗಾಗಿ ಆರ್ಥಿಕ ಸಂಪನ್ಮೂಲಗ ಸಂಗ್ರಹಕ್ಕಾಗಿ ಗಲ್ಲಿಗಲ್ಲಿಗಳಲ್ಲಿ ಮದ್ಯದಂಗಡಿ ತೆರೆಯುವ ಮೂಲಕ ಯುವಜನರಿಗೆ ಆಲ್ಕೋಹಾಲ್ ರುಚಿ ತೋರಿಸಿ ದಾರಿತಪ್ಪಿಸಲಾಗುತ್ತಿದೆ ಎಂದು ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕ ಸಾಣೂರು ನರಸಿಂಹ ಕಾಮತ್ ಆರೋಪಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ…

ಬೈಲೂರು: ಗಾಂಧಿ ಸ್ಮಾರಕ ಭವನವನ್ನು ಯಥಾಸ್ಥಿತಿ ಉಳಿಸುವಂತೆ ಪಂಚಾಯತ್‌ಗೆ ಮನವಿ

ಕಾರ್ಕಳ: ತಾಲೂಕಿನ ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಬೈಲೂರು ಗಾಂಧಿ ಸ್ಮಾರಕ ಭವನ 1952 ರಲ್ಲಿ ಆಗಿನ ದಾನಿಗಳ ದೇಣಿಗೆಯಿಂದ ನಿರ್ಮಾಣವಾಗಿದ್ದು ಇದನ್ನು ಯಥಾಸ್ಥಿತಿ ಉಳಿಸುವಂತೆ ಸಾರ್ವಜನಿಕರು ಅ. 6ರಂದು ನೀರೆ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭುರವರಿಗೆ ಮನವಿ ನೀಡಿದರು. ಸುಮಾರು…

ಮೂಡುಬಿದಿರೆ: ಗಣಪತಿ ಕಟ್ಟೆಯಲ್ಲಿ ಹಸಿರು ಧ್ವಜವಿಟ್ಟು ಗಲಭೆಗೆ ಯತ್ನ-ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮೂಡುಬಿದಿರೆ: ಈದ್ ಮಿಲಾದ್ ದಿನ ಮೂಡುಬಿದಿರೆಯಲ್ಲಿ ಕೂಡ ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ ಇಡುವ ಮೂಲಕ ಕಿಡಿಗೇಡಿಗಳು ಗಲಭೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗೇರು ಎಂಬಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್…

ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ: ನಿಟ್ಟೆ ಪಾಲಿಟೆಕ್ನಿಕ್ ಕಾಲೇಜು ಚಾಂಪಿಯನ್

ಕಾರ್ಕಳ: ಅ.4 ರಂದು ಉಜಿರೆಯ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಆಶ್ರಯದಲ್ಲಿ ಜರಗಿದ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ತಾಂತ್ರಿಕ ಶಿಕ್ಷಣ ಕಾಲೇಜುಗಳ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜು ಚಾಂಪಿಯನ್ ಆಗಿ…

ಮೂಡುಬಿದಿರೆ : ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಹೃದಯ ದಿನಾಚರಣೆ- ಹೃದಯದ ಆರೋಗ್ಯಕ್ಕೆ ಮುನ್ನೆಚ್ಚರಿಕೆ ಅವಶ್ಯ-ಡಾ. ದಿತೇಶ್ ಎಂ.

ಮೂಡುಬಿದಿರೆ: ಸಾಮಾನ್ಯವಾಗಿ ಮನುಷ್ಯನಿಗೆ ಬರುವ ಹೃದಯ ಸಂಬAಧಿ ಕಾಯಿಲೆಗಳಲ್ಲಿ ಮೂರು ವಿಧಗಳಿವೆ. ಹೃದಯಾಘಾತ, ಹೃದಯ ವೈಫಲ್ಯ ಹಾಗೂ ಹೃದಯ ಸ್ತಂಭನ. ಇವುಗಳಿಗೆ ನಾನಾ ಕಾರಣಗಳಿವೆ. ಆದರೆ ನಾವು ದಿನ ನಿತ್ಯ ಸೇವಿಸುವ ಆಹಾರ ಪದ್ಧತಿಯೇ ಅತೀ ಮುಖ್ಯವಾಗಿದೆ. ಅದಕ್ಕಾಗಿ ಪ್ರತಿ ದಿನ…