Month: October 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.10.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ರೋಹಿಣಿ, ಅಮೃತ ಘಳಿಗೆ:15:14 ರಾಹುಕಾಲ 12:20 ರಿಂದ 01:50 ಗುಳಿಕಕಾಲ-10:50 ರಿಂದ 12:200 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:18 ದಿನವಿಶೇಷ: ಚಂದ್ರಷಷ್ಠೀ ರಾಶಿ…

ಬಾಲಕಿಗೆ ಲೈಂಗಿಕ ಕಿರುಕುಳ, ಜೀವ ಬೆದರಿಕೆ:ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕಾರ್ಕಳ:ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಕುರಿತಂತೆ ಕಾರ್ಕಳ ತಾಲೂಕಿನ ನಿಂಜೂರಿನ ಇಬ್ಬರು ಆರೋಪಿಗಳ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಸುಜಿತ್ ಪೂಜಾರಿ ಎಂಬಾತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ…

ಕಾವೇರಿಗಾಗಿ ಅ.10ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್: ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ವಿರುದ್ಧ ಪ್ರತಿಭಟನೆ ಮಾಡುವ ನಿಟ್ಟಿನಲ್ಲಿ ಅಕ್ಟೋಬರ್ 10 ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಘೊಷಣೆ ಮಾಡಿದ್ದಾರೆ. ತಮಿಳುನಾಡಿನವರು ನಮ್ಮ ಮೇಲೆ ಕೆಟ್ಟ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ.…

ವಿಜ್ಞಾನ ಪ್ರದರ್ಶನದಲ್ಲಿ ಅಮೃತ ಭಾರತಿಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹೆಬ್ರಿ: ಅಖಿಲ ಭಾರತ ವಿದ್ಯಾಭಾರತಿ ಸಂಬAಧಿತ ಕ್ಷೇತ್ರೀಯ ಮಟ್ಟದ ವಿಜ್ಞಾನ ಪ್ರದರ್ಶನವು ಇತ್ತೀಚೆಗೆ ವಿಜಯವಾಡದಲ್ಲಿ ನಡೆಯಿತು. ಇದರಲ್ಲಿ ಕರ್ನಾಟಕದಿಂದ ಆಯ್ಕೆಯಾದ ಹೆಬ್ರಿ ಅಮೃತಭಾರತಿ ವಿದ್ಯಾಲಯದ 10ನೇ ತರಗತಿಯ ಪ್ರಣಮ್ ಮತ್ತು ಪವನ್ ಹೆಬ್ಬಾರ್, ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ…

ನಾವು ಸಾಯಬೇಕು ಇಲ್ಲ ಅವರು ಸಾಯಬೇಕು: ಈದ್ ಮಿಲಾದ್ ಗಲಾಟೆ ವೇಳೆ ಪೊಲೀಸ್‌ಗೆ ಆವಾಜ್ ಹಾಕಿದ್ದ ವ್ಯಕ್ತಿ ಬಂಧನ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಬಳಿಕ ಅದು ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಪೊಲೀಸ್‌ಗೆ ಅವಾಜ್ ಹಾಕಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಸಂದರ್ಭದಲ್ಲಿ ಬಂಧಿತ ವ್ಯಕ್ತಿ ಸಲೀಂ, ಒಂದು…

ಅಯೋಧ್ಯೆ ರಾಮಮಂದಿರ  ದಾಳಿಗೆ ಸಂಚು : ಬಂಧಿತ ಐಸಿಸ್ ಉಗ್ರನಿಂದ ಸ್ಪೋಟಕ ಮಾಹಿತಿ ಬಹಿರಂಗ

ನವದೆಹಲಿ : ಅಯೋಧ್ಯೆಯ ರಾಮ ಮಂದಿರ, ಮುಂಬೈನ ಚಬಾದ್ ಹೌಸ್, ದೇಶದ ಕೆಲವು ದೊಡ್ಡ ನಾಯಕರನ್ನ ಗುರಿಯಾಗಿಸಿಕೊಂಡು ದಾಳಿಗೆ ಸಂಚು ರೂಪಿಸಲಾಗಿತ್ತು ಎಂದು ಬಂಧಿತ ಐಸಿಸ್ ಉಗ್ರನಿಂದ ಸ್ಫೋಟಕ ಸಂಚು ಬಹಿರಂಗಗೊAಡಿದೆ. ಪುಣೆ ಬಳಿಯ ಪಶ್ಚಿಮ ಘಟ್ಟಗಳ ಪರಿಶೀಲನೆ ನಡೆಸಲಾಗಿದ್ದು, ಒಂದು…

ಹೆಬ್ರಿ: ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಹೆಬ್ರಿ: ಹೆಬ್ರಿ ಪಾಂಡುರAಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ‘ಸ್ವಚ್ಛತೆಯೇ ಸೇವಾ ‘ ಶೀರ್ಷಿಕೆಯ ಅಡಿಯಲ್ಲಿ ಹೆಬ್ರಿ ಗ್ರಾಮ ಪಂಚಾಯತ್ ಮತ್ತು ಅಮೃತಭಾರತಿ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ…

ಇಂದಿನಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ದುಬಾರಿ: ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ. 30ರಷ್ಟುಏರಿಕೆ

ಬೆಂಗಳೂರು: ರಾಜ್ಯದಾದ್ಯಂತ ಸ್ಥಿರಾಸ್ತಿ ಮಾರ್ಗಸೂಚಿ ದರ ಏರಿಕೆಯಾಗಿದ್ದು, ಇಂದಿನಿಂದ ಆಸ್ತಿ ನೋಂದಣಿ ಶೇಕಡ 20 ರಿಂದ 30ರವರೆಗೆ ದುಬಾರಿ ಆಗಲಿದೆ. ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗುವ ಆಸ್ತಿಗಳಿಗೆ ಪರಿಷ್ಕೃತ ಮಾರ್ಗಸೂಚಿ ದರ ಅನ್ವಯವಾಗಲಿದ್ದು, ಶೇಕಡ 20 ರಿಂದ 30ರಷ್ಟು ನೋಂದಣಿ ಮತ್ತು…

ಸ್ಥಳೀಯ ವ್ಯಾಜ್ಯಗಳು ಗ್ರಾಮ ಮಟ್ಟದಲ್ಲೇ ಇತ್ಯರ್ಥಕ್ಕೆ ಮಹತ್ವದ ಕ್ರಮ: ಶೀಘ್ರವೇ ಗ್ರಾಮ ನ್ಯಾಯಾಲಯಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮಗಳಲ್ಲಿ ನಡೆಯುವ ಸಣ್ಣಪುಟ್ಟ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಶೀಘ್ರದಲ್ಲೇ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಅ.2ರಂದು…

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಮುಂದುವರಿಕೆ : ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ನಿರ್ಬಂಧ ಮುಂದುವರಿಕೆ : ಸಹಜಸ್ಥಿತಿಗೆ ಮರಳುತ್ತಿರುವ ಜನಜೀವನ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬAಧ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, 144 ಸೆಕ್ಷನ್ ಮುಂದುವರಿದಿದೆ. ಹೀಗಾಗಿ ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟದ ಬಳಿಕ…