Month: October 2023

ಹೆಬ್ರಿ: ಗಾಂಧಿಸ್ಮೃತಿ ಕವಿಗೋಷ್ಠಿ ಕಾರ್ಯಕ್ರಮ- ವಿಶ್ವಕ್ಕೆ ಸತ್ಯ ಶಾಂತಿಯ ಮಹತ್ವವನ್ನು ತಿಳಿಸಿದವರು ಮಹಾತ್ಮ ಗಾಂಧಿ: ದಿನೇಶ್ ಶೆಟ್ಟಿಗಾರ್

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ, ಚೈತನ್ಯ ಯುವ ವೃಂದ ಮತ್ತು ಚೈತನ್ಯ ಮಹಿಳಾ ವೃಂದದ ಸಹಯೋಗದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಗಾಂಧಿ ಸ್ಮೃತಿ ಕಾರ್ಯಕ್ರಮ ಹೆಬ್ರಿ ಚೈತನ್ಯ ಸಭಾಭವನದಲ್ಲಿ ನಡೆಯಿತು. ನಿವೃತ್ತ ಅಧ್ಯಾಪಕರು ಮತ್ತು…

ಮಂಗಳೂರು: ಈದ್ ಮಿಲಾದ್ ಮೆರವಣಿಗೆಯಲ್ಲಿ ಪುಂಡಾಟ: ಯುವಕರಿಗೆ ನೋಟಿಸ್ ಜಾರಿ

ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ವಿಡಿಯೋ ಆಧರಿಸಿ ಯುವಕರನ್ನು ಪತ್ತೆ…

ಜಮ್ಮು ಕಾಶ್ಮೀರದಲ್ಲಿ ಸೈನಿಕರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಇಬ್ಬರು ಯೋಧರಿಗೆ ಗಾಯ

ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಸಂಜೆ ಭದ್ರತಾ ಪಡೆಗಳು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.10.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಕೃತ್ತಿಕಾ, ಅಮೃತ ಘಳಿಗೆ:15:42 ರಾಹುಕಾಲ 03:19 ರಿಂದ 04:49 ಗುಳಿಕಕಾಲ-12:20 ರಿಂದ 01:50 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:19 ರಾಶಿ ಭವಿಷ್ಯ: ಮೇಷ…

ಕುಕ್ಕುಂದೂರು : ಪಂಚಾಯತ್ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ

ಕಾರ್ಕಳ: ಸಾಮಾಜಿಕ ಸಾಮರಸ್ಯದೊಂದಿಗೆ ಬಡವರಿಗೆ ಬದುಕು ಕಟ್ಟಿಕೊಡುವುದೆ ಕಾಂಗ್ರೆಸ್ ಪಕ್ಷದ ಗುರಿ. ಗೃಹಲಕ್ಷ್ಮಿ ಯೋಜನೆಯ 1.23 ಕೋಟಿ ಫಲಾನುಭವಿಗಳಲ್ಲಿ ಅರ್ಜಿಗಳ ದಾವಂತದ ಒತ್ತಡದ ಹೊರತಾಗಿಯೂ ಈಗಾಗಲೇ 98 ಲಕ್ಷ ಕುಟುಂಬಗಳಿಗೆ ಈ ಯೋಜನೆ ತಲಪಿದೆ. ಮುಂದಿನ ತಿಂಗಳೊಳಗೆ ಯೋಜನೆ ಎಲ್ಲ ಕುಟುಂಬಗಳಿಗೆ…

ಮೂಡುಬಿದಿರೆ : ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸರ್ವಧರ್ಮ ಅರಿವು ಕಾರ್ಯಕ್ರಮ- ಮಾನವತ್ವದೆಡೆಯಿ0ದ ದೈವತ್ವದೆಡೆಗೆ ಸಾಗಿಸುವುದೇ ಧರ್ಮ : ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ

ಮೂಡುಬಿದಿರೆ: ನಮ್ಮ ತನದಲ್ಲಿ ಜಗತ್ತನ್ನು ನೋಡುವ, ಮತ್ತೊಬ್ಬರ ಕಷ್ಟಗಳನ್ನು ಅರಿಯುವುದರ ಮೂಲಕ ನಾವೆಲ್ಲರೂ ಒಂದೇ ಎಂಬುದನ್ನು ಧರ್ಮಗಳು ಹೇಳುತ್ತವೆ. ಮನುಷ್ಯನ ಮನಸ್ಸಿನ ಕೊಳೆಯನ್ನು ತೊಳೆಯುವ ಕೆಲಸವನ್ನು ಧರ್ಮವನ್ನು ಮಾಡುತ್ತವೆ. ಎಲ್ಲರಲ್ಲಿರೂ ದಯಾ ಗುಣವಿರಬೇಕು, ದಾನಗುಣವಿರಬೇಕು, ಪರಸ್ಪರ ಸಹಾಯ ಮಾಡುವ ಮೂಲಕ ಬಾಳಿ…

ಮೂಲ್ಕಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

ಮುಲ್ಕಿ: ಗಾಂಧೀಜಿ ಅಹಿಂಸಾ ತತ್ವದಿಂದ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟರು. ಇವರ ಹೋರಾಟ, ಸತ್ಯಾಗ್ರಹಗಳು ನಮ್ಮ ಜೀವನಕ್ಕೆ ಮಾದರಿಗಳು. ರಾಮ ರಾಜ್ಯದ ಕನಸು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗೋಣ ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಹೇಳಿದರು. ಅವರು ಮುಲ್ಕಿ…

ಹೆಬ್ರಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

ಹೆಬ್ರಿ: ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾಂಗ್ರೆಸ್ ಮುಖಂಡರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ…

ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಶೇಖರ್ ಕಡ್ತಲ ಆಯ್ಕೆ

ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ (ರಿ) ಕಾರ್ಕಳ ಇದರ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ಅಧ್ಯಕ್ಷರಾದ ಶಂಕರ ನಾಯ್ಕ್ ದುರ್ಗ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳ ಲ್ಯಾಂಪ್ಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. 2023-25ನೇ ಸಾಲಿಗೆ…

ಕಾರ್ಕಳ: ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂದೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತೀ ಜನ್ಮ ದಿನಾಚರಣೆಯನ್ನು ಕಾಂಗ್ರೆಸ್ ಕಛೇರಿಯಲ್ಲಿ ಆರಿಸಲಾಯಿತು. ಈ ಸಂದರ್ಭ ಕಾಂಗ್ರೆಸ್ ಮುಂಖಡ ಉದಯ್ ಶೆಟ್ಟಿ ಮಾತನಾಡಿ, ಪ್ರಪಂಚದಲ್ಲಿಯೇ ಶಸ್ತ್ರರಹಿತ ಹೋರಾಟದ ಮೂಲಕ…