Month: October 2023

ಕೇರಳದ ಎರ್ನಾಕುಲಂನಲ್ಲಿ ಭೀಕರ ಸರಣಿ ಸ್ಪೋಟ: ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದಲ್ಲಿ ದುರ್ಘಟನೆ: ಓರ್ವ ಸಾವು 24ಕ್ಕೂ ಅಧಿಕ ಮಂದಿಗೆ ಗಾಯ

ಎರ್ನಾಕುಲಂ : ಕೇರಳದ ಎರ್ನಾಕುಲಂ ನಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಕನ್ವೆನ್ಷನ್ ಹಾಲ್ ಒಂದರಲ್ಲಿ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಭೀಕರ ಸ್ಪೋಟ ಸಂಭವಿಸಿ ಓರ್ವ ಸಾವನ್ನಪ್ಪಿದ್ದಾರೆ. ಭಾನುವಾರೆ ಮುಂಜಾನೆ 9 ಗಂಟೆಯ ಸುಮಾರಿಗೆ ಈ ಸ್ಪೋಟ ಸಂಭವಿಸಿದ್ದು, ಭಾನುವಾರವಾಗಿದ್ದರಿಂದ ಕ್ರಿಶ್ಚಿಯನ್ ಸಮುದಾಯದವರು…

ಸಿದ್ದರಾಮಯ್ಯ ನಾಯಕತ್ವದಲ್ಲಿ ಸರ್ಕಾರ ಸುಭದ್ರವಾಗಿದೆ : ಗ್ಯಾರಂಟಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು:  ಹಿರಿಯ ಶಾಸಕ ಆರ್.ವಿ ದೇಶಪಾಂಡೆ

ಕಾರವಾರ: ಸಿಎಂ ಬದಲಾವಣೆ ಕುರಿತು ಕೆಲವು ಕಾಂಗ್ರೆಸ್ ಶಾಸಕರು ನೀಡಿರುವ ಹೇಳಿಕೆಗೆ ಕಾರವಾರದಲ್ಲಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ, ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ, ಅದರರ್ಥ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಾರೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.10.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸ ಕೃಷ್ಣಪಕ್ಷ, ನಕ್ಷತ್ರ:ಭರಣಿ, ರಾಹುಕಾಲ-04:37 ರಿಂದ 06:04 ಗುಳಿಕಕಾಲ-03:09 ರಿಂದ 04:37 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:05 ದಿನವಿಶೇಷ: ಕೃಷ್ಣ ಪಕ್ಷಾರಂಭ ರಾಶಿ ಭವಿಷ್ಯ: ಮೇಷ ರಾಶಿ…

ನಿಟ್ಟೆ: ವಿದ್ಯಾರ್ಥಿ ನಿಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕಾರ್ಕಳ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ನಿಟ್ಟೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ವಿದ್ಯಾರ್ಥಿ ನಿಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ…

ಕಥಾಬಿಂದು ಸಾಹಿತ್ಯೋತ್ಸವ: ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ಗೆ ಶಾಂತಾ ಪುತ್ತೂರು ಆಯ್ಕೆ; ಆ.29ರಂದು ಪ್ರಶಸ್ತಿ ಪ್ರದಾನ

ಮಂಗಳೂರು: ಪಿ.ವಿ.ಪ್ರದೀಪ್ ಕುಮಾರ್ ಕಥಾಬಿಂದು ಪ್ರಕಾಶನ ಇವರ ಸಾರಥ್ಯದಲ್ಲಿ ನಡೆಯುವ ಕಥಾಬಿಂದುಸಾಹಿತ್ಯೋತ್ಸವ- 2023,ಕಾರ್ಯಕ್ರಮದಲ್ಲಿ 50ಕೃತಿಗಳ ಲೋಕಾರ್ಪಣೆ,ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಅ 29ರಂದು ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾಹಿತ್ಯ ಸೇವೆಗಾಗಿ ಶಾಂತಾ ಪುತ್ತೂರು ಅವರಿಗೆ ಸಾಹಿತ್ಯ ಸಿರಿ ರಾಜ್ಯ…

ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ- ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ : ಸಿಎಂ ಸಿದ್ದರಾಮಯ್ಯ

ಉಡುಪಿ: ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ. ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದ್ದು, ಬಂಟ ಸಮುದಾಯದವರು ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಉಡುಪಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ…

ಪೆನ್‌ಡ್ರೈವ್ ಪ್ರದರ್ಶನ ವಿಚಾರ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಬಹುಮತದೊಂದಿಗೆ ಆಡಳಿತ ಚುಕ್ಕಾಣಿ ಹಿಡಿದಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದರು. ಕಾಂಗ್ರೆಸ್ ಸರ್ಕಾರ ಹಲವು ಇಲಾಖೆಗಳಲ್ಲಿ ಕಮಿಷನ್ ಪಡೆಯುತ್ತಿರುವ ಬಗ್ಗೆ ಆರೋಪಿಸಿ, ಈ ಕುರಿತು ಪೆನ್‌ಡ್ರೈವ್…

ಕಾರ್ಕಳ: ಶಿಷ್ಟಾಚಾರದ ನೆಪವೊಡ್ಡಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗದ ಕಡೆಗಣನೆ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ

ಕಾರ್ಕಳ: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗದ ಮುಖಂಡರನ್ನು ಕನಿಷ್ಠ ಸೌಜನ್ಯಕ್ಕೂ ವೇದಿಕೆಯ ಮೇಲೆ ಆಹ್ವಾನಿಸದೇ ಅಧಿಕಾರಿಗಳು ಕೇವಲ ಕಾಟಾಚಾರಕ್ಕಾಗಿ ಜಯಂತಿ ಆಚರಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಈ ನಡೆಯ ವಿರುದ್ಧ ಸಮುದಾಯದವರಿಂದಲೇ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಜಯಂತಿ ಆಚರಣೆ…

ಕ್ರಿಯೇಟಿವ್ ಕಾಲೇಜಿನಲ್ಲಿ ಬೋಧಕ ಮತ್ತು ಬೋಧಕೇತರ ವೃಂದದವರಿಗೆ ತರಬೇತಿ ಕಾರ್ಯಗಾರ- ಹೆಸರು ಗಳಿಸುವುದು ಸಂಸ್ಥೆಯಿಂದಲೇ ಹೊರತು ವ್ಯಕ್ತಿಯಿಂದಲ್ಲ: ಸತೀಶ್ ಭಟ್

ಕಾರ್ಕಳ: ನಾನು ಎಂಬುದು ವಯಕ್ತಿಕ. ಆದ್ದರಿಂದ ಉನ್ನತಿಗೇರುವುದು, ಹೆಸರು ಗಳಿಸುವುದು ಸಂಸ್ಥೆಯಿಂದಲೇ ಹೊರತು ವ್ಯಕ್ತಿಯಿಂದಲ್ಲ. ವಿಭಿನ್ನವಾಗಿ ಯೋಚಿಸುವುದರಿಂದ ಕ್ರಿಯಾತ್ಮಕ ರಚನೆಗಳು ಹೊರಹೊಮ್ಮುತ್ತವೆ. ಪ್ರಯತ್ನಪೂರ್ವಕವಾದ ಕಾರ್ಯ ಖಂಡಿತ ಯಶಸ್ಸನ್ನು ತಂದುಕೊಡುತ್ತದೆ. ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣ ಕಾರ್ಯದಲ್ಲಿ ಹೊಸತನ್ನು ಹುಡುಕಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳೂ ಸಹ…

ರಾಷ್ಟ್ರಮಟ್ಟದ ಎಂ.ಎಸ್.ಯೋಗನರಸಿಂಹ ಅವಾರ್ಡ್ ಫಾರ್ ಇನ್ನೋವೇಶನ್ ಇನ್ ಡಿಸೈನ್ ಸ್ಪರ್ಧೆ: ನಿಟ್ಟೆ ವಿದ್ಯಾಲಯದ ತಂಡಕ್ಕೆ ಪ್ರಥಮ ಸ್ಥಾನ

ಕಾರ್ಕಳ: ಫ್ಲೂಯಿಡ್ ಪವರ್ ಸೊಸೈಟಿ ಆಫ್ ಇಂಡಿಯಾ (ಎಫ್.ಪಿ.ಎಸ್.ಐ) ತನ್ನ ಸುವರ್ಣ ಮಹೋತ್ಸವದ ನೆನಪಿಗಾಗಿ ಆಯೋಜಿಸಿದ್ದ ರಾಷ್ಟ್ರಮಟ್ಟದ ‘ಎಂ.ಎಸ್.ಯೋಗನರಸಿಂಹ ಅವಾರ್ಡ್ ಫಾರ್ ಇನ್ನೋವೇಶನ್ ಇನ್ ಡಿಸೈನ್’ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರೊಬೊಟಿಕ್ಸ್ ವಿಭಾಗದ ರಿಸರ್ಚ್ ಎಸೋಸಿಯೇಟ್…