Month: October 2023

ಕಾರ್ಕಳ: ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಮತ್ತು ಬಲರಾಮ ಜಯಂತಿ

ಕಾರ್ಕಳ: ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ಸಂಘದ ಅಧ್ಯಕ್ಷರಾದ ಗೋವಿಂದರಾಜ್ ಭಟ್ ಕಡ್ತಲ ಇವರ ಅದ್ಯಕ್ಷತೆಯಲ್ಲಿ ಭಾನುವಾರ ನಡೆಯಿತು. ಇದೇ ಸಂದರ್ಭದಲ್ಲಿ ರೈತರ ಆರಾಧ್ಯ ದೈವ ಬಲರಾಮ ಜಯಂತಿಯನ್ನು ಆಚರಿಸಲಾಯಿತು. ಸಂಘದ ಸದಸ್ಯರು ಬಲರಾಮನ ಭಾವಚಿತ್ರಕ್ಕೆ…

ಭಾರತಕ್ಕೆ ಬೇಕಿದ್ದ ಲಷ್ಕರ್ ಎ-ತೊಯ್ಬಾದ ಉಗ್ರ ಕೈಸರ್ ಫಾರೂಕ್: ಮುಂಬೈ ಭಯೋತ್ಪಾದಕ ದಾಳಿಯ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

ಇಸ್ಲಾಮಬಾದ್: ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಉಗ್ರ ಕೈಸರ್ ಫಾರೂಕ್ ಪಾಕಿಸ್ತಾನದ ಕರಾಚಿಯಲ್ಲಿ ಅಪರಿಚಿತ ವ್ಯಕ್ತಿಗಳ ಗುಂಡೇಟಿಗೆ ಬಲಿಯಾಗಿದ್ದಾನೆ. ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಮೋಸ್ಟ್ ವಾಂಟೆಡ್ ನಾಯಕರಲ್ಲಿ ಒಬ್ಬನಾಗಿದ್ದ ಕೈಸರ್ ಫಾರೂಕ್, ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್…

ತೋಕೂರು ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ

ಮುಲ್ಕಿ: ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಆಂದೋಲನದ ಅಂಗವಾಗಿ ನೆಹರು ಯುವ ಕೇಂದ್ರ ಮಂಗಳೂರು, ಪಡು ಪಣಂಬೂರು ಗ್ರಾಮ ಪಂಚಾಯತ್,ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ ತೋಕೂರು, ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಸಂಯುಕ್ತ…

ರಾಜ್ಯಪಾಲರ ಆಗಮನ ಹಿನ್ನಲೆ: ಅ. 3ರ ಉಡುಪಿ ಜಿಲ್ಲಾ ಬಂದ್ ರದ್ದು

ಉಡುಪಿ: ರಾಜ್ಯಪಾಲರ ಜಿಲ್ಲಾ ಪ್ರವಾಸದ ಹಿನ್ನಲೆಯಲ್ಲಿ ಕಟ್ಟಡ ಸಾಮಾಗ್ರ ಸಾಗಾಟ ವಾಹನಗಳ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೂತನ ನಿಯಮ ಜಾರಿಗೊಳಿಸಿರುವುದನ್ನು ವಿರೋಧಿಸಿ ಅಕ್ಟೋಬರ್ 3 ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಿರುವುದನ್ನು ಹಿಂಪಡೆಯಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಪರವಾನಿಗೆ…

ಕಾರ್ಕಳ ನಗರದ ಮಟ್ಕಾ ಅಡ್ಡೆಗಳಿಗೆ ಪೊಲೀಸರ ಸರಣಿ ದಾಳಿ: ಮಟ್ಕಾ ಚೀಟಿ ಸಂಗ್ರಹಿಸುತ್ತಿದ್ದವರ ವಿರುದ್ಧ ಕೇಸ್ ದಾಖಲಿಸಿ ನಗದು ವಶ

ಕಾರ್ಕಳ: ಮಟ್ಕಾ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಇದರ ಪರಿಣಾಮವಾಗಿ ನಿರಾತಂಕವಾಗಿ ನಡೆಯುತ್ತಿದ್ದ ದಂಧೆಗೆ ಬ್ರೇಕ್ ಬಿದ್ದಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಅಕ್ರಮ ಚಟುವಟಿಕೆಗಳಿಗೆ…

ಮೂಡುಬಿದಿರೆ : ನೇತಾಜಿ ಬ್ರಿಗೇಡ್ ವತಿಯಿಂದ ಸ್ವಚ್ಛತಾ ಅಭಿಯಾನ

ಮೂಡಬಿದಿರೆ: ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇವರ 130ನೇ ವಾರದ ಸ್ವಚ್ಛತಾ ಕಾರ್ಯಕ್ರಮವು ಗಾಂಧಿ ಜಯಂತಿ ಪ್ರಯುಕ್ತ “ಸಮುದಾಯ ಆರೋಗ್ಯ ಕೇಂದ್ರ , ಫಿಸಿಯೋಥೆರಫಿ ಘಟಕ, ಮೂಡುಬಿದಿರೆ ಪುರಸಭೆ ಬಳಿಯ ಕಟ್ಟಡದಲ್ಲಿ ನಡೆಯಿತು. ಮೂಡುಬಿದಿರೆ ಪುರಸಭಾ ಕಂದಾಯ ಅಧಿಕಾರಿ ಶ್ರೀಮತಿ ಜ್ಯೋತಿ, ಬಿಜೆಪಿ…

ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ನಿರ್ಬಂಧ ಖಂಡಿಸಿ ಅ.3 ರಂದು ಕಾರ್ಕಳದಲ್ಲಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನಾ ಮೆರವಣಿಗೆ

ಕಾರ್ಕಳ: ಕಳೆದ 15 ದಿನಗಳಿಂದ ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವ ಪರಿಣಾಮವಾಗಿ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದ್ದು ಇದನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಸಾವಿರಾರು ಕುಟುಂಬಗಳು ಜೀವನ ನಿರ್ವಹಣೆ ನಡೆಸಲಾಗದೇ ಪರದಾಡುವಂತಾಗಿದೆ,ಜಿಲ್ಲಾಡಳಿತದ ಜನವಿರೋಧಿ ಧೋರಣೆ ಖಂಡಿಸಿ ಅಕ್ಟೋಬರ್ 3 ರಂದು…

ತೋಕೂರು: ನನ್ನಮಣ್ಣು-ನನ್ನದೇಶ ಅಭಿಯಾನಕ್ಕೆ ಚಾಲನೆ

ಮೂಲ್ಕಿ: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಇವರುಗಳ ಮಾರ್ಗದರ್ಶನದಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಾಣವಾಗುತ್ತಿರುವ ಅಮೃತ ವಾಟಿಕಾ ವನಕ್ಕೆ ನೆಲದ ಮಣ್ಣು ಕಳಿಸುವ ನನ್ನಮಣ್ಣು -ನನ್ನದೇಶ ಅಭಿಯಾನಕ್ಕೆ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ…

“ಏಷ್ಯನ್ ಗೇಮ್ಸ್”ನಲ್ಲಿ ಭಾರತೀಯ ಮಹಿಳಾ ಟ್ರ‍್ಯಾಪ್ ತಂಡಕ್ಕೆ ಬೆಳ್ಳಿ ಪದಕ

ನವದೆಹಲಿ: ಈ ಹಿಂದೆ ನಡೆದ ಜಕಾರ್ತಾ ಏಷ್ಯನ್ ಗೇಮ್ಸ್ನಲ್ಲಿ 70 ಪದಕಗಳನ್ನು ಗೆಲ್ಲುವ ಮೂಲಕ ಭಾರತ ಈ ಕ್ರೀಡಾಕೂಟದಲ್ಲಿ ಅಧಿಕ ಪದಕ ಗೆದ್ದ ದಾಖಲೆ ಬರೆದಿತ್ತು. ಈ ಬಾರಿ ಚೀನಾದಲ್ಲಿ ನಡೆಯುತ್ತಿರುವ ಈ ಕ್ರೀಡಾಕೂಟದಲ್ಲಿ 100 ಪದಕ ಗೆಲ್ಲುವುದು ಭಾರತದ ಗುರಿಯಾಗಿದೆ.…

ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಬಿಗ್ ಶಾಕ್ : `ಎಲ್ ಪಿ ಜಿ’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

ನವದೆಹಲಿ : ತೈಲ ಮಾರುಕಟ್ಟೆಯಲ್ಲಿ ವಾಣಿಜ್ಯ ಸಿಲಿಂಡರ್ ಗಳ ಬೆಲೆ ಭಾರೀ ಏರಿಕೆಯಾಗಿದ್ದು, ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 209 ರೂ.ಗೆ ಹೆಚ್ಚಿಸಿವೆ. ಈ ಬೆಲೆಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಬೆಲೆ ಏರಿಕೆಯ ನಂತರ, ದೆಹಲಿಯಲ್ಲಿ…