ಉದ್ಯಮಿ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ: 20 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪಿ
ಮುಂಬೈ: ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾದ ಮುಕೇಶ್ ಅಂಬಾನಿ ಅವರಿಗೆ ಅಪರಿಚಿತ ವ್ಯಕ್ತಿ ಜೀವ ಬೆದರಿ ಹಾಕಿ, ಇಮೇಲ್ ಮೂಲಕ 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ. ತನ್ನ ಬಳಿ ಅತ್ಯುತ್ತಮ ಶಾರ್ಪ್ ಶೂಟರ್‌ಗಳಿದ್ದಾರೆ, ಬೇಡಿಕೆಯ ಮೊತ್ತವನ್ನು ಕೊಡದಿದ್ದರೆ ಕೊಲೆ ಮಾಡುವುದಾಗಿ…