ಇನ್ನು ಮುಂದೆ 90 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಗೇ ರೇಷನ್: ನವೆಂಬರ್ ತಿಂಗಳಿನಿಂದಲೇ ಜಾರಿಗೆ ಸರ್ಕಾರದ ನಿರ್ಧಾರ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಆಹಾರ ಧಾನ್ಯವನ್ನು 90 ವರ್ಷ ಮೇಲ್ಪಟ್ಟಿರುವ ಹಿರಿಯ ನಾಗರಿಕರ ಮನೆ ಬಾಗಿಲಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಆಹಾರ ಇಲಾಖೆ ಸಿದ್ಧತೆ ನಡೆಸುತ್ತಿದ್ದು ಮುಂದಿನ ನವೆಂಬರ್ ತಿಂಗಳಿನಿAದ ಅಧಿಕೃತವಾಗಿ ಈ ಯೋಜನೆ ಜಾರಿಗೊಳ್ಳುವ ಸಾಧ್ಯತೆಯಿದೆ.…