Month: October 2023

ಅಹಂಕಾರ ಬಿಟ್ಟು ಮಮಕಾರವಿದ್ದಲ್ಲಿ ಭಗವಂತನ ಅನುಗ್ರಹ ಸದಾ ಇರುತ್ತದೆ : ಒಡಿಯೂರು ಶ್ರೀ

ಕಾರ್ಕಳ: ನಾನು, ನನ್ನದು, ನನ್ನಿಂದ ಎನ್ನುವ ಅಹಂಕಾರ ಇದ್ದಲ್ಲಿ ಭಗವಂತನಿರಲ್ಲ ಮಮಕಾರವಿದ್ದಲ್ಲಿ ಭಗವಂತನ ಅನುಗ್ರಹ ಸದಾ ಇರುತ್ತದೆ ಎಂದು ಒಡಿಯೂರು ಶ್ರೀ ಗುರದೇವದತ್ತ ಸಂಸ್ಥಾನಮ್ ಮಠಾಧೀಶ ಗುರುದೇವಾನಂದ ಸ್ವಾಮೀಜಿ ಹೇಳಿದರು ಅವರು ಅ. 24 ರಂದು ನಡೆದ ಬೈಲೂರು ಮಹಾಲಿಂಗೇಶ್ವರ ದೇವರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.10.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸ ಶುಕ್ಲಪಕ್ಷ, ನಕ್ಷತ್ರ:ಪೂರ್ವಾಭಾದ್ರ, ರಾಹುಕಾಲ-01:42 ರಿಂದ 03:10 ಗುಳಿಕಕಾಲ-09:20 ರಿಂದ 10:47 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:05 ರಾಶಿ ಭವಿಷ್ಯ: ಮೇಷ ರಾಶಿ (Aries) : ಸಮಯದ…

ಪಕ್ಷಿಕೆರೆ: ಸಂತ ಜೂದರ ಪುಣ್ಯ  ಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ

ಮೂಲ್ಕಿ: ಪಕ್ಷಿಕೆರೆಯ ಸಂತ ಜೂದರ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಚರ್ಚ್ ಸಭಾಭವನದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು ಮಂಗಳೂರು ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಎಲೋಶಿಯಸ್ ಪಾವ್ಲ್ ಡಿಸೋಜಾ ಮಾತನಾಡಿ, ಪುಣ್ಯಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯಗಳು ನಿರಂತರವಾಗಿ ನಡೆಯಲಿ ಇಂದು…

ಕಾರ್ಕಳ: ನ.19ರಂದು ದೀಪಾವಳಿ ಗೂಡುದೀಪ ಸ್ಪರ್ಧೆ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ಇದರ ವಜ್ರಮಹೋತ್ಸವ ಸಂಭ್ರಮದ ಪ್ರಯುಕ್ತ ದೀಪಾವಳಿ ಗೂಡುದೀಪ ಸ್ಪರ್ಧೆಯನ್ನು ನವೆಂಬರ್ 19 ರವಿವಾರ ಸಂಜೆ 5 ರಿಂದ ರೋಟರಿ ಬಾಲಭವನದಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಮತ್ತು ಆಧುನಿಕ ವಿಭಾಗಳಿದ್ದು ಸಾಂಪ್ರದಾಯಿಕ ವಿಭಾಗದಲ್ಲಿ ಗೂಡು ಮತ್ತು ಬಣ್ಣದ…

ಬಿಜೆಪಿ ಮುಳುಗಿರುವ ಹಡಗು,ರಾಜ್ಯದಲ್ಲಿ ಬಿಜೆಪಿಗೆ ಅಸ್ತಿತ್ವವಿಲ್ಲ: ಸಚಿವ ಎಂ ಬಿ. ಪಾಟೀಲ್

ವಿಜಯಪುರ: ಬಿಜೆಪಿ ಮುಳುಗುತ್ತಿರುವ ಹಡಗಲ್ಲ ಅದು ಈಗಾಗಲೇ ಮುಳುಗಿರುವ ಹಡಗು ಆ ಪಕ್ಷಕ್ಕೆ ಯಾವುದೇ ಭವಿಷ್ಯವಿಲ್ಲ ಹಾಗೂ ಬಿಜೆಪಿ ರಾಜ್ಯದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದರು. ಅವರು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ…

ಕೋಲಾರದ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ ಪ್ರಕರಣ: ವೈಯಕ್ತಿಕ ದ್ವೇಷದಿಂದ ಹತ್ಯೆಗೈದ 8 ಆರೋಪಿಗಳ ಬಂಧನ

ಕೋಲಾರ: ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಮುಖಂಡ ಎಂ.ಶ್ರೀನಿವಾಸನ್ ಅವರನ್ನು ದುಷ್ಕರ್ಮಿಗಳ ತಂಡವು ಮಾರಕಾಸ್ತ್ರಗಳಿಂದ ಕೊಲೆಗೈದ ಪ್ರಕರಣದ ಕುರಿತಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಒಟ್ಟು 8 ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.…

2030ರ ವೇಳೆಗೆ ಆರ್ಥಿಕತೆಯಲ್ಲಿ ಭಾರತ ಏಷ್ಯಾದ 2ನೇ ಅತಿದೊಡ್ಡ ದೇಶವಾಗಲಿದೆ: ಎಸ್ & ಪಿ ಗ್ಲೋಬಲ್ ವರದಿ

ನವದೆಹಲಿ: ಪ್ರಸ್ತುತ ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ್ದು, 2030 ರ ವೇಳೆಗೆ ಅಂದಾಜು 7.3 ಟ್ರಿಲಿಯನ್ ಡಾಲರ್ ಜಿಡಿಪಿಯೊಂದಿಗೆ ಜಪಾನ್ ದೇಶವನ್ನು ಹಿಂದಿಕ್ಕಿ ಆರ್ಥಿಕತೆಯ ಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ದೇಶವಾಗಲಿದೆ ಎಂದು ಎಸ್ &ಪಿ ಗ್ಲೋಬಲ್ ಮಾರ್ಕೆಟ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.10.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಅಶ್ವಯುಜ ಮಾಸ ಶುಕ್ಲಪಕ್ಷ, ನಕ್ಷತ್ರ:ಶತಭಿಷಾ, ರಾಹುಕಾಲ-12:15 ರಿಂದ 01:43 ಗುಳಿಕಕಾಲ-10:47 ರಿಂದ 12:15 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:05 ದಿನವಿಶೇಷ: ಏಕಾದಶೀ ರಾಶಿ ಭವಿಷ್ಯ: ಮೇಷ ರಾಶಿ (Aries) :…

ಕುಕ್ಕುಜೆ: ಮನೆಗೆ ಬೆಂಕಿ ಬಿದ್ದು ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಅಗ್ನಿಗಾಹುತಿ

ಕಾರ್ಕಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಚಿನ್ನಾಭರಣ,ನಗದು, ಬಟ್ಟೆಬರೆಗಳು ಸೇರಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಅಗ್ನಿಗಾಕುತಿಯಾಗಿದೆ. ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕುಜೆ ಇಸರಮಾರ್ ಗುಲಾಬಿ ಶೆಟ್ಟಿ ಎಂಬವರ ಮನೆಗೆ ಮಂಗಳವಾರ ಮಧ್ಯಾಹ್ನ…

ಉಚಿತ ವೀಸಾ ಯೋಜನೆಗೆ ಶ್ರೀಲಂಕಾ ಅನುಮೋದನೆ: ಭಾರತ ಸೇರಿ 7 ದೇಶಗಳ ಪ್ರಯಾಣಿಕರಿಗೆ ಸೌಲಭ್ಯ

ಕೊಲಂಬೊ: ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥಾಯ್ಲೆಂಡ್ ದೇಶಗಳ ಪ್ರಯಾಣಿಕರಿಗೆ ಐದು ತಿಂಗಳ ಕಾಲ ಉಚಿತ ವೀಸಾ ನೀಡುವ ಪ್ರಸ್ತಾವನೆಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಶ್ರೀಲಂಕಾದ ವಿದೇಶಾಂಗ ವ್ಯವಹಾರಗಳ ಸಚಿವ ಅಲಿ ಸಬ್ರಿ ಮಂಗಳವಾರ…