Month: October 2023

ಕಾರ್ಕಳ:  “ಅರಿವು ತಿಳಿವು” ಉಪನ್ಯಾಸ ಕಾರ್ಯಕ್ರಮ- ಭೌತಿಕ ವಸ್ತುಗಳು ಕೂಡಾ ಚರಿತ್ರೆಯ ಭಾಗಗಳು-ಪ್ರೊ. ತುಕಾರಾಂ ಪೂಜಾರಿ

ಕಾರ್ಕಳ :ಚರಿತ್ರೆ ಎನ್ನುವುದು ಕೇವಲ ಕಾಲ ಮತ್ತು ಘಟನೆಗಳ ಮೊತ್ತವಷ್ಟೇ ಆಗಿರದೆ ಮೌಖಿಕ ಸಾಹಿತ್ಯ ಮತ್ತು ಭೌತಿಕ ಸಾಮಾಗ್ರಿಗಳು ಕೂಡಾ ಚರಿತ್ರೆಯ ಭಾಗಗಳೇ ಆಗಿವೆ. ಮನುಷ್ಯ ನಿರ್ಮಿತ ಈ ಭೌತಿಕ ವಸ್ತುಗಳೆಲ್ಲವೂ ಗತಕಾಲದ ಜೀವನಕ್ರಮ ಮತ್ತು ಸಂಸ್ಕೃತಿಯನ್ನು ನಮಗೆ ಪರಿಚಯಿಸಿದರೆ, ಬದಲಾದ…

ವಿಕಿಪೀಡಿಯಾ ಹೆಸರು ಬದಲಿಸಿದರೆ 8,000 ಕೋಟಿ ರೂ. ಕೊಡುತ್ತೇನೆ : ಎಲಾನ್‌ ಮಸ್ಕ್ ಸವಾಲು

ನವದೆಹಲಿ: ಟ್ವಿಟ್ಟರ್ ಆಯ್ತು, ಈಗ ವಿಕಿಪೀಡಿಯಾ ಮೇಲೆ ವಿಶ್ವದ ನಂಬರ್ ಒನ್ ಶ್ರೀಮಂತ ಎಲಾನ್ ಮಸ್ಕ್ ಕಣ್ಣು ಬಿದ್ದಿದೆ. ಮಸ್ಕ್ ಅವರು ಟ್ವಿಟ್ಟರ್ ಖರೀದಿಸುವ ಮುನ್ನ ಅದರೊಂದಿಗೆ ಮಸ್ಕ್ ಸೋಷಿಯಲ್ ಮೀಡಿಯಾದಲ್ಲಿ ಜಟಾಪಟಿ ನಡೆಸಿದ್ದು ಗೊತ್ತಿರುವ ವಿಚಾರ. ಈಗ ವಿಕಿಪೀಡಿಯಾ ಹಾಗೂ…

ಕಾರ್ಕಳ: ನಾಪತ್ತೆಯಾಗಿದ್ದ ಹೆಡ್ ಕಾನ್ಸ್ಟೇಬಲ್ ಶವವಾಗಿ ಪತ್ತೆ

ಕಾರ್ಕಳ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಅವರ ಮೃತದೇಹ ಇಂದು (ಸೋಮವಾರ) ಕಾರ್ಕಳ ಲಕ್ಷ್ಮಿದೇವಿ ಕಲ್ಯಾಣ ಮಂಟಪ ಸಮೀಪ ಪತ್ತೆಯಾಗಿದೆ. ಕಾಪು ಜನಾರ್ಧನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ…

ಸೋಮೇಶ್ವರ: ಶ್ರೀ ಸೋಮನಾಥ ದೇವಾಲಯದ ಶಾಸನದ ಮರು ಪರಿಶೀಲನೆ

ಮಂಗಳೂರು: ಮಂಗಳೂರಿನ ಸೋಮೇಶ್ವರದ ಶ್ರೀ ಸೋಮನಾಥೇಶ್ವರ ದೇವಾಲಯದ ಆವರಣದಲ್ಲಿರುವ ಸ್ಮಾರಕ ಶಾಸನವನ್ನು ಭಾರತೀಯ ನಾಣ್ಯಶಾಸ್ತ್ರಜ್ಞ ಮಂದರ್ಕೆ ನಿತ್ಯಾನಂದ ಪೈ, ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮತ್ತು ಇಲ್ಲಿನ ತೃತೀಯ ಬಿ.ಎ ವಿದ್ಯಾರ್ಥಿಗಳಾದ ದಿಶಾಂತ್…

ಹುಲಿ ಉಗುರು ಧರಿಸಿರುವ ಆರೋಪ: ಬಿಗ್​ಬಾಸ್ ಮನೆಯಿಂದಲೇ ​ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್,

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು…

ಬೆಳಗಾವಿ:ಇಂದಿನಿಂದ 3 ದಿನಗಳ ಐತಿಹಾಸಿಕ ಕಿತ್ತೂರು ಉತ್ಸವ: ಮೌಢ್ಯಕ್ಕೆ ಹೆದರಿ ಸಿಎಂ ಗೈರು ಸಾಧ್ಯತೆ?

ಬೆಳಗಾವಿ: ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವಕ್ಕೆ ಸೋಮವಾರ ಸಂಜೆ 7 ಗಂಟೆಗೆ ಚಾಲನೆ ದೊರೆಯಲಿದೆ. ಕಿತ್ತೂರು ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಚನ್ನಮ್ಮನ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:23.10.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸ ಶುಕ್ಲಪಕ್ಷ, ನಕ್ಷತ್ರ:ಶ್ರವಣ, ರಾಹುಕಾಲ-07:52 ರಿಂದ 09:20 ಗುಳಿಕಕಾಲ-01:43 ರಿಂದ 03:11 ಸೂರ್ಯೋದಯ (ಉಡುಪಿ) 06:25 ಸೂರ್ಯಾಸ್ತ – 06:07 ದಿನವಿಶೇಷ: ಮಹಾನವಮಿ,ಆಯುಧಪೂಜೆ ರಾಶಿ ಭವಿಷ್ಯ: ಮೇಷ ರಾಶಿ (Aries)…

ಆಸಿಡ್‌ ದಾಳಿ ಸಂತ್ತಸ್ಥರಿಗೆ ನೀಡುವ ಬಡ್ಡಿರಹಿತ ಸಾಲ 5 ಲಕ್ಷ ರೂಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಆಸಿಡ್‌ ದಾಳಿಯಿಂದ ಸಂತ್ತಸ್ಥರಾದ ಮಹಿಳೆಯರಿಗೆ ನೀಡಲಾಗುವ ಬಡ್ಡಿರಹಿತ ಸಾಲ 5 ಲಕ್ಷ ರೂಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ…

ಕಬ್ಬಿನಾಲೆ ಜಲಪಾತಕ್ಕೆ ಸ್ನಾನಕ್ಕೆಂದು ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ದಾರುಣ ಸಾವು

ಹೆಬ್ರಿ: ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಮತ್ತಾವು ಜಲಪಾತಕ್ಕೆ ಸ್ನಾನಕ್ಕೆಂದು ಹೋಗಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶನಿವಾರ ನಡೆದಿದೆ. ಹೆಬ್ರಿಯ ಚಾರ ಗ್ರಾಮದ ಹುತ್ತುರ್ಕೆ ನಿವಾಸಿ ಪ್ರಸ್ತುತ್(21) ಹಾಗೂ ಕರ್ಜೆಯ ನಿವಾಸಿ ಉಮೇಶ್ ಶೆಟ್ಟಿ(45) ಎಂಬವರು ನೀರಿನಲ್ಲಿ ಮುಳುಗಿ…

ಪರಶುರಾಮ ಥೀಮ್ ಪಾಕ್ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಪರಸ್ಪರ ಕಿತ್ತಾಟ: ಪ್ರವೇಶ ನಿರ್ಬಂಧದ ನಡುವೆಯೂ ಪ್ರತಿಮೆಗೆ ಹಾನಿ ಆರೋಪ: ಉಭಯ ಪಕ್ಷಗಳಿಂದ ಪೊಲೀಸ್ ಠಾಣೆಗೆ ದೂರು

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕಿನ ಪ್ರತಿಮೆಯ ನೈಜತೆ ವಿಚಾರದಲ್ಲಿ ಕಳೆದ ಹಲವು ತಿಂಗಳಿನಿAದ ಬಿಜೆಪಿ ಕಾಂಗ್ರೆಸ್ ನಡುವೆನ ನಡೆಯುತ್ತಿರುವ ಮಾತಿನ ಕದನವು ಇದೀಗ ಇನ್ನೊಂದು ತಿರುವು ಪಡೆದಿದ್ದು, ಥೀಮ್ ಪಾರ್ಕಿನ ಕಾಮಗಾರಿ ಉದ್ದೇಶಕ್ಕಾಗಿ ಜಿಲ್ಲಾಧಿಕಾರಿಗಳ ನಿರ್ಬಂಧದ ನಡುವೆ ಅಕ್ರಮ ಪ್ರವೇಶ…