Month: October 2023

ನ.05ರಂದು ಕಾರ್ಕಳ ಹೊಸಸಂಜೆ ಬಳಗದಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ

ಕಾರ್ಕಳ: ದಿ.ಮೀರಾ ಕಾಮತ್ ಸ್ಮರಣಾರ್ಥ ಕಾರ್ಕಳ ಹೊಸಸಂಜೆ ಬಳಗದ ವತಿಯಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆಯು ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ್ ಸ್ಮಾರಕ ಪ್ರೌಢಶಾಲೆಯಲ್ಲಿ ನವೆಂಬರ್ 5ರಂದು ಭಾನುವಾರ ನಡೆಯಲಿದೆ. ಒಟ್ಟು ಮೂರು ವಿಭಾಗಗಳಲ್ಲಿ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು ಒಟ್ಟು 30 ಸಾವಿರ…

ನನ್ನಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಎಲ್ಲೂ ಹೇಳಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಾರ್ಯಕರ್ತರ ಶ್ರಮದ ಫಲವೇ ಹೊರತು ಯಾವುದೇ ವ್ಯಕ್ತಿಯ ಶ್ರಮವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೇವಲ ನನ್ನಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ನಾನು ಯಾವತ್ತೂ ಹೇಳಿಲ್ಲ, ಆದರೆ ಕೆಲವರು ಈ…

ಸಾರಿಗೆ ಸಂಸ್ಥೆಗಳಿಗೆ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಅಸ್ತು

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳಿಗೆ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಸಾರಿಗೆ ನಿಗಮಗಳಿಗೆ ಕಳೆದ 2016 ರ ಬಳಿಕ ಯಾವುದೇ ನೇಮಕಾತಿ ನಡೆದಿಲ್ಲ.ಈ ಕುರಿತಂತೆ 4 ಸಾರಿಗೆ ಸಂಸ್ಥೆಗಳಲ್ಲಿ 2016 ರಿಂದ ಸಿಬ್ಬಂದಿಗಳ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:22.10.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ತುಲಾ ಮಾಸ ಶುಕ್ಲಪಕ್ಷ, ನಕ್ಷತ್ರ:ಉತ್ತರಾಷಾಢ, ರಾಹುಕಾಲ-04:39 ರಿಂದ 06:07 ಗುಳಿಕಕಾಲ-03:11 ರಿಂದ 04:39 ಸೂರ್ಯೋದಯ (ಉಡುಪಿ) 06:25 ಸೂರ್ಯಾಸ್ತ – 06:08 ದಿನವಿಶೇಷ: ದುರ್ಗಾಷ್ಟಮಿ ರಾಶಿ ಭವಿಷ್ಯ: ಮೇಷ ರಾಶಿ (Aries)…

ಬಿಜೆಪಿ ಕಾರ್ಯಕರ್ತರ ಸಮಾವೇಶ: ಪರಶುರಾಮ‌ ಪ್ರತಿಮೆಯ ಬಗ್ಗೆ ಅನುಮಾನಗಳಿದ್ದರೆ ತನಿಖೆ ನಡೆಸಿ: ಕಾಂಗ್ರೆಸ್ ನಾಯಕರಿಗೆ ಶಾಸಕ ಸುನಿಲ್ ಸವಾಲು

ಕಾರ್ಕಳ: ಪರಶುರಾಮ‌ ಥೀಮ್ ಪಾರ್ಕಿನ ಕುರಿತು ಕಾಂಗ್ರೆಸ್ ನಾಯಕರು ವಿನಾಕಾರಣ ನಿರಂತರ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ, ಪರಶುರಾಮ ಪ್ರತಿಮೆಯ ಕುರಿತು ಕಾಂಗ್ರೆಸ್ ನಾಯಕರಿಗೆ ಅನುಮಾನಗಳಿದ್ದರೆ, ಕಳೆದ 5 ತಿಂಗಳಿನಿಂದ ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ ನಿಮಗೆ ತನಿಖೆ ಮಾಡಲು ಅಡ್ಡಿಪಡಿಸಿದವರು ಯಾರು? ತನಿಖೆಗೆ…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಮಾವೇಶ

ಕಾರ್ಕಳ : ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸರಕಾರ ಸಾಕಷ್ಟು ಸಹಾಯವನ್ನೊದಗಿಸುತ್ತಿದೆ. ಸರಕಾರಿ ಸೌಲಭ್ಯಗಳನ್ನು ಬಳಸಿಕೊಂಡು , ಅಧ್ಯಯನಶೀಲರಾಗಿ ಉತ್ತಮ ವಿದ್ಯಾರ್ಥಿಗಳಾಗುವುದರ ಜೊತೆಗೆ ದೇಶದ ಸತ್ಪçಜೆಗಳಾಗುವುದು ಅತೀ ಅಗತ್ಯ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಮಂಜುನಾಥ್ ಎ.ಕೋಟ್ಯಾನ್ ಹೇಳಿದರು. ಅವರು ಕಾಲೇಜಿನ ಹಿಂದುಳಿದ…

ಶಿರ್ವ: ಸೊರ್ಕಳಂಗಡಿಯಲ್ಲಿ 15-16ನೇ ಶತಮಾನದ ಗಡಿಕಲ್ಲುಗಳು‌ ಪತ್ತೆ

ಕಾರ್ಕಳ : ಶಿರ್ವ ಗ್ರಾಮ‌ ಪಂಚಾಯತಿ ವ್ಯಾಪ್ತಿಯ ಸೊರ್ಕಳಂಗಡಿಯ ಪಾಂಡುರಂಗ ಪ್ರಭು ಅವರ ಜಾಗದಲ್ಲಿ‌ ಎರಡು ಗಡಿಕಲ್ಲುಗಳು ಪತ್ತೆಯಾಗಿದ್ದು, ‌ಶಿರ್ವ ಎಂ.ಎಸ್.ಆರ್‌.ಎಸ್ ಕಾಲೇಜಿನ ದ್ವಿತೀಯ ಬಿ.ಎ ವಿದ್ಯಾರ್ಥಿನಿ ದಿವ್ಯ ಅವರು ಅಧ್ಯಯನಕ್ಕೆ‌ ಒಳಪಡಿಸಿರುತ್ತಾರೆ. ಪತ್ತೆಯಾದ ಎರಡು ಗಡಿಕಲ್ಲುಗಳನ್ನು‌ ಕಣ (ಗ್ರಾನೈಟ್) ಶಿಲೆಯಲ್ಲಿ…

ಒಕ್ಕಲಿಗರ ಅವಹೇಳನ ಆರೋಪ: ಕೆಎಸ್ ಭಗವಾನ್ ವಿರುದ್ಧ ದೂರು ದಾಖಲು

ಮೈಸೂರು: ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಚಿಂತಕ ಪ್ರೊ.ಕೆಎಸ್ ಭಗವಾನ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಮೈಸೂರಿನ ಗಂಗಾಧರ್ ಸಿ ಎಂಬುವವರು ಕೆಎಸ್ ಭಗವಾನ್…

ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ: ಇಸ್ರೋ ಮತ್ತೊಂದು ಮೈಲಿಗಲ್ಲು

ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷಿ ಗಗನಯಾನಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾನವ ರಹಿತ ಪರೀಕ್ಷಾ ವಾಹನದ ಉಡಾವಣೆ ಯಶಸ್ವಿಯಾಗಿ ನಡೆದಿದೆ. ಶನಿವಾರ ಬೆಳಗ್ಗೆ 8 ಗಂಟೆಗೆ ಉಡಾವಣೆಯಾಗಬೇಕಿದ್ದ, ಬಳಿಕ ಕೆಲ ಕಾಲ ಮುಂದೂಡಿಕೆಯಾಗಿದ್ದ ಇಸ್ರೋದ ಗಗನಯಾನ ಮಿಷನ್‌ ಲಾಂಛ್‌ ಬೆಳಗ್ಗೆ 10…

ಕಾರ್ಕಳದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯವಿಲ್ಲ: ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ಕಾರ್ಕಳ ಕ್ಷೇತ್ರದ ಸರ್ವಾಗೀಣ ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೇ ಸದಾ ಸಹಕಾರ ನೀಡಲು ಬದ್ಧನಾಗಿದ್ದೇನೆ. ಆದರೆ ಅಭಿವೃದ್ಧಿ ನೆಪದಲ್ಲಿ ನಡೆಸುತ್ತಿರುವ ಭ್ರಷ್ಟಾಚಾರವನ್ನು ಕಂಡು ಸುಮ್ಮನಿರುವ ಜಾಯಮಾನ ನನ್ನದಲ್ಲ ಎಂದು ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹೇಳಿದ್ದಾರೆ. ಪ್ರವಾಸೋದ್ಯಮ…