Month: November 2023

ರಾಜ್ಯ ಸರ್ಕಾರದಿಂದ ಬೆಳೆನಷ್ಟ ಪರಿಹಾರ ಘೋಷಣೆ: ಮೊದಲ ಕಂತಿನಲ್ಲಿ ರೂ. 2 ಸಾವಿರದವರೆಗೆ ನೆರವು

ಬೆಂಗಳೂರು:ರಾಜ್ಯದಲ್ಲಿ ಬರದಿಂದ ಕಂಗೆಟ್ಟ ರೈತರಿಗೆ ಸಿಎಂ ಅಭಯ ನೀಡಿದ್ದು, ಮೊದಲ ಕಂತಿನಲ್ಲಿ ರೂ.2,000ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಸುದ್ದಿಗೋಷ್ಠಿಯಲ್ಲಿ ಬರಪರಿಹಾರದ ಘೋಷಣೆ ಮಾಡಿದರು. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ…

ನಿಟ್ಟೆ ಕಾಲೇಜಿನಲ್ಲಿ ‘ಯಕ್ಷಗವಿಷ್ಟಿ’ ಯಕ್ಷಗಾನ ಸ್ಪರ್ಧೆ

ಕಾರ್ಕಳ: ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಅದರ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಇದೇ ಮೊದಲ ಬಾರಿಗೆ ಅಂತರ್ ಕಾಲೇಜು ಆಹ್ವಾನಿತ ತಂಡಗಳ ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯನ್ನು ನ.25 ರಂದು ಹಮ್ಮಿಕೊಂಡಿತ್ತು. ನಿಟ್ಟೆ ಶಿಕ್ಷಣ ಸಂಸ್ಥೆಯ…

ಪುತ್ತೂರು: ನೀರಿನ ಬಾಟಲಿಗೆ ಮದ್ಯ ಮಿಶ್ರಣ ಮಾಡಿ ಕುಡಿಸಿ ಯುವಕನಿಂದ ಮಹಿಳೆಯ ಮೇಲೆ ಅತ್ಯಾಚಾರ: ಆರೋಪಿ ಸಂಶುದ್ದೀನ್ ಅಸ್ಗರ್ ಅಲಿ‌ ಬಂಧನ

ದಕ್ಷಿಣ ಕನ್ನಡ: ಪುತ್ತೂರಿನ ಬಸ್‌ ನಿಲ್ದಾಣದಲ್ಲಿ ವಿವಾಹಿತ ಮಹಿಳೆಗೆ ನೀರಿನ ಬಾಟಲಿಯಲ್ಲಿ ಮದ್ಯ ಮಿಶ್ರಣ ಮಾಡಿ ಕುಡಿಸಿ ಆಕೆ ಅರೆ ಪ್ರಜ್ಞಾವಸ್ಥೆ ಸ್ಥಿತಿಗೆ ತಲುಪಿದ ನಂತರ ಅತ್ಯಾಚಾರ ಮಾಡಿದ ಕೃತ್ಯ ನವೆಂಬರ್24 ರಂದು ನಡೆದಿದೆ. ಪುತ್ತೂರಿನ ಬಸ್‌ ನಿಲ್ದಾಣದಲ್ಲಿದ್ದ ಮಹಿಳೆ ಅಪರಿಚಿತ…

ಬಿಲ್ ಪಾವತಿಯಾಗದ ಹಿನ್ನೆಲೆ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣ: ಬಿಲ್ ಪಾವತಿಸದ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನಡೆಯ ಕುರಿತು ರಾಜ್ಯ ಹೈಕೋರ್ಟ್ ತೀವೃ ಅಸಮಾಧಾನ ವ್ಯಕ್ತಪಡಿಸಿದೆ. ಈ ಸರ್ಕಾರದ ವರದಿ ಪ್ರಕಾರ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ…

ವಾಮಂಜೂರು: ದಿ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಯವರ ಸ್ಮರಣಾರ್ಥ ಅಂಗವಾಗಿ ಕಲೋತ್ಸವ ಕಾರ್ಯಕ್ರಮ: ಪ್ರಥಮ ಬಹುಮಾನ ಪಡೆದ ಕಾರ್ಕಳ ವಿಜೇತ ವಿಶೇಷ ಶಾಲೆ

ಕಾರ್ಕಳ:ದಕ್ಷಿಣ ಕನ್ನಡ ‌ಜಿಲ್ಲೆಯ ವಾಮಂಜೂರಿನಲ್ಲಿ ದಿ.ಮಾತೃಶ್ರೀ ರತ್ನಮ್ಮ ಹೆಗ್ಗಡೆ ಯವರ ಸ್ಮರಣಾರ್ಥ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಗಾಗಿ ನಡೆದ ಉಡುಪಿ ಮತ್ತು ದ.ಕ ಜಿಲ್ಲಾ ಮಟ್ಟದ ಕಲೋತ್ಸವ ಕಾರ್ಯಕ್ರಮದಲ್ಲಿ ಕಾರ್ಕಳದ ವಿಜೇತ ವಿಶೇಷ ಶಾಲಾ ಮಕ್ಕಳು ಪ್ರಶಸ್ತಿ ಗಳಿಸಿದ್ದಾರೆ. ಒಟ್ಟು 3 ವಿಭಾಗಗಳಲ್ಲಿ…

ರಾಜ್ಯದ 35 ಡಿವೈಎಸ್ಪಿಗಳಿಗೆ ಹೆಚ್ಚುವರಿ ಎಸ್ಪಿ ಗಳಾಗಿ ಮುಂಬಡ್ತಿ ನೀಡಿ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್ಪಿಗಳಾಗಿ ಸೇವೆ ಸಲ್ಲಿಸುತ್ತಿರುವ 35 ಪೊಲೀಸ್ ಅಧಿಕಾರಿಗಳನ್ನು ಎಸ್ಪಿಗಳಾಗಿ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ‌ ಹೊರಡಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ವಿಭಾಗದಲ್ಲಿ ಡಿವೈಎಸ್ಪಿ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 35…

ಕುಕ್ಕರ್ ಬಾಂಬ್ ಆರೋಪಿ ಮೊಹಮ್ಮದ್‌ ಶಾರೀಖ್ ಗೆ ಕದ್ರಿ ದೇಗುಲವೇ ಟಾರ್ಗೆಟ್: ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ ಎನ್ ಐಎ

ಮಂಗಳೂರು: ಕಳೆದ ವರ್ಷ ಮಂಗಳೂರಿನ ಕಂಕನಾಡಿಯ ನಾಗುರಿಯಲ್ಲಿ ಚಲಿಸುತ್ತಿದ್ದ ರಿಕ್ಷಾದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯಕ್ಕೆ ಆರೋಪ ಚಾರ್ಜ್ ಶೀಟ್ ಸಲ್ಲಿಸಿದೆ. ದೇವಾಲಯದ ಮೇಲಿನ ದಾಳಿ ಯತ್ನವು ಐಸಿಸ್ ಪ್ರೇರಿತವಾಗಿದೆ ಎಂದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:30.11.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಆರ್ದ್ರಾ, ರಾಹುಕಾಲ- 01:45 ರಿಂದ 03:10 ಗುಳಿಕಕಾಲ-09:29 ರಿಂದ 10:54 ಸೂರ್ಯೋದಯ (ಉಡುಪಿ) 06:38 ಸೂರ್ಯಾಸ್ತ – 05:59 ದಿನವಿಶೇಷ: ಸಂಕಷ್ಟ ಹರಚತುರ್ಥಿ ,ಚಂದ್ರೋದಯ ರಾತ್ರಿ…

ಎಳ್ಳಾರೆ: ಹಿರಿಯ ಐಎಎಸ್ ಅಧಿಕಾರಿ ಸದಾಶಿವ ಪ್ರಭು ಅವರಿಗೆ ಮಾತೃ ವಿಯೋಗ: ಎಳ್ಳಾರೆಯ ಜಲಜಾಕ್ಷಮ್ಮ ನಿಧನ

ಕಾರ್ಕಳ: ಹಿರಿಯ ಐಎಎಸ್ ಅಧಿಕಾರಿ ಹಾಗೂ ವಿಜಯನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ.ಸದಾಶಿವ ಪ್ರಭು ಅವರ ಮಾತೃಶ್ರೀಯವರಾದ ಜಲಜಾಕ್ಷಮ್ಮ ಅವರು ಅಲ್ಪಕಾಲದ ಅಸೌಖ್ಯದಿಂದ ನವೆಂಬರ್ 29ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಎಳ್ಳಾರೆ ದಿ. ವಿಠಲ ಪ್ರಭು…

ಈದು: ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಕುಸಿದುಬಿದ್ದು ಸಾವು

ಕಾರ್ಕಳ : ತೀವೃ ಉಸಿರಾಟದ ಸಮಸ್ಯೆ ಹಾಗೂ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದ ಕಾರ್ಕಳ ತಾಲೂಕಿನ ಈದು ಗ್ರಾಮದ ರೇವತಿ ಎಂಬವರು ತೀವೃ ಅಸ್ವಸ್ಥಗೊಂಡು ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈದು ಗ್ರಾಮದ ರೇವತಿ(36) ಎಂಬವರು ಕಳೆದ ಹಲವು ವರ್ಷಗಳಿಂದ ಉಸಿರಾಟ ಹಾಗೂ…