Month: November 2023

ಅಕ್ರಮ ವಿದ್ಯುತ್‌ ಬಳಕೆ: ಮಾಜಿ ಸಿಎಂ ಕುಮಾರಸ್ವಾಮಿಗೆ 68 ಸಾವಿರ ದಂಡ: ಪಾವತಿಗೆ 7 ದಿನದ ಗಡುವು ನೀಡಿದ ಬೆಸ್ಕಾಂ

ಬೆಂಗಳೂರು:ದೀಪಾವಳಿಯಂದು ಮನೆಗೆ ದೀಪಾಲಂಕಾರಕ್ಕಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿದ್ಯುತ್ ಕಂಬದಿಂದಲೇ ಅಕ್ರಮ ಸಂಪರ್ಕ ಪಡೆದಿದ್ದರು. ಈ ಮೂಲಕ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿದ್ದರು.ಈ ಕುರಿತು ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ, ಅದನ್ನು ಖಚಿತ…

ಉಡುಪಿ:ತಾಯಿ ಮಕ್ಕಳ ಸೇರಿ ನಾಲ್ವರ ಹತ್ಯೆ ಪ್ರಕರಣ: ಸ್ಥಳ ಮಹಜರು ವೇಳೆ ಆರೋಪಿ ವಿರುದ್ಧ ಸ್ಥಳೀಯರಿಂದ ಆಕ್ರೋಶ

ಉಡುಪಿ: ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಆರೋಪಿ ಅರುಣ್ ಚೌಗುಲೆ ಎಂಬಾತ ತಾಯಿ ಹಾಗೂ ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಗುರುವಾರ ಆರೋಪಿಯನ್ನು ಸ್ಥಳ ಮಹಜರಿಗೆ ಕರೆತಂದಾಗ ನೇಜಾರಿನ ತೃಪ್ತಿನಗರದಲ್ಲಿ ಸ್ಥಳೀಯರು ಅರೋಪಿಯ ವಿರುದ್ಧ ತೀವ್ರ ಆಕ್ರೋಶ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.11.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ, ಶುಕ್ಲ ಪಕ್ಷ, ನಕ್ಷತ್ರ:ಪೂರ್ವಾಷಾಢ, ರಾಹುಕಾಲ- 10:50 ರಿಂದ 12:16 ಗುಳಿಕಕಾಲ-07:58 ರಿಂದ 09:24 ಸೂರ್ಯೋದಯ (ಉಡುಪಿ) 06:32 ಸೂರ್ಯಾಸ್ತ – 05:57 ದಿನವಿಶೇಷ: ವೃಶ್ಚಿಕ ಸಂಕ್ರಮಣ ರಾಶಿ ಭವಿಷ್ಯ ಮೇಷ…

ಹಿರ್ಗಾನ ಮಹಾಲಕ್ಷ್ಮಿ ದೇವಸ್ಥಾನದ ದೀಪೋತ್ಸವ ಪ್ರಯುಕ್ತ ನ 26 ರಂದು ಕ್ರಿಕೆಟ್ ಪಂದ್ಯಾಟ ,ಡಿ 3 ರಂದು ಕ್ರೀಡಾಕೂಟ

ಕಾರ್ಕಳ:ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನ ಲಕ್ಷೀಪುರ ಇದರ ದೀಪೋತ್ಸವವು ಡಿಸೆಂಬರ್ 12 ರಂದು ನಡೆಯಲಿದ್ದು, ಈ ಪ್ರಯುಕ್ತ ಕಾರ್ಕಳ ತಾಲೂಕು ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಸಮಾಜ ಬಾಂಧವರಿಗಾಗಿ ಕ್ರಿಕೆಟ್ ಪಂದ್ಯಾಟವು ನವೆಂಬರ್26 ರಂದು ಭಾನುವಾರ ಕ್ರಿಕೆಟ್ ಪಂದ್ಯಾಟವು ಅಜೆಕಾರು…

ಕತಾರ್‌ನಲ್ಲಿ ಗಲ್ಲುಶಿಕ್ಷೆ‌ ಎದುರಿಸುತ್ತಿರುವ ನೌಕಾಸೇನೆಯ ಮಾಜಿ ಅಧಿಕಾರಿಗಳ ರಕ್ಷಿಸಲು ಭಾರತ ಸರ್ಕಾರದಿಂದ ಮಹತ್ವದ ಕ್ರಮ!

ನವದೆಹಲಿ: ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳ ಪ್ರಕರಣದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಇದು ಬಹಳ ಸೂಕ್ಷ್ಮ ವಿಷಯವಾಗಿದೆ ಎಂದು ಹೇಳಿದೆ. ಈ ಪ್ರಕರಣವು ಕಾನೂನು ಪ್ರಕ್ರಿಯೆಗೆ ಒಳಪಟ್ಟಿರುತ್ತದೆ. ಈಗಾಗಲೇ ಈ ಕುರಿತು…

ಪುತ್ತೂರು: ಕರಾವಳಿಯ ಐವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್‌

ಮಂಗಳೂರು:ಕರಾವಳಿಯ ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರು ಅಸ್ತ್ರ ಪ್ರಯೋಗಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ. ನೈತಿಕ ಪೊಲೀಸ್‌ಗಿರಿ, ಕೋಮುಗಲಭೆ, ದನ ಸಾಗಾಟ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕೇಳಿ ಪುತ್ತೂರಿನ ಐವರು ಬಜರಂಗ ದಳ ಕಾರ್ಯಕರ್ತರಿಗೆ…

ನ.18ರಂದು ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸಚಿವರ ಜತೆ ಸಮಾಲೋಚನಾ ಸಭೆ: ಜಯಶ್ರೀಕೃಷ್ಣ ಪರಿಸರ ಸಮಿತಿ ಅಧ್ಯಕ್ಷ ಡಿ.ಆರ್ ರಾಜು

ಕಾರ್ಕಳ: ರಾಜ್ಯದ ಪ್ರವಾಸೋದ್ಯಮದಲ್ಲಿ ಕರಾವಳಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ.ಆದರೆ ದೀಪದ ಕೆಳಗೆ ಕತ್ತಲು ಎಂಬAತೆ ಕರಾವಳಿ ಜಿಲ್ಲೆಗಳಲ್ಲಿನ ಪರಿಣಾಮಕಾರಿ ಅಭಿವೃದ್ಧಿಯಾಗಿಲ್ಲ.ಕರಾವಳಿ ಕರ್ನಾಟಕದ ಉಳ್ಳಾಲದಿಂದ ಕಾರವಾರದವರೆಗಿನ ಸುಮಾರು 320 ಕಿ.ಮೀ ಸಮುದ್ರ ತೀರವು ನಿರಂತರವಾಗಿ ಪ್ರತೀವರ್ಷ ಕಡಲ್ಕೊರೆತದ ಹೊಡೆತಕ್ಕೆ ಸಿಲುಕಿದ್ದರೂ ಈವರೆಗೂ ಕಡಲ್ಕೊರೆತ…

ಕಾರ್ಕಳ ಬಾರ್ ಅಸೋಸಿಯೇಶನ್ ಕೋಶಾಧಿಕಾರಿಯಾಗಿ ಮೂರನೇ ಬಾರಿಗೆ ಹೆಬ್ರಿ ಅರುಣ್ ಕುಮಾರ್ ಶೆಟ್ಟಿ ಆಯ್ಕೆ

ಕಾರ್ಕಳ: ಕಾರ್ಕಳ ಬಾರ್ ಅಸೋಸಿಯೇಶನ್ ಇದರ ಕೋಶಾಧಿಕಾರಿಯಾಗಿ ಸತತ ಮೂರನೇ ಬಾರಿಗೆ ಹೆಬ್ರಿಯ ನ್ಯಾಯವಾದಿ ಅರುಣ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅರುಣ್ ಕುಮಾರ್ ಶೆಟ್ಟಿಯವರನ್ನು ಸರ್ವಾನುಮತದಿಂದ…

ಸುಲಿಗೆಪುತ್ರ ಕಾಸಿಗಾಗಿ ಹುದ್ದೆ ವ್ಯವಹಾರ ಬಟಾಬಯಲು: ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಎಚ್ ಡಿಕೆ  ಆಗ್ರಹ

ಬೆಂಗಳೂರು: ಸಾರ್ವಜನಿಕ ಸಭೆಯಲ್ಲೇ ನಿಮ್ಮ ‘ಸುಲಿಗೆಪುತ್ರ’ ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ. ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು. ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಜಿ…

ಪಂಚಾಯಿತಿ ಪಿಡಿಓ ಗಳಿಗೆ ಬಯೋ ಮೆಟ್ರಿಕ್ ಹಾಜರಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಮಂಗಳೂರು: ಮುಂದಿನ ವರ್ಷದಿಂದ ಪಿಡಿಒಗಳ ಕೌನ್ಸೆಲಿಂಗ್ ಮಾಡಿ, ಪಿಡಿಒಗಳಿಗೆ ಹೆಚ್ಚಿನ ಹೊಣೆಗಾರಿಕೆ ನೀಡಲಿದ್ದೇವೆ. ಪಿಡಿಒಗಳಿಗೆ ಕಡ್ಡಾಯ ಬಯೋ ಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲು ಸಿದ್ದತೆ ಮಾಡಿಕೊಂಡಿದ್ದು, ಅವರ ಹಾಜರಾತಿಗೆ ಅನುಗುಣವಾಗಿ ವೇತನ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ…