Month: November 2023

ಕೆಇಎ ಪರೀಕ್ಷಾ ಅಕ್ರಮ:ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಕಲಬುರ್ಗಿ ಜಿಲ್ಲೆಯಲ್ಲಿ ನಡೆದ ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವೆಸಗಿರುವ ಆರೋಪದಲ್ಲಿ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪಾಟೀಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನವೆಂಬರ್ 16 ಕ್ಕೆ ಮುಂದೂಡಿದೆ. ಕಲಬುರ್ಗಿ…

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: ಸರ್ಕಾರಕ್ಕೆ 1 ತಿಂಗಳ ಡೆಡ್ ಲೈನ್ ನೀಡಿದ ಹೈಕೋರ್ಟ್!

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಡಿಲಿಮಿಟೇಶನ್ ಮತ್ತು ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದೆ.ಈ ಮೂಲಕ ಲೋಕಸಭೆ ಚುನಾವಣೆ ಯವರೆಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡುವ…

ಜನನ-ಮರಣ ನೋಂದಣಿ ತಿದ್ದುಪಡಿ ಅಧಿಕಾರ ಎಸಿಗೆ:ಸಚಿವ ಸಂಪುಟ ಸಭೆಯಲ್ಲಿ  ಮಹತ್ವದ ತೀರ್ಮಾನ

ಬೆಂಗಳೂರು: ಜನನ-ಮರಣ ನೋಂದಣಿಗಳ ತಿದ್ದುಪಡಿ ಹಾಗೂ ವಿಳಂಬ ನೋಂದಣಿಯ ಪ್ರಕರಣಗಳಲ್ಲಿ ಸಾರ್ವಜನಿಕರು ನ್ಯಾಯಾಲಯದ ಮೊರೆ ಹೋಗುವುದನ್ನು ತಪ್ಪಿಸಿ ಉಪ ವಿಭಾಗಾಧಿಕಾರಿಗಳಿಗೆ ಜನನ-ಮರಣ ನೋಂದಣಿಗಳ ತಿದ್ದುಪಡಿ ಅಧಿಕಾರವನ್ನು ನೀಡಲು ಅಗತ್ಯ ನಿಯಮಾವಳಿ ತಿದ್ದುಪಡಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ…

ಹಿರಿಯ ಪತ್ರಕರ್ತ ಶಶಿಧರ ಹೆಮ್ಮಣ್ಣ ಹೃದಯಾಘಾತದಿಂದ ವಿಧಿವಶ

ಉಡುಪಿ: ಹಿರಿಯ ಪತ್ರಕರ್ತ ಹಾಗೂ ಚಿಂತಕ ಶಶಿಧರ ಹೆಮ್ಮಣ್ಣ(57) ಗುರುವಾರ ತಡರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಗುರವಾರ ಬೆಳಿಗ್ಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಹಠಾತ್‌ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತ…

ಮಂಗಳೂರು: ಕರ್ಣಾಟಕ ಬ್ಯಾಂಕ್‌ ಅಧಿಕಾರಿ ಫ್ಲ್ಯಾಟ್ ನಲ್ಲಿ ಅನುಮಾನಾಸ್ಪದ ಸಾವು: ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಇರಿದುಕೊಂಡು ಆತ್ಮಹತ್ಯೆ ?

ಮಂಗಳೂರು:ಕರ್ಣಾಟಕ ಬ್ಯಾಂಕಿನ ಅಧಿಕಾರಿಯೊಬ್ಬರು ತಾನು ವಾಸವಾಗಿದ್ದ ಫ್ಲ್ಯಾಟ್ ನಲ್ಲಿ ಅನುಮಾನಾಸ್ಪದವಾಗಿ ಸಾವೀಗೀಡಾಗಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ಣಾಟಕ ಬ್ಯಾಂಕಿನ ಚೀಫ್‌ ಕಂಪ್ಲೆಯನ್ಸ್‌ ಅಧಿಕಾರಿ ವಾದಿರಾಜ ಆಚಾರ್ಯ (55) ಮೃತಪಟ್ಟ ವ್ಯಕ್ತಿ. ಬೋಂದೆಲ್‌ನ ವಸತಿ ಸಮುಚ್ಚಯದಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.11.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಮಾಸ:ತುಲಾ, ಕೃಷ್ಣಪಕ್ಷ, ನಕ್ಷತ್ರ:ಹಸ್ತಾ, ರಾಹುಕಾಲ- 10:48 ರಿಂದ 12:15 ಗುಳಿಕಕಾಲ-07:55 ರಿಂದ 09:22 ಸೂರ್ಯೋದಯ (ಉಡುಪಿ) 06:29 ಸೂರ್ಯಾಸ್ತ – 06:01 ರಾಶಿ ಭವಿಷ್ಯ ಮೇಷ ರಾಶಿ (Aries) : ನೀವು…

ಹಿರ್ಗಾನ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ?:  ಸಾವಿನ ಕುರಿತು ಶಂಕೆ ವ್ಯಕ್ತಪಡಿಸಿದ ಪೋಷಕರು

ಕಾರ್ಕಳ: ಕೇವಲ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಎಂಬಲ್ಲಿ ನಡೆದಿದೆ. ಹಿರ್ಗಾನ ಗ್ರಾಮದ ಮನೋಜ್ ಆಚಾರ್ಯ ಎಂಬವರ ಪತ್ನಿ ಅಶ್ವಿನಿ…

ತುಳುನಾಡಿನ ನಂಬಿಕೆಯಲ್ಲಿ‌ ಪ್ರಾಗೈತಿಹಾಸದ ಗುಟ್ಟು

ಪ್ರಾಚೀನ ತುಳುನಾಡು ತೆಂಕಣದಲ್ಲಿ ಚಂದ್ರಗಿರಿ ನದಿ, ಬಡಗಣದಲ್ಲಿ ಹೊನ್ನಾವರ ನದಿಯವರೆಗೆ ವಿಸ್ತಾರವನ್ನು ಹೊಂದಿದ್ದು, ತನ್ನದೇ ಆದ ಭಾಷೆ, ಇತಿಹಾಸ ಮತ್ತು ಸಂಸ್ಕೃತಿಯನ್ನು‌ ಒಳಗೊಂಡಿದೆ. ಪ್ರಾಗೈತಿಹಾಸಿಕ ಕಾಲದಿಂದಲೂ (ಹಳೆ ಶಿಲಾಯುಗ) ಇಲ್ಲಿ ಜನ-ಸಂಸ್ಕೃತಿ ಇತ್ತೆಂಬುದನ್ನು ಅನೇಕ ಪುರಾತತ್ವಶಾಸ್ತ್ರಜ್ಞರು ಆಧಾರ ಸಹಿತವಾಗಿ ಸಾಬೀತುಪಡಿಸಿದ್ದಾರೆ. ಇವು…

ಕೇಂದ್ರ ಸರ್ಕಾರದ ಖಜಾನೆ ಖಾಲಿಯಾಗಿದೆ: ಬಿಜೆಪಿ ನಾಯಕರಿಗೆ ಸಚಿವ ಎಚ್‌. ಕೆ.ಪಾಟೀಲ್‌ ತಿರುಗೇಟು

ಶಹಾಪುರ:ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ,ಅಭಿವೃದ್ಧಿ ಯೋಜನೆಗಳಿಗೆ ಹಾಗೂ ಬರ ಪರಿಹಾರ ನೀಡಲು ಸರ್ಕಾರದ ಬಳಿ ದುಡ್ಡಿಲ್ಲ ಎನ್ನುವ ಬಿಜೆಪಿ ನಾಯಕರಿಗೆ ಸಚಿವ ಎಚ್.ಕೆ ಪಾಟೀಲ್ ತಿರುಗೇಟು ನೀಡಿದ್ದು, ಬರದಿಂದ ರಾಜ್ಯ ತತ್ತರಿಸಿದ್ದರೂ ಕೇಂದ್ರ ಸರ್ಕಾರ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ ,ಕೇಂದ್ರ…

ಕರ್ನಾಟಕ-ಕೇರಳ ಗಡಿಯಲ್ಲಿ ಪೊಲೀಸ್ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರ ಬಂಧನ

ವಯನಾಡ್‌: ಮೊಬೈಲ್‌ ಚಾರ್ಜ್‌ ಮಾಡಿಕೊಳ್ಳಲು ನಕ್ಸಲರು ಮನೆಯೊಂದಕ್ಕೆ ಬಂದಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ ಪರಿಣಾಮ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಕರ್ನಾಟಕ-ಕೇರಳದ ಗಡಿ ಪ್ರದೇಶವಾದ ವಯನಾಡ್‌ ಜಿಲ್ಲೆಯ ಪೆರಿಯಾ ಪ್ರದೇಶದ ಬಳಿ ಕೇರಳ…