Month: November 2023

ಸುಳ್ಯ: ವಿಪರೀತ ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ: ಸಾರ್ವಜನಿಕರಿಂದ ಕುಡುಕ ಅಧಿಕಾರಿಗೆ ತರಾಟೆ

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಆತಂಕ ಸೃಷ್ಟಿಸಿದ ಘಟನೆ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ…

ಬಗರ್‌ಹುಕುಂ ಸಾಗುವಳಿ ಜಮೀನು ಸಕ್ರಮಕ್ಕೆ ಗಡುವು: 8 ತಿಂಗಳೊಳಗೆ ಅರ್ಜಿ ವಿಲೇಗೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಗಡುವು

ಬೆಂಗಳೂರು: ರಾಜ್ಯಾದ್ಯಂತ ಕಂದಾಯ ಭೂಮಿಯಲ್ಲಿ ಅನಧಿಕೃತ ಸಾಗುವಳಿದಾರರ ಸಕ್ರಮಕ್ಕಾಗಿ 9.29 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ನಿಯಮಾನುಸಾರ ಸಮಗ್ರವಾಗಿ ಪರಿಶೀಲಿಸಿ ಅರ್ಹರಿಗೆ ಸಾಗುವಳಿ ಚೀಟಿ ನೀಡುವ ಪ್ರಕ್ರಿಯೆಯನ್ನು 8 ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.…

ಉಡುಪಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ: ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಗಾರ

ಉಡುಪಿ: ಕರ್ನಾಟಕ ವಿದ್ಯಾಭಾರತಿ ಉಡುಪಿ ಜಿಲ್ಲೆ ಇದರ ವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಗಾರವು ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ನಲ್ಲಿ ನಡೆಯಿತು ಕರ್ನಾಟಕ ವಿದ್ಯಾಭಾರತಿ ಉಡುಪಿ ಜಿಲ್ಲೆಯ ಸದಸ್ಯ ಶ್ರೀಕಾಂತ…

ಸಚಿವರ ಕಾರ್ಯವೈಖರಿ ವಿರುದ್ಧ ಮತ್ತೆ ಕೈ ಶಾಸಕ ಆಕ್ರೋಶ! ಸಿಎಂ ಸಿದ್ದರಾಮಯ್ಯಗೆ ಶಾಸಕ ಬಿ.ಆರ್‌.ಪಾಟೀಲ್‌ ಪತ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯ ಕೊರತೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ವಯಸ್ಸಿನಲ್ಲಿ ಕಿರಿಯ ಸಚಿವರು ಹಿರಿಯ ಶಾಸಕರಿಗೆ ಗೌರವ ಕೊಡುತ್ತಿಲ್ಲವೆಂದು ಈ ಹಿಂದೆ ಮುಖ್ಯಮಂತ್ರಿ ಅವರಿಗೆ ಪತ್ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.11.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಮೃಗಶಿರಾ, ರಾಹುಕಾಲ- 12:19 ರಿಂದ 01:44 ಗುಳಿಕಕಾಲ-10:54 ರಿಂದ 12:19 ಸೂರ್ಯೋದಯ (ಉಡುಪಿ) 06:38 ಸೂರ್ಯಾಸ್ತ – 05:59 ರಾಶಿ ಭವಿಷ್ಯ ಮೇಷ ರಾಶಿ (Aries)…

ಉತ್ತರಾಖಂಡ : ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 41 ಕಾರ್ಮಿಕರು ; 17 ದಿನಗಳ ಕಾರ್ಯಾಚರಣೆ ಸುಖಾಂತ್ಯ

ಉತ್ತರಾಖಂಡ:ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದೊಳಗೆ ಕಳೆದ17 ದಿನಗಳಿಂದ ಬಂಧಿಯಾಗಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿ ಸುಖಾಂತ್ಯವಾಗಿದ್ದು, ರಕ್ಷಣಾ ಸಿಬ್ಬಂದಿಗಳ ನಿರಂತರ ಕಾರ್ಯಾಚರಣೆಯಿಂದ ಎಲ್ಲಾ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತರಲಾಗಿದೆ. ಈ ಅಭೂತಪೂರ್ವ ಕಾರ್ಯಚರಣೆ ಮೂಲಕ 17 ದಿನಗಳ ಕಾಲ ಸಾವುಬದುಕಿನ…

ಪ್ರಯಾಣಿಕರು ಬಸ್ ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ಪರವಾನಿಗೆ ರದ್ದು : ಮಂಗಳೂರು ಎಸ್ಪಿ ಋಷ್ಯಂತ್ ಖಡಕ್ ಎಚ್ಚರಿಕೆ

ಮಂಗಳೂರು : ಸರಕಾರಿ ಬಸ್ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು, ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ದ.ಕ. ಜಿಲ್ಲೆಯ ಎಸ್ಪಿ ಸಿ.ಬಿ. ಋಷ್ಯಂತ್…

ನಲ್ಲೂರು ಬಸದಿಗೆ ಶ್ರವಣಬೆಳಗೊಳದ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ಪುರಪ್ರವೇಶ: ದಾನದಿಂದ ದಾರಿದ್ರ್ಯ ನಾಶವಾಗುತ್ತದೆ ಅತಿ ಹೆಚ್ಚು ದಾನ ವ್ಯಕ್ತಿಯ ಶ್ರೇಷ್ಠತೆಯನ್ನು ವೃದ್ಧಿಸುತ್ತದೆ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಕಾರ್ಕಳ :ನಾವು ಹಚ್ಚುವ ದೀಪ ಶಾಶ್ವತವಲ್ಲ ದೀಪದ ಎಣ್ಣೆ ಮುಗಿದ ಕೂಡಲೇ ಆರಿ ಹೋಗುತ್ತದೆ. ಶಾಶ್ವತವಾದದ್ದು ಜ್ಞಾನ ದೀಪ ಅದು ಆತ್ಮದಲ್ಲಿರುತ್ತದೆ ಅದು ಯಾವತ್ತೂ ಆರಿ ಹೋಗುವುದಿಲ್ಲ ಅದು ಶಾಶ್ವತವಾದ ದೀಪ. ದೀಪವನ್ನು ಬೆಳಗುವಾಗ ಜ್ಞಾನ ದೀಪವನ್ನು ಹೃದಯದಲ್ಲಿ ಬೆಳಗುತ್ತೇವೆ ಎಂಬ…

ಕಾರ್ಕಳ: ಛತ್ರಪತಿ ಫೌಂಡೇಶನ್ ಸಂಸ್ಥಾಪಕ ಗಿರೀಶ್ ರಾವ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಕಾರ್ಕಳ: ಅತ್ಯುತ್ತಮ ಸಮಾಜ ಸೇವೆಗೆ ಈ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಛತ್ರಪತಿ ಫೌಂಡೇಶನ್ ಇದರ ಸಂಸ್ಥಾಪಕರು ಹಾಗೂ ಅಧ್ಯಕ್ಷ ಗಿರೀಶ್ ರಾವ್ ಅವರನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಅಭಿನಂದಿಸಲಾಯಿತು. ಈ…

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ: ವೈಯಕ್ತಿಕ ಖಾತೆಯಿಂದ ದೇವಿಗೆ ಕಾಣಿಕೆ ಸಮರ್ಪಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್…