ಚುನಾವಣಾ ಪ್ರಚಾರದ ವೇಳೆ ಭೀಕರ ಅಪಘಾತ: ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್‌ಗೆ ಗಾಯ: ಬೈಕ್ ಸವಾರ ಸಾವು!
ಚಿಂದ್ವಾರ: ಮಧ್ಯಪ್ರದೇಶ ವಿಧಾನ ಸಭೆ ಚುನಾವಣಾ ಪ್ರಚಾರದ ವೇಳೆ ಭೀಕರ ಅಪಘಾತದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ಈ ಭೀಕರ ಅಪಘಾದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡು ಮತ್ತೊರ್ವ ಬೈಕ್ ಸವಾರ ಮೃತಪಟ್ಟಿದ್ದಾನೆ. ಬಿಜೆಪಿಯ ಪ್ರಮುಖ ನಾಯಕ, ಕೇಂದ್ರ…
