Month: November 2023

ಕಾರ್ಕಳ: ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ- ಕ್ರೀಡಾ ಕೂಟ

ಕಾರ್ಕಳ: ಜ್ಯೋತಿ ಯುವಕ ಮತ್ತು ಜ್ಯೋತಿ ಮಹಿಳಾ ಮಂಡಲ (ರಿ) ಕಾಳಿಕಾಂಬ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮತ್ತು ಪ್ರೌಢಶಾಲಾ ಮಕ್ಕಳಿಗೆ ಆಯೋಜಿಸಲಾದ ವಿವಿದ ಸ್ಪರ್ಧೆಗಳ ಕ್ರೀಡಾಕೂಟವು ಕಾಳಿಕಾಂಬ ಜ್ಯೊತಿ ಮೈದಾನದಲ್ಲಿ ನಡೆಯಿತು. ರೋಟರಿ‌ ಕ್ಲಬ್…

ಗಣಿ ಇಲಾಖೆ ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ:  ಕಾರು ಚಾಲಕನನ್ನು ಕೆಲಸದಿಂದ ವಜಾಗೊಳಿಸಿದ್ದೇ ಕೊಲೆ ಕಾರಣ?: ಆರೋಪಿ ಕಾರು ಚಾಲಕ ಕಿರಣ್ ಪೊಲೀಸ್ ಬಲೆಗೆ

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಕೊಲೆ ಮಾಡಿದ್ದ ಪ್ರಮುಖ ಆರೋಪಿ ಅಧಿಕಾರಿಯ ಮಾಜಿ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ…

15 ವರ್ಷಗಳಿಂದ ಸಾಗುವಳಿ ಮಾಡಿದ ಬಗರ್ ಹುಕುಂ ಜಾಗ ಭೂಮಿ ಸಕ್ರಮ: ಸರ್ಕಾರದ ತೀರ್ಮಾನ

ಬೆಂಗಳೂರು: ಕಳೆದ 15 ವರ್ಷಗಳಿಂದ ಬಗರ್ ಹುಕುಂ ಜಾಗದಲ್ಲಿ ಸಾಗುವಳಿ ಮಾಡಿಕೊಂಡ ರೈತರಿಗೆ ಜಮೀನು ಮಂಜೂರು ಮಾಡಲು ಸರ್ಕಾರ ತೀರ್ಮಾನಿಸಿದೆ. ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದ ರೈತರು 15 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೆ ಮಾತ್ರ ಉಳುಮೆ ಭೂಮಿ ಸಕ್ರಮ ಮಾಡಲು…

ದ್ವಾದಶ ರಾಶಿಗಳ‌ ನಿಮ್ಮ ಇಂದಿನ‌ ದಿನ ಭವಿಷ್ಯ

ನಿತ್ಯ ಪಂಚಾಂಗ :ದಿನಾಂಕ:06.11.2023,ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಮಾಸ:ತುಲಾ,ಕೃಷ್ಣಪಕ್ಷ, ನಕ್ಷತ್ರ:ಆಶ್ಲೇಷಾ,ರಾಹುಕಾಲ-07:54 ರಿಂದ 09:21 ಗುಳಿಕಕಾಲ-01:41 ರಿಂದ 03:08 ಸೂರ್ಯೋದಯ (ಉಡುಪಿ) 06:27 ಸೂರ್ಯಾಸ್ತ – 06:02 ರಾಶಿ ಭವಿಷ್ಯ ಮೇಷ ರಾಶಿ (Aries) : ಬಹಳ ದಿನಗಳ ನಂತರ ಒಳ್ಳೆಯ ಸುದ್ದಿ ಸಿಕ್ಕರೆ…

ನಾಳೆ (ನ.6) ಸಾಹಿತಿ ದಿ.ಶೇಖರ ಅಜೆಕಾರು ಅವರಿಗೆ ಶ್ರದ್ಧಾಂಜಲಿ ಸಭೆ,ಕುಟುಂಬಕ್ಕೆ ಆರ್ಥಿಕ ನೆರವು ಸಂಗ್ರಹ

ಕಾರ್ಕಳ: ಹಿರಿಯ ಪತ್ರಕರ್ತ ಹಾಗೂ ಸಾಹಿತಿ ದಿ.ಶೇಖರ ಅಜೆಕಾರು ಅವರ ನಿಧನದ ಪ್ರಯುಕ್ತ ಗೌರವಾರ್ಥ ಶ್ರದ್ಧಾಂಜಲಿ ಸಭೆ ಹಾಗೂ ಅವರ ಕುಟುಂಬಕ್ಕೆ ಆರ್ಥಿಕ ನೆರವು ಸಂಗ್ರಹದ ಅಂಗವಾಗಿ ನಾಳೆ ನ.6 ರಂದು ಸಂಜೆ 5 ಘಂಟೆಗೆ ಕಾರ್ಕಳ ಹೊಟೇಲ್ ಪ್ರಕಾಶ್ ನಲ್ಲಿ…

ಕಾರ್ಕಳ ಜೋಡುರಸ್ತೆಯಲ್ಲಿ ಎ 1 ಸೂಪರ್ ಮಾರ್ಟ್ ಉದ್ಘಾಟನೆ: ನಗರಗಳು ಬೆಳೆಯಬೇಕಾದರೆ ಹೊಸಹೊಸ ಉದ್ಯಮಗಳು ಬೆಳೆಯಬೇಕು: ಅರ್ಜುನ್ ಕಾಪಿಕಾಡ್

ಕಾರ್ಕಳ:ಇಂದಿನ ಆಧುನಿಕದ ಬದುಕಿನಲ್ಲಿ ಜನರಿಗೆ ಒಂದೆಡೆ ತಮ್ಮ ಎಲ್ಲಾ ಅಗತ್ಯ ವಸ್ತುಗಳು ಸಿಗುವಂತಾಗಬೇಕು, ಯಾವುದೇ ನಗರಗಳು ಬೆಳೆಯಬೇಕಾದರೆ, ಹೊಸಹೊಸ ವ್ಯಾಪಾರ,ಉದ್ಯಮಗಳು ಬೆಳೆಯಬೇಕು,ಇದರಿಂದ ಆರ್ಥಿಕತೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಖ್ಯಾತ ತುಳು ಚಲನಚಿತ್ರ ನಟ ಅರ್ಜುನ್ ಡಿ.ಕಾಪಿಕಾಡ್ ಹೇಳಿದರು. ಅವರು ಕಾರ್ಕಳಸ ಜೋಡುರಸ್ತೆಯಲ್ಲಿನ…

ಕಾರ್ಕಳ: ಮರಾಠಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳ ಪದಗ್ರಹಣ, ಸಾಧಕರಿಗೆ ಸನ್ಮಾನ- ಪರೀಕ್ಷೆಯಲ್ಲಿ ಅಂಕವೇ ಮಾನದಂಡವಲ್ಲ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದ ಅಗತ್ಯತೆಯಿದೆ: ವಿಠಲ್ ನಾಯಕ್

ಕಾರ್ಕಳ: ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷೆಯಲ್ಲಿ ಅಂಕ ಗಳಿಸುವತ್ತ ಮಾತ್ರವೇ ಮಕ್ಕಳನ್ನು ಜೀವನದ ಪರೀಕ್ಷೆಯನ್ನು ಎದುರಿಸುವಲ್ಲಿ ಮೌಲ್ಯಾಧಾರಿತ ಶಿಕ್ಷಣದ ಕೊರತೆಯಿದೆ ಎಂದು ಖ್ಯಾತ ವಿದ್ವಾಂಸ ಹಾಗೂ ಶಿಕ್ಷಕ ವಿಠಲ್ ನಾಯಕ್ ಹೇಳಿದರು. ಅವರು ಜೋಡುರಸ್ತೆ ಕುಲಾಲ ಸಭಾಭವನದಲ್ಲಿ…

ಮಾರ್ಚ್ ಅಂತ್ಯಕ್ಕೆ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆ: ಕಾನೂನು ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು : 2024ರ ಹಣಕಾಸು ವರ್ಷದ ಅಂತ್ಯ (ಮಾರ್ಚ್ ಅಂತ್ಯಕ್ಕೆ)ದೊಳಗೆ 100 ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,…

ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಮಾಲಾ ಅಭಿಯಾನ: ಜಿಲ್ಲಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್

ಚಿಕ್ಕಮಗಳೂರು : ಚಿಕ್ಕಮಗಳೂರಿನ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ವತಿಯಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನ ಇಂದಿಗೆ ಅಂತಿಮಗೊಳ್ಳಲಿದೆ. ಒಂದು ವಾರದಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನಕ್ಕೆ ಇಂದು (ಭಾನುವಾರ) ತೆರೆ ಬೀಳಲಿದ್ದು, ನಾಗಸಾಧು ಸೇರಿದಂತೆ ವಿವಿಧ ಮಠಾಧೀಶರು ನಗರದಾದ್ಯಂತ ಬೃಹತ್ ಶೋಭಾಯಾತ್ರೆ ನಡೆಸಿ, ದತ್ತಪೀಠದಲ್ಲಿ…

ಅನ್ನಭಾಗ್ಯ, ಗೃಹಲಕ್ಷ್ಮಿ’ ಸೇರಿ ವಿವಿಧ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಇನ್ನುಮುಂದೆ ನಿಗದಿತ ಅವಧಿಯೊಳಗೆ ಖಾತೆಗೆ ಹಣ ಜಮಾ

ಬೆಂಗಳೂರು : ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ವಿವಿಧ ಫಲಾನುಭವಿಗಳಿಗೆ ಇನ್ನುಮುಂದೆ ನಿಗದಿತ ಅವಧಿಯೊಳಗೆ ಯೋಜನೆ ಹಣ ಖಾತೆಗೆ ಜಮಾ ಆಗಲಿದೆ. ಸರ್ಕಾರದ ಫಲಾನುಭವಿ ಆಧಾರಿತ ಯೋಜನೆಗಳನ್ನು ತ್ವರಿತಗತಿಯಲ್ಲಿ ಫಲಾನುಭವಿಗಳಿಗೆ ತಲುಪಿಸಲು, ಪ್ರತಿ ಮಾಸಿಕದ ಕೊನೆಯಲ್ಲಿ ಖಜಾನೆಗಳಲ್ಲಿ ಕೆಲಸದ ಒತ್ತಡಗಳನ್ನು ಕಡಿಮೆಗೊಳಿಸಲು…