ಇಸ್ರೇಲ್ ಕಟ್ಟಿಹಾಕಲು ಸುರಂಗದಲ್ಲೇ ಹೊಂಚು ಹಾಕಿದ ಉಗ್ರರು: ಸುರಂಗಗಳಲ್ಲಿ ಶಸ್ತ್ರಾಸ್ತ್ರ, ಆಹಾರ ಸಂಗ್ರಹ
ನವದೆಹಲಿ: ಗಾಜಾ ಪಟ್ಟಿಯ ಮೇಲೆ ಭೂದಾಳಿ ಆರಂಭಿಸಿರುವ ಇಸ್ರೇಲ್ ಸೇನಾಪಡೆಯನ್ನು ಕಟ್ಟಿಹಾಕಲು ಹಮಾಸ್ ಉಗ್ರರು ಗಾಜಾಪಟ್ಟಿಯಲ್ಲಿ ನಿರ್ಮಾಣ ಮಾಡಲಾಗಿರುವ ಸುರಂಗ ಜಾಲದಲ್ಲಿ ಅಡಗಿ ದಾಳಿ ಮಾಡಲು ಕಾಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ದಶಕಗಳಿಂದ ಸಂಘರ್ಷ…
