Month: November 2023

ಬೈಲೂರು: ನಾಳೆ (ನ.4 ರಂದು) ಸೈಬರ್ ಕ್ರೈಮ್ ಮಾಹಿತಿ ಶಿಬಿರ

ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಅಂಗವಾಗಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾರ್ಕಳ ಇವರ ಪ್ರಾಯೋಜಕತ್ವದಲ್ಲಿ ಸೈಬರ್ ಕ್ರೈಮ್ ಕುರಿತು ಮಾಹಿತಿ…

ದೀಪಾವಳಿಗೆ ಪಟಾಕಿ ಹಾರಿಸಲು ಮತ್ತು ಮಾರಲು ಗೈಡ್ ಲೈನ್ಸ್​​​ ಬಿಡುಗಡೆ: ರಾತ್ರಿ 8 ರಿಂದ 10ರವರೆಗೆ ಮಾತ್ರ ಅವಕಾಶ

ಬೆಂಗಳೂರು : ಹಾವೇರಿಯ ಆಲದಟ್ಟಿ ಪಾಟಾಕಿ ದುರಂತದಲ್ಲಿ ನಾಲ್ವರು ಮತ್ತು ಅತ್ತಿಬೆಲೆಯಲ್ಲಿ ಪಟಾಕಿ ದುರಂತದಲ್ಲಿ 17 ಜನ ಸಾವನ್ನಪ್ಪಿದ ಬಳಿಕ, ರಾಜ್ಯ ಸರ್ಕಾರ ಈ ಬಾರಿಯ ದೀಪಾವಳಿಗೆ ( ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಧಿಕೃತ ಪರ್ಮನೆಂಟ್ ಲೈಸೆನ್ಸ್ ಹೊಂದಿದವರು ಮಾತ್ರ ಪಟಾಕಿ…

ನ್ಯಾಯಾಲಯದಲ್ಲಿ ತಡೆ ನೀಡಿದ್ದ ಶಿಕ್ಷಕರ ನೇಮಕಕ್ಕೆ ಚಾಲನೆ:ನಾಳೆ (ಸೆ.4) ರಿಂದ ಮತ್ತೆ ಕೌನ್ಸಲಿಂಗ್

ಬೆಂಗಳೂರು:ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇದ್ದ ಕಾರಣಕ್ಕೆ ತಡೆ ಹಿಡಿಯಲಾಗಿದ್ದ ‘371 ಜೆ’ಗೆ (ಹೈ-ಕ ವಿಶೇಷ ಸ್ಥಾನಮಾನ) ಸಂಬಂಧಿಸಿದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಶೇ.8 ರಷ್ಟು ಹುದ್ದೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ಶೈಕ್ಷಣಿಕ ಜಿಲ್ಲೆಗಳಲ್ಲಿ…

ಕಾಂಗ್ರೆಸ್ ಜಾತಿ ಗಣತಿ ಅಸ್ತ್ರಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಒಬಿಸಿ ಪ್ರತ್ಯಾಸ್ತ್ರ: ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಜಾತಿ ಸಮೀಕ್ಷೆ ಅಸ್ತ್ರಕ್ಕೆ ತಿರುಗೇಟು ನೀಡಲು ಬಿಜೆಪಿ ಚಿಂತನೆ ನಡೆಸಿದ್ದು, ಒಬಿಸಿ ಅಸ್ತ್ರವನ್ನು ಬಳಸುವ ಕುರಿತು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಬಿಜೆಪಿಯು ಈ ನಿಟ್ಟಿನಲ್ಲಿ ದೇಶದ ಎಲ್ಲಾ ರಾಜ್ಯಗಳ ಇತರ ಹಿಂದುಳಿದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ :ದಿನಾಂಕ:03.11.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸಕೃಷ್ಣಪಕ್ಷ, ನಕ್ಷತ್ರ:ಪುನರ್ವಸು,ರಾಹುಕಾಲ-10:47 ರಿಂದ 12:14 ಗುಳಿಕಕಾಲ-07:54 ರಿಂದ 09:21 ಸೂರ್ಯೋದಯ (ಉಡುಪಿ) 06:27 ಸೂರ್ಯಾಸ್ತ – 06:02 ರಾಶಿ ಭವಿಷ್ಯ: ಮೇಷ ರಾಶಿ (Aries) : ರಾಜಕೀಯ ಸಂಬಂಧದ ಮೂಲಕ ಸ್ವಲ್ಪ…

ವಿಶ್ವಕಪ್ ಕ್ರಿಕೆಟ್ ನಲ್ಲಿ ಲಂಕಾದಹನ! ಸಿಂಹಳೀಯರ ವಿರುದ್ಧ 303 ರನ್ ಗಳ ಬೃಹತ್ ಗೆಲುವಿನೊಂದಿಗೆ ಸೆಮೀಸ್ ಪ್ರವೇಶಿಸಿದ ಭಾರತ

ಮುಂಬಯಿ: ಮುಂಬಯಿನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ 303 ರನ್ ಗಳ ಭರ್ಜರಿ ಜಯ ಗಳಿಸಿದೆ. ಈ ಬೃಹತ್ ಜಯದ ಮೂಲಕ ಟೂರ್ನಿಯಲ್ಲಿ ಭಾರತ ತಂಡ ಸೆಮಿಫೈನಲ್ಸ್ ಪ್ರವೇಶಿಸಿದೆ. ಟಾಸ್ ಗೆದ್ದು ನಂತರ…

ಹೆಬ್ರಿ: ಸರ್ಕಾರಿ ಜಾಗ ಒತ್ತುವರಿ ತೆರವು ಮಾಡುತ್ತಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿ: ಐವರ ವಿರುದ್ಧ ದೂರು

ಹೆಬ್ರಿ: ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸುತ್ತಿದ್ದ ವಾಸ್ತವ್ಯದ ಕಟ್ಟಡವನ್ನು ತೆರವುಗೊಳಿಸುತ್ತಿದ್ದ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಐವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಸನ್ ಮಕ್ಕಿ…

ಕಲ್ಯಾ: ಬೈಕ್-ರಿಕ್ಷಾ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಬೈಕ್ ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ರೋಹಿತ್(34) ಎಂಬವರು ಗಾಯಗೊಂಡಿದ್ದಾರೆ. ಬೈಕ್ ಸವಾರ ರೋಹಿತ್ ಎಂಬವರು ಬುಧವಾರ ಬೆಳಗ್ಗೆ ತನ್ನ ಮನೆಯಾದ ಕಲ್ಯಾದಿಂದ ಪಳ್ಳಿ ಕಡೆಗೆ ಕೆಲಸಕ್ಕೆಂದು ಬೈಕಿನಲ್ಲಿ ಹೋಗುತ್ತಿದ್ದಾಗ ಕೈರಬೆಟ್ಟು ನೆಲ್ಲಿಗುಡ್ಡೆ ರಸ್ತೆಯಿಂದ ರಿಕ್ಷಾ…

ಪೂರ್ಣಾವಧಿಗೂ ನಾನೇ ಸಿಎಂ: ವಿರೋಧಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಸಿದ್ದರಾಮಯ್ಯ

ವಿಜಯನಗರ: ರಾಜ್ಯದಲ್ಲಿ ಮುಂದಿನ 5 ವರ್ಷಗಳ ಅವಧಿಗೆ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಕೆಲಸ ಇಲ್ಲದವರು ಮುಖ್ಯಮಂತ್ರಿ ಬದಲಾವಣೆ ಕುರಿತು ವಿನಾಕಾರಣ ಮಾತನಾಡುತ್ತಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ಧವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವರ್ಷ…

ಕಾರ್ಕಳದ ಜನತೆಗೆ ಶುಭ ಸುದ್ದಿ: ಜೋಡುರಸ್ತೆಯಲ್ಲಿ ನ. 5 ರಂದು ಎ1 ಸೂಪರ್ ಮಾರ್ಟ್ ಶುಭಾರಂಭ

ಕಾರ್ಕಳ : ಕಮರ್ಷಿಯಲ್ ಹಬ್ ಎನಿಸಿಕೊಂಡಿರುವ ಜೋಡುರಸ್ತೆಯಲ್ಲಿ ಜನರ ದೈನಂದಿನ ಬಳಕೆಯ ವಸ್ತುಗಳಿಂದ ಹಿಡಿದು ಎಲ್ಲಾ ವಿಧದ ಗೃಹೋಪಯೋಗಿ ಉಪಕರಣಗಳು ಗುಣಮಟ್ಟ ಹಾಗೂ ರಿಯಾಯಿತಿ ದರದಲ್ಲಿ ಒಂದೇ ಸೂರಿನಡಿ ನಿಮ್ಮ ಆಯ್ಕೆಯ ಬ್ರಾಂಡ್ ಗಳಲ್ಲಿ ಸಿಗಲಿದೆ. ಇದೇ ನವೆಂಬರ್5 ರಂದು ಎ1…