Month: November 2023

ರಾಯಚೂರಿನಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದಲಿತ ಮುಖಂಡ ಪ್ರಸಾದ್ ಎಂಬವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ವಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೇಶವ, ರಾಮು ಹಾಗೂ ದೇವ ಎಂದು ಗುರುತಿಸಲಾಗಿದೆ.ಅ.30ರ ಮುಂಜಾನೆ ರಬಣಕಲ್…

ವರ್ಷಕ್ಕೊಮ್ಮೆ ತೆರೆಯಲಿರುವ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು: ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಇಂದು ಭಕ್ತರಿಗಿಲ್ಲ ಹಾಸನಾಂಬೆ ದರ್ಶನ,ನಾಳೆಯಿಂದಷ್ಟೇ ದರ್ಶನಕ್ಕೆ ಅವಕಾಶ

ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಹಾಸನಾಂಬೆ ದೇವಾಲಯವು ಗುರುವಾರ ಮಧ್ಯಾಹ್ನ ತೆರೆದಿದ್ದು,ಮುಂದಿನ 15 ದಿನಗಳ ಕಾಲ ಭಕ್ತರಿಗೆ ಹಾಸನಾಂಬೆ ದರ್ಶನಭಾಗ್ಯ ಸಿಗಲಿದೆ. ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರ ದಂಡೇ ಹಾಸನಕ್ಕೆ ಹರಿದು ಬರುತ್ತದೆ. ಅಧಿಕೃತವಾಗಿ…

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್

ಚಿಕ್ಕಬಳ್ಳಾಪುರ: ಕೇರಳದಲ್ಲಿ ಝೀಕಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಝೀಕಾ ವೈರಸ್‌ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸೊಳ್ಳೆಗಳಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ಬಯಲಾಗಿದೆ. ಹೀಗಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗರ್ಭಿಣಿಯರು…

ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಪರ್ಯಾಯೋತ್ಸವಕ್ಕೆ ಸಂಪೂರ್ಣ ಸಹಕಾರದ ಭರವಸೆ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನ್ನು…

ಕರ್ನಾಟಕ ಸಂಭ್ರಮ-50: ಜ್ಯೋತಿ ರಥಯಾತ್ರೆಗೆ ಇಂದು ಸಿಎಂ ಅಧಿಕೃತ ಚಾಲನೆ

ವಿಜಯನಗರ:ಕರ್ನಾಟಕ ಸಂಭ್ರಮ-50’ರ ಕಾರ್ಯಕ್ರಮವು ನವೆಂಬರ್ 2ರಂದು ಗುರುವಾರ ಸಂಜೆ ಹಂಪಿಯಲ್ಲಿ ಆರಂಭವಾಗಲಿದ್ದು, ವಿರೂಪಾಕ್ಷನಿಗೆ ಹಾಗೂ ನಾಡ ದೇವತೆ ಭುವನೇಶ್ವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸುವ ‌ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದೇವರಾಜ ಅರಸು ಅವರು 50…

ಸಿಎಂ ಬದಲಾವಣೆ ಚರ್ಚೆಗೆ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌: ಕೈ ನಾಯಕರ ನಡೆಯ ವಿರುದ್ಧ ಹೈಕಮಾಂಡ್ ನಾಯಕರು ಗರಂ!

ಬೆಂಗಳೂರು: ಕರ್ನಾಟಕದಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇಬೇಕೆಂಬ ನಿಟ್ಟಿನಲ್ಲಿ ಗ್ಯಾರಂಟಿ ಎನ್ನುವ ಪ್ರಬಲ ಅಸ್ತ್ರಗಳಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಸಿಎಂ ಬದಲಾವಣೆ ವಿಚಾರ ಬಿಸಿತುಪ್ಪವಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಬದಲಾವಣೆ, ಐವರು ಉಪ ಮುಖ್ಯಮಂತ್ರಿಗಳ ನೇಮಕ, ದಲಿತ ಮುಖ್ಯಮಂತ್ರಿ ಮೊದಲಾದ ವಿಚಾರಗಳನ್ನು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.11.2023,ಗುರುವಾರ,ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಅಶ್ವಯುಜಮಾಸಕೃಷ್ಣಪಕ್ಷ,ನಕ್ಷತ್ರ:ಆರ್ದ್ರಾ,ರಾಹುಕಾಲ-01:42 ರಿಂದ 03:09 ಗುಳಿಕಕಾಲ-09:20 ರಿಂದ 10:47 ಸೂರ್ಯೋದಯ (ಉಡುಪಿ) 06:27 ಸೂರ್ಯಾಸ್ತ – 06:03 ರಾಶಿ ಭವಿಷ್ಯ: ಮೇಷ ರಾಶಿ (Aries) : ಧನಾತ್ಮಕವಾಗಿರಲು ಕೆಲವು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಸಮಯವನ್ನು ಕಳೆಯಿರಿ.…

ಕಾರ್ಕಳ ತಾಲೂಕಿನ ಛತ್ರಪತಿ ಫೌಂಡೇಶನ್ ಸಂಸ್ಥೆಯ ಸೇವಾ ಕಾರ್ಯಕ್ಕೆ ಒಲಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕಾರ್ಕಳ: ಕಳೆದ 10 ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿರುವ ಕಾರ್ಕಳದ ಛತ್ರಪತಿ ಫೌಂಡೇಶನ್ ನ ಸೇವಾ ಕೈಂಕರ್ಯವನ್ನು ಗುರುತಿಸಿದ ಉಡುಪಿ ಜಿಲ್ಲಾಡಳಿತವು ಈ ಸಂಸ್ಥೆಗೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಛತ್ರಪತಿ ಫೌಂಡೇಶನ್ನಿನ…

ಉಡುಪಿ: 60ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನ ಬಂಧನ: 50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಪೊಲೀಸರು

ಉಡುಪಿ: ಬರೋಬ್ಬರಿ 60 ಕ್ಕೂ ಅಧಿಕ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚುತ್ತಿದ್ದ ನಟೋರಿಯಸ್ ಕಳ್ಳನನ್ನು ಉಡುಪಿ ಪೊಲೀಸರು ಬಂಧಿಸಿದ್ದು ಆತನಿಂದ 500 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿಯ ಕುಂಜಿಬೆಟ್ಟು ಲಾಲಾಲಜಪತ್ ರಾಯ್ ಮಾರ್ಗದ ಮನೆಯೊಂದರಲ್ಲಿ ಕಳೆದ…

ಕಾರ್ಕಳ: ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ: ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ನ.1 ರಂದು ಸಂಘದ ಉಪಾಧ್ಯಕ್ಷರಾದ ಸುಂದರ ಶೆಟ್ಟಿ ಮುನಿಯಾಲು ಅದ್ಯಕ್ಷತೆಯಲ್ಲಿ ನಡೆಯಿತು. ಭಾ.ಕಿ.ಸಂ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪರು ಮಾತಾನಾಡಿ, ಕಳೆದ ಜೂನ್ ತಿಂಗಳಿನಲ್ಲಿ ಉಡುಪಿ…