Month: November 2023

ಮಂಗಳೂರಿನಲ್ಲಿ ವಿವಿಧ ಆಟೋಟ ಸ್ಪರ್ಧೆ: ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಗೆ 2 ಚಿನ್ನ, 2 ಬೆಳ್ಳಿ, 1 ಕಂಚಿನ ಪದಕ

ಕಾರ್ಕಳ: ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಕೋಸ್ಟ್ ಗಾರ್ಡ್ ಕರ್ನಾಟಕ ವತಿಯಿಂದ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ನಿಟ್ಟೆ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು 2 ಚಿನ್ನ, 2 ಬೆಳ್ಳಿ ಮತ್ತು 1 ಕಂಚಿನ ಪದಕ ಪಡೆದಿದ್ದಾರೆ.…

ಉಡುಪಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ರಾಷ್ಟ್ರಧ್ವಜಾರೋಹಣ

ಉಡುಪಿ: ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಇದಕ್ಕೂ ಮೊದಲು ಉಡುಪಿಯ ಬೋರ್ಡ್ ಹೈಸ್ಕೂಲ್‌ ಬಳಿ ಕನ್ನಡಾಂಬೆಯ ಪ್ರತಿಮೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ…

ಅರಿವಳಿಕೆ ಚುಚ್ಚುಮದ್ದು ನೀಡಿದರೂ ಪ್ರಜ್ಞೆ ತಪ್ಪದ ಚಿರತೆ: ಕಾರ್ಯಾಚರಣೆ ವೇಳೆ ಲೆಫರ್ಡ್ ಶಾರ್ಪ್ ಶೂಟರ್ ಮೇಲೆ ಚಿರತೆ ದಾಳಿ :ಆಸ್ಪತ್ರೆಗೆ ದಾಖಲು

ಬೆಂಗಳೂರು : ಕಳೆದ ಎರಡು ದಿನಗಳಿಂದ ಬೆಂಗಳೂರಿನ ಜನರ ನಿದ್ದೆಗೆಡಿಸಿದ ಚಿರತೆ, ಕೈಗೆ ಸಿಗದೇ ಪುಂಡಾಟ ಮುಂದುವರಿಸಿದೆ. ಬುಧವಾರ ಚಿರತೆ ಸೆರೆಗೆ ಮುಂದಾದ ಅರಣ್ಯಾಧಿಕಾರಿಗಳ ಟಾಸ್ಕ್ ಫೋರ್ಸ್ ತಂಡದ ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ. ಅರವಳಿಕೆ ಚುಚ್ಚುಮದ್ದು ನೀಡುವ ಡಾ. ಕಿರಣ್…

ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ: ಕನ್ನಡ ರಾಜ್ಯೋತ್ಸವ ದಿನವೇ ಪ್ರತ್ಯೇಕ ಕನ್ನಡ ಧ್ವಜಾರೋಹಣಕ್ಕೆ ಯತ್ನ

ಕಲಬುರಗಿ: ಇಂದು ನವೆಂಬರ್‌ 1 ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮದ ಮನೆಮಾಡಿದ್ದು, ಈ ನಡುವೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಹೋರಾಟಗಾರರು ಪ್ರತ್ಯೇಕ ಕನ್ನಡ ಧ್ವಜಾರೋಹಣ ಮಾಡಿದ ಘಟನೆ ನಡೆಯಿತು. ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಇಂದು ನಿನ್ನೆಯದಲ್ಲ,…

68ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ, ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.11.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸ ಕೃಷ್ಣಪಕ್ಷ, ನಕ್ಷತ್ರ:ಮೃಗಶಿರಾ, ರಾಹುಕಾಲ-12:14 ರಿಂದ 01:42 ಗುಳಿಕಕಾಲ-10:47 ರಿಂದ 12:14 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:03 ದಿನವಿಶೇಷ: ಸಂಕಷ್ಟಹರ ಚತುರ್ಥಿ ರಾಶಿ ಭವಿಷ್ಯ: ಮೇಷ ರಾಶಿ…