ಜಾರ್ಖಂಡ್‌ನಲ್ಲಿ ಭಾರೀ ಅಗ್ನಿ ಅವಘಡ: 6 ವರ್ಷದ ಬಾಲಕಿ ಸಜೀವ ದಹನ, ನಾಲ್ವರ ಸ್ಥಿತಿ ಗಂಭೀರ
ಹಜಾರಿಬಾಗ್ (ಜಾರ್ಖಂಡ್): ಜಾರ್ಖಂಡ್‌ನ ಹಜಾರಿಬಾಗ್ ಪಟ್ಟಣದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ವರ್ಷದ ಬಾಲಕಿ ಸಜೀವ ದಹನವಾಗಿದ್ದು, ನಾಲ್ವರಿಗೆ ಗಂಭೀರ ಸುಟ್ಟಗಾಯಗಳಾದ ಘಟನೆ ನಡೆದಿದೆ. ಸೋಮವಾರ ಸಂಜೆ ಮಾಳವಿಯಾ ಮಾರ್ಗದ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಕಾರ್ತಿಕ ಪೂರ್ಣಿಮೆಯ ಅಂಗವಾಗಿ ಭಕ್ತರು…
