ತುಮಕೂರು: ಮೀಟರ್ ಬಡ್ಡಿಯವನಿಂದ ಕಿರುಕುಳ ಆರೋಪ? ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ
ತುಮಕೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬನ ಕಿರುಕುಳದಿಂದ ತುಮಕೂರು ಜಿಲ್ಲೆಯ ಸದಾಶಿವನಗರದಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ. ಗರೀಬ್‌ಸಾಬ್ (36), ಸುಮಯಾ (30), ಹಾಜೀರಾ ( 14) , ಮಹ್ಮಮದ್ ಶುಭಾನ್ (10)…
