Month: November 2023

ಉಡುಪಿ: ಉಸ್ತುವಾರಿ ಸಚಿವರ ಕೆಡಿಪಿ ಸಭೆ: ಪ್ರತಿಭಟನೆ ನಡೆಸಿದ ಲಾರಿ ಮಾಲಕರಿಗೆ ನೋಟೀಸ್ ನೀಡಿದ ಆರೋಪ: ಉಡುಪಿ ಎಸ್ಪಿ ವಿರುದ್ಧ ಶಾಸಕ ಸುನಿಲ್ ಕುಮಾರ್ ಕೆಂಡಾಮಂಡಲ!

ಉಡುಪಿ: ಸೂಕ್ತ ಪರವಾನಗಿ ಇಲ್ಲದೇ ಕಲ್ಲು, ಮಣ್ಣು ಸೇರಿದಂತೆ ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ನಿರ್ಬಂಧ ಹೇರಿದ್ದ ಉಡುಪಿ ಎಸ್ಪಿ ಡಾ.ಕೆ ಅರುಣ್ ಕುಮಾರ್ ಅವರ ಈ ನಡೆಗೆ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಸುನಿಲ್ ಕುಮಾರ್…

ಕಾರ್ಕಳ ವಿಜೇತ ವಿಶೇಷ ಶಾಲೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯ ಪ್ರಶಸ್ತಿ ಪ್ರಧಾನ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿನ ಮಕ್ಕಳ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಸಲ್ಲಿಸುತ್ತಿರುವ ಕಾರ್ಕಳ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಗೆ ರಾಜ್ಯ ಪ್ರಶಸ್ತಿ ಲಭಿಸಿದೆ ಬೆಂಗಳೂರಿನ ಜವಾಹರ ಬಾಲಭವನ…

ಮುನಿಯಾಲು: ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪಕ್ಷಿ ಜಾಗರಣ ಪೂಜೆ

ಹೆಬ್ರಿ:ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪಕ್ಷಿ ಜಾಗರಣ ಪೂಜೆಯು ಸಂಪನ್ನಗೊಂಡಿತು. ಮುಂಜಾನೆ 5 ಘಂಟೆಗೆ ಸಾಮೂಹಿಕ ಸುಪ್ರಭಾತ ಪಠಣ ದಿಂದ ಪ್ರಾರಂಭ ಗೊಂಡು ಊರಿನ ಪ್ರತೀ ಮನೆಯಿಂದ ಸುಮಾರು 60 ನೀಲಾಂಜಾನ ಆರತಿಯಿಂದ ಪೂಜಾ ವಿಧಿವಿಧಾನ ನಡೆದಿದ್ದು…

ಮುಂಡ್ಕೂರು: ಬೈಕ್- ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರರಿಬ್ಬರು ಗಂಭೀರ

ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪದ ಸಂಕಲಕರಿಯ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಉತ್ತರ ಪ್ರದೇಶ ಮೂಲದ ಟೈಲ್ಸ್ ಕೆಲಸ…

ಹೆಬ್ರಿ ಸಮೀಪದ ಸೋಮೇಶ್ವರದಲ್ಲಿ ಭೀಕರ ದುರ್ಘಟನೆ : ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟಿಪ್ಪರ್: ಓರ್ವ ಸ್ಥಳದಲ್ಲೇ ಸಾವು,ಇನ್ನೋರ್ವ ಗಂಭೀರ

ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರದ ಪೆಟ್ರೋಲ್ ಬಂಕಿನಲ್ಲಿ ಮಲಗಿದ್ದ ಇಬ್ಬರ ಮೇಲೆ ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಭೀಕರ ಘಟನೆ ಶುಕ್ರವಾರ ಮುಂಜಾನೆ 6 ಗಂಟೆಗೆ ಸಂಭವಿಸಿದೆ. ಸಾಗರ ತಾಲೂಕಿನ ಶಿವರಾಜ್(38) ಎಂಬವರು…

ಕುಟುಂಬದ ಹಿರಿಯ ವ್ಯಕ್ತಿಯನ್ನೇ ಕುಟುಂಬದ ಮುಖ್ಯಸ್ಥ ಎಂದು ಗುರುತಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ಎಚ್.ಕೆ ಪಾಟೀಲ್ ಮಾಹಿತಿ

ಬೆಂಗಳೂರು: ಕುಟುಂಬದ ಮುಖ್ಯಸ್ಥರ ಗೈರುಹಾಜರಿಯಿಂದಾಗಿ ಪಡಿತರ ಚೀಟಿಗಳು ಅನರ್ಹವಾಗಿರುವ ಪ್ರಕರಣಗಳಲ್ಲಿ ಕುಟುಂಬದ ಹಿರಿಯ ವ್ಯಕ್ತಿಯನ್ನು “ಕುಟುಂಬದ ಮುಖ್ಯಸ್ಥ” ಎಂದು ಗುರುತಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ…

ಕಾರ್ಕಳ ಎಸ್ ವಿ ಟಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ: ಕೃಷಿ ಉತ್ಪಾದನೆಯಲ್ಲಿ ಸ್ವಾವಲಂಬಿ ಬದುಕು ಕಾಣಬಹುದು: ಕೆ.ಪಿ ಶೆಣೈ ಅಭಿಮತ

ಕಾರ್ಕಳ:ನಮ್ಮ ಜೀವನವನ್ನು ಹೇಗೆ ನಿರ್ವಹಿಸಬೇಕು ಎಂಬುವುದನ್ನು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ಣಯಿಸಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲರೂ ತಾಂತ್ರಿಕ ಶಿಕ್ಷಣ ಪಡೆಯುವ ಧಾವಂತಲ್ಲಿದ್ದಾರೆ. ಹಾರ್ಡ್ವೇರ್, ಆದರೆ ಐಟಿ,ಬಿಟಿ ತಾಂತ್ರಿಕ ಶಿಕ್ಷಣಗಳನ್ನು ಬಿಟ್ಟು ಕೃಷಿಕ್ಷೇತ್ರದತ್ತ ಆಸಕ್ತಿ ವಹಿಸಿದರೆ ಕೃಷಿ ಉತ್ಪಾದನೆಯಲ್ಲಿ ತೊಡಗಿ ಸ್ವಾವಲಂಬನೆಯ ಬದುಕನ್ನು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.11.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಶುಕ್ಲ ಪಕ್ಷ, ನಕ್ಷತ್ರ:ರೇವತಿ, ರಾಹುಕಾಲ- 10:52 ರಿಂದ 12:18 ಗುಳಿಕಕಾಲ-08:01 ರಿಂದ 09:26 ಸೂರ್ಯೋದಯ (ಉಡುಪಿ) 06:35 ಸೂರ್ಯಾಸ್ತ – 05:58 ದಿನವಿಶೇಷ: ಉತ್ಥಾನ ದ್ವಾದಶೀ, ತುಳಸೀಪೂಜೆ,ಲಕ್ಷದೀಪೋತ್ಸವ ಆರಂಭ ರಾಶಿ…

ಉಡುಪಿ: ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು

ಉಡುಪಿ: ಕಾರು ಡಿಕ್ಕಿಯಾದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮೂಳೂರು ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಮೃತಪಟ್ಟ…

ನಾಳೆ (ನ.24)ಉತ್ಥಾನ ದ್ವಾದಶೀ: ಸನಾತನ ಧರ್ಮದಲ್ಲಿ ತುಳಸೀ ಪೂಜೆಯ(ವಿವಾಹ) ಮಹತ್ವ

ತುಳಸಿಯೊಂದಿಗೆ ಶ್ರೀವಿಷ್ಣುವಿನ (ಬಾಲಕೃಷ್ಣನ ಮೂರ್ತಿಯ) ವಿವಾಹವನ್ನು ಮಾಡುವುದೇ ತುಳಸಿ ವಿವಾಹದ ವಿಧಿಯಾಗಿದೆ. ವಿವಾಹದ ಹಿಂದಿನ ದಿನ ತುಳಸಿ ಬೃಂದಾವನವನ್ನು ಬಣ್ಣ ಹಚ್ಚಿ ಅಲಂಕರಿಸುತ್ತಾರೆ. ಬೃಂದಾವನದಲ್ಲಿ ಕಬ್ಬು, ಚೆಂಡು ಹೂವುಗಳನ್ನು ಹಾಕುತ್ತಾರೆ ಮತ್ತು ಅದರ ಬುಡದಲ್ಲಿ ಹುಣಸೇಕಾಯಿ ಗೆಲ್ಲು ಮತ್ತು ನೆಲ್ಲಿಕಾಯಿ ಗೆಲ್ಲುಗಳನ್ನು…