Month: November 2023

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಕಾಮಗಾರಿಗಳ ಪರಿಶೀಲನೆ ನಡೆಸದೇ ಬಿಲ್ಲು ಪಾವತಿಸದಂತೆ ಜೆಡಿಎಸ್ ನಾಯಕರಿಂದ ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಯ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸದೇ ಕಾಮಗಾರಿಗಳ ಬಿಲ್ಲನ್ನು ಮಂಜೂರು ಮಾಡಲಾಗುತ್ತಿದ್ದು. ಸದ್ರಿ ಕಾಮಗಾರಿಗಳ ಸ್ಥಳಪರಿಶೀಲನೆ ಮಾಡಿ ಬಿಲ್ಲನ್ನು ಮಂಜೂರು ಮಾಡುವಂತೆ ಕಾರ್ಕಳ ಜೆಡಿಎಸ್ ಘಟಕದ…

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ: ನ.26ರಿಂದ ಡಿ 1 ರವರೆಗೆ ಸುವರ್ಣ ಮಹೋತ್ಸವ ಆಚರಣೆ

ಕಾರ್ಕಳ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಳದ ವತಿಯಿಂದ ನಡೆಸಲಾಗುತ್ತಿರುವ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಸ್ಥಾಪನೆಯಾಗಿ 50 ಸಂವತ್ಸರಗಳು ತುಂಬಿರುವ ಹಿನ್ನಲೆಯಲ್ಲಿ ಎಸ್.ವಿ ಸಮೂಹ ಶಿಕ್ಷಣ ಸಂಸ್ಥೆಯು ನವೆಂಬರ್…

ಜಾತಿ ಗಣತಿಗೆ ಸಂಬಂಧಿಸಿದ ಮೂಲ ವರದಿ ಕಳವು?:ಹಿಂದುಇದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರಿಂದ ಸರ್ಕಾರಕ್ಕೆ ಪತ್ರ

ಬೆಂಗಳೂರು:ಜಾತಿ ಗಣತಿಗೆ ಸಂಬAಧಿಸಿದ ಮೂಲ ವರದಿಯೇ ಕಾಣೆಯಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕರಕ್ಕೆ ಪತ್ರ ಬರೆದಿದ್ದಾರೆ. ಅವರು ಬರೆದಿರುವ ಪತ್ರದಲ್ಲಿ ದಿನಾಂಕ 26,08, 2021 ರಂದು ಆಯೋಗದ ಕಛೇರಿಯಲ್ಲಿರಿಸಲಾಗಿದ್ದ ಸಾಮಾಜಿಕ ಮತ್ತು…

ಡಿ. 4ರಿಂದ ಬೆಳಗಾವಿ ಅಧಿವೇಶನ ಆರಂಭ: ಸಭಾಪತಿ ಬಸವರಾಜ್ ಹೊರಟ್ಟಿ

ಬೆಂಗಳೂರು : ಬೆಳಗಾವಿಯ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್ 4ರಿಂದ ಆರಂಭವಾಗಲಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿವೇಶನ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂದರ್ಭದಲ್ಲಿ…

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇವಾ ನಿವೃತ್ತಿ ಹಿನ್ನೆಲೆ: ರಾಜ್ಯ ಸರ್ಕಾರದ ನೂತನ ಸಿಎಸ್ ಆಗಿ ರಜನೀಶ್ ಗೋಯೆಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇದೇ ನವೆಂಬರ್ 30ರಂದು ನಿವೃತ್ತಿಯಾಗುತ್ತಿದ್ದು, ತೆರವಾಗುವ ಸ್ಥಾನಕ್ಕೆ 1986ನೇ…

ಬೆಂಗಳೂರಿನ‌ ಕಾಡುಗೋಡಿ ವಿದ್ಯುತ್ ಅವಘಡದ ಬಳಿಕ‌ ಎಚ್ಚೆತ್ತ ಇಂಧನ ಇಲಾಖೆ: ವಿದ್ಯುತ್‌ ಅಪಘಾತ ತಡೆಗೆ ಮಾರ್ಗಸೂಚಿಗೆ ಸಮಿತಿ ರಚಿಸಿ ಇಂಧನ ಇಲಾಖೆ ಆದೇಶ

ಬೆಂಗಳೂರು:ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವಿದ್ಯುತ್ ಪ್ರವಹಿಸಿ ತಾಯಿ-ಮಗು ಸ್ಥಳದಲ್ಲೇ ಸುಟ್ಟು ಕರಕಲಾದ ಭೀಕರ ದುರ್ಘಟನೆ ಸಂಭವಿಸಿದ ನಂತರ, ವಿದ್ಯುತ್‌ ಅವಘಡ ತಡೆ ಸೇರಿದಂತೆ ಸಾರ್ವಜನಿಕರ ಸುರಕ್ಷತಾ ಕ್ರಮ ಕೈಗೊಳ್ಳಲು ಎಲ್ಲಾ ವಿದ್ಯುತ್‌ ಸರಬರಾಜು ಕಂಪನಿಗಳಲ್ಲೂ (ಎಸ್ಕಾಂ) ಅಗತ್ಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:22.11.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಶುಕ್ಲ ಪಕ್ಷ, ನಕ್ಷತ್ರ:ಪೂರ್ವಾಭಾದ್ರ, ರಾಹುಕಾಲ- 12:17 ರಿಂದ 01:43 ಗುಳಿಕಕಾಲ-10:51 ರಿಂದ 12:17 ಸೂರ್ಯೋದಯ (ಉಡುಪಿ) 06:34 ಸೂರ್ಯಾಸ್ತ – 05:54 ರಾಶಿ ಭವಿಷ್ಯ ಮೇಷ ರಾಶಿ (Aries) :…

ಜಾತಿ ಗಣತಿ ವರದಿ ವಿಚಾರದಲ್ಲಿ ಸರ್ಕಾರದಲ್ಲೇ ಒಡಕು?: ವರದಿ ತಿರಸ್ಕರಿಸುವ ಪತ್ರಕ್ಕೆ ಡಿಕೆ ಶಿವಕುಮಾರ್ ಸಹಿ: ಅವಕಾಶವಂಚಿತ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾತಿಗಣತಿ ವರದಿ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ತೀವೃ ಜಟಾಪಟಿ ನಡೆದಿತ್ತು. ಜಾತಿಗಣತಿಯನ್ನು ಬಿಜೆಪಿ ವಿರೋಧಿಸಿದರೆ ಕಾಂಗ್ರೆಸ್ ನಾಯಕರು ಜಾತಿಗಣತಿಯನ್ನು ಬೆಂಬಲಿಸಿದ್ದಾರೆ.ಆದರೆ ಇದೀಗ ಜಾತಿಗಣತಿ ವರದಿ ವಿಚಾರ ದಲ್ಲಿ ಕಾಂಗ್ರೆಸ್ ಪಕ್ಷದಲ್ಲೇ…

ರಾಜ್ಯದಲ್ಲಿ ಸಿಎಂ ಬದಲಾವಣೆ ಹೈಕಮಾಂಡಿಗೆ ಬಿಟ್ಟ ವಿಚಾರ: ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿಕೆ

ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಕೆಲವು ಶಾಸಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳಲ್ಲಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ, ಒಂದುವೇಳೆ ಸಿಎಂ ಬದಲಾವಣೆ ವಿಚಾರ ಪ್ರಸ್ತಾಪವಾದರೆ ಅದು ಹೈಕಮಾಂಡ್ ಗೆ ಬಿಟ್ಟವಿಚಾರ ಎಂದು ಬಾಗಲಕೋಟೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.…

ವಿಶ್ವ ಮೀನುಗಾರಿಕೆ ದಿನಾಚರಣೆ : ಮೀನುಗಾರ ಮಹಿಳೆಯರಿಗೆ ನೀಡುವ ಸಹಾಯಧನವನ್ನು ಪುರುಷರಿಗೂ ವಿಸ್ತರಿಸಲು ಚಿಂತನೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸದಾ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಅವರು ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ…